ಕೊಬ್ಬರಿ ಎಣ್ಣೆಯ 30 ಪ್ರಯೋಜನಗಳು
ನಾವು ಈ ಲೇಖನದಲ್ಲಿ ಕೊಬ್ಬರಿ ಎಣ್ಣೆಯಿಂದ ಆಗುವ ಪ್ರಯೋಜನಗಳ ಬಗ್ಗೆ ನಾವು ತಿಳಿಯೋಣ . 1 . ಒಂದು ಚಮಚ ತೆಂಗಿನ ಎಣ್ಣೆಯನ್ನು ನಿಮ್ಮ ಅಂಗೈಗೆ ಹಾಕಿಕೊಂಡು ಅದನ್ನು ನಿಮ್ಮ ಮುಖ ಮತ್ತು ಕತ್ತಿನ ಭಾಗಕ್ಕೆ ನಿಧಾನವಾಗಿ ಮಸಾಜ್ ಮಾಡಿ , ದೇಹದಲ್ಲಿನ ಸತ್ತ ಚರ್ಮವನ್ನು ತೆಗೆದುಹಾಕಿ ಚರ್ಮ ಹೊಳೆಯುವಂತೆ ಮಾಡುತ್ತದೆ . 2 . ತೆಂಗಿನಕಾಯಿ ಎಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ದೇಹದಲ್ಲಿನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ . ಜೊತೆಗೆ ಜೀರ್ಣ ಶಕ್ತಿಯನ್ನು ವೃದ್ಧಿಸುತ್ತದೆ . … Read more