ಮದುವೆ ಅಗುವವರಿಗೆ ಕೆಲವೊಂದು ಸಲಹೆಗಳು
ಮದುವೆ ಆಗುವವರಿಗೆ ಕೆಲವೊಂದು ಸಲಹೆಗಳು ಇಂಥವರನ್ನು ಮದುವೆಯಾಗುವ ಮುನ್ನ ಒಮ್ಮೆ ಯೋಚಿಸಿ.ಪ್ರತಿಯೊಬ್ಬ ಮಾನವನಲ್ಲೂ ಅಪಾರವಾದ ಅಹಂಕಾರ ಇರುತ್ತದೆ. ಆದರೆ ಅದು ಗಡಿ ದಾಟಿದ್ರೆ ಬಾಂಧವ್ಯ ಉಳಿಯುವುದಿಲ್ಲ. ನಾನು ನನ್ನದು ಅನ್ನೋ ನಡವಳಿಕೆ ಮತ್ತು ದುರಹಂಕಾರವನ್ನು ತೋರಿಸುವವರಿಂದ ದೂರವಿರುವುದು ಉತ್ತಮ. ಮದುವೆಯನ್ನು ಜೀವನದ ಪ್ರಮುಖ ಸಂಪ್ರದಾಯಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಪ್ರತಿಯೊಬ್ಬರು ತಮ್ಮ ಮದುವೆಯ ಬಗ್ಗೆ ಸಾವಿರಾರು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ.ಮದುವೆಯೆಂಬುದು ಸ್ವರ್ಗದಲ್ಲಿ ನಿಶ್ಚಯವಾಗಿದೆ ಎಂದು ಭಾವಿಸಿ ಕೆಲವರು ಮದುವೆಯಾಗಿ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಪ್ರೀತಿಸಿ ಮದುವೆಯಾದವರು ಕೂಡ ಹೊಂದಾಣಿಕೆ ಇಲ್ಲದೆ … Read more