ಸಾವಿನ ಸೂಚನೆ ನೀಡುವ 5 ಲಕ್ಷಣಗಳು
ನಾವು ಈ ಲೇಖನದಲ್ಲಿ ಸಾವಿನ ಸೂಚನೆ ನೀಡುವ 5 ಲಕ್ಷಣಗಳು ಯಾವುದು ಎ೦ದು ಈ ಲೇಖನದಲ್ಲಿ ತಿಳಿಯೋಣ.ಒಬ್ಬ ವ್ಯಕ್ತಿಯು ತನ್ನ ಸಾವಿನ ಮೊದಲು ತನ್ನ ಜೀವನದ ಹಳೆಯ ದಿನಗಳನ್ನು ಮೆಲುಕು ಹಾಕಲು ಪ್ರಾರಂಭಿಸುತ್ತಾನೆ . ಅದರ ಮೂಲಕ ಅವನು ತನ್ನ ಜೀವನದ ಒಳ್ಳೆಯ ಮತ್ತು ಕೆಟ್ಟ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತಾನೆ . ಬೇಡವೆಂದರು ತಡೆಯಲಾರ . ಇದರಿಂದ ಅವನ ಮನಸ್ಸು ಚಂಚಲವಾಗುತ್ತದೆ . ಮನುಷ್ಯನಿಗೆ ಮರಣ ಸಮೀಪಿಸುವಾಗ ಆತನಿಗೆ ತಾನು ಮಾಡಿದ ಎಲ್ಲ ಕೆಟ್ಟ ಕಾರ್ಯಗಳ ಅರಿವಾಗುತ್ತದೆ . … Read more