ಈ ನಿಯಮಗಳು ಪಾಲಿಸಿದರೆ ನೀವು ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬಹುದು !
ತೂಕ ಹೆಚ್ಚು ಇದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ ನೋಡಲು ಮೈ ತುಂಬಿಕೊಂಡಿದ್ದರೆ ಅದರ ಅಂದವೇ ಚೆಂದ. ಆದರೆ ತೂಕ ಹೆಚ್ಚಿಸಿಕೊಳ್ಳಲು ಸಾಕಷ್ಟು ಹೆಣ್ಣು ಮಕ್ಕಳು ಕಷ್ಟಪಡುತ್ತಿರುತ್ತಾರೆ. ಕಡಿಮೆ ತೂಕ ಸಾಕಷ್ಟು ತೊಂದರೆಯನ್ನು ಕೊಡುತ್ತದೆ. ಆಯಾಸ, ನಿರುತ್ಸಾಹ ಇವುಗಳೆಲ್ಲದಕ್ಕೂ ಮೈಯಲ್ಲಿ ಶಕ್ತಿ ಇಲ್ಲದಿರುವುದು ಕೂಡ ಕಾರಣವಾಗುತ್ತದೆ. ಜೀರೋ ಗಾತ್ರದಿಂದ ಆರೋಗ್ಯಕರವಾಗಿ ಮೈಕಟ್ಟು ಹೊಂದುವುದು ಅಗತ್ಯ. ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ … Read more