ದೇವರ ಹುಂಡಿಗೆ ಎಷ್ಟು ಹಣ ಹಾಕಿದರೆ ಏನು ಫಲ
ಜೀವನದ ಕಷ್ಟ ಮತ್ತು ದೋಷಗಳು ದೂರವಾಗಲು ದೇವರಲ್ಲಿ ಪ್ರಾರ್ಥನೆ ಮಾಡುವುದು ಸಹಜ. ಅದರಲ್ಲೂ ನಾವು ಮಾಡುವ ಕೆಲವು ಪರಿಹಾರಗಳು ವಿಶೇಷ ಫಲಗಳನ್ನು ಕೊಡುತ್ತವೆ. ದೇವಸ್ಥಾನಗಳಿಗೆ ಹೋಗಿ ದೇವರಿಗೆ ಕಾಣಿಕೆ ಅರ್ಪಿಸಿ ಬರುವುದು ಕೂಡ ಒಂದು ರೀತಿಯ ಪರಿಹಾರವೇ ಆಗಿದೆ. ಹುಂಡಿಗೆ ಹಣವನ್ನು ಹಾಕುವುದರ ಮೂಲಕ ನಮ್ಮ ಎಲ್ಲಾ ಸಂಕಷ್ಟಗಳನ್ನು ದೂರ ಮಾಡಿ ಸುಖ ಸಂಮೃದ್ಧಿ ನೀಡುತ್ತಾನೆಂಬ ನಂಬಿಕೆ. ಇದರಿಂದ ಮನಸ್ಸಿಗೂ ಸಮಾಧಾನ ಸಿಗುತ್ತದೆ. ಇದು ಕೇವಲ ಒಂದು ಅಥವಾ ಎರಡು ದಿನದಿಂದ ಬಂದಿರುವ ಪದ್ಧತಿಯಲ್ಲ, ಶತಮಾನಗಳಿಂದಲೂ ಈ … Read more