ಒಳ್ಳೆಯ ಅಭ್ಯಾಸ
ನಾವು ಈ ಲೇಖನದಲ್ಲಿ ಒಳ್ಳೆಯ ಅಭ್ಯಾಸದ ಬಗ್ಗೆ ತಿಳಿದುಕೊಳ್ಳೋಣ. ತಮಗೆ ಶಕ್ತಿ ಇರುವಷ್ಟು ಮಾತ್ರ ಕೆಲಸ ಮಾಡಬೇಕು. ಅತಿಯಾಗಿ ಕೆಲಸ ಮಾಡಿ ಆಯಾಸ ಮಾಡಿಕೊಳ್ಳಬಾರದು. ತನ್ನ ವಯಸ್ಸಿಗೆ ತಕ್ಕಂತೆ ವ್ಯಾಯಾಮವನ್ನು ಮಾಡಬೇಕು . ರಾತ್ರಿ ವೇಳೆ ಕರಿದ , ಖಾರದ ಮತ್ತು ಕೊಬ್ಬು ಇರುವ ಪದಾರ್ಥಗಳ ಸೇವನೆಯನ್ನು ಕಡಿಮೆ ಮಾಡಬೇಕು. ಮಲಗುವ ಕೋಣೆಯೊಳಗೆ ಯಥೇಚ್ಛವಾಗಿ ಗಾಳಿ ಬೆಳಕು ಬರುವಂತಿರಬೇಕು. ತಂಪು ಪಾನೀಯಗಳ ಸೇವನೆಯಿಂದ ಶರೀರಕ್ಕೆ ಯಾವುದೇ ಕ್ಯಾಲೋರಿ ದೊರಕುವುದಿಲ್ಲ . ಆದರೆ ಶರೀರದ ತೂಕ ಹೆಚ್ಚುತ್ತದೆ. ಆಹಾರ … Read more