ಹಸ್ತಸಾಮುದ್ರಿಕ ಶಾಸ್ತ್ರ
ಹಸ್ತಸಾಮುದ್ರಿಕ ಶಾಸ್ತ್ರದಲ್ಲಿ ದೇಹದ ಅಂಗಗಳ ರಚನೆಯ ಆಧಾರದ ಮೇಲೆ ವ್ಯಕ್ತಿಯ ಸ್ವಭಾವ, ಗುಣಗಳು ಮತ್ತು ದೋಷಗಳ ಬಗ್ಗೆ ಹೇಳಲಾಗಿದೆ. ಅಂಗೈನ ರೇಖೆಗಳನ್ನು ನೋಡುವ ಮೂಲಕ ವ್ಯಕ್ತಿಯ ಭವಿಷ್ಯವನ್ನು ಕಂಡುಹಿಡಿಯುವ ವಿಧಾನವಿದೆ.ಇದೇ ರೀತಿ ಪಾದಗಳು, ಕೈಗಳು, ಬೆರಳುಗಳ ರಚನೆಯಿಂದ ಒಬ್ಬರ ಬಗ್ಗೆ ಬಹಳಷ್ಟು ತಿಳಿದುಕೊಳ್ಳಬಹುದು. ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ ಯಾವ ಗುಣಗಳನ್ನು ಹೊಂದಿರುವ ಮಹಿಳೆಯರನ್ನು ಅದೃಷ್ಟವಂತರೆಂದು ಪರಿಗಣಿಸಲಾಗಿದೆ ಎಂಬುದರ ಬಗ್ಗೆ ತಿಳಿಯೋಣ. ಹೆಣ್ಣನ್ನು ದೇವತೆಗೆ ಹೋಲಿಸುತ್ತಾರೆ. ಪುರಾತನ ಕಾಲದಿಂದಲೂ ದೇವಿಯ ಸ್ವರೂಪ ಎಂದು ಪೂಜಿಸುತ್ತಾರೆ. ಅದೃಷ್ಟವಂತ ಹೆಣ್ಣಿನ ಗುಣಲಕ್ಷಣ … Read more