ಆರೋಗ್ಯವೇ ಭಾಗ್ಯ
ಆರೋಗ್ಯವೇ ಭಾಗ್ಯ ಬೇಗ ಮಲಗಿ, ಬೇಗ ಎದ್ದು ಹಲ್ಲು, ಬಾಯಿ ಸ್ವಚ್ಛವಾಗಿ ತೊಳೆದುಕೊಂಡು ಒಂದು ಗ್ಲಾಸ್ ನೀರು ಕುಡಿಯಿರಿ. ಚಹಾ, ಕಾಫಿ, ಬೀಡಿ, ಸಿಗರೇಟು, ತಂಬಾಕು ಸೇವಿಸದೆ ಸ್ವಚ್ಛವಾಗಿ ಶೌಚ ಕಾರ್ಯ ಮುಗಿಸಿ, ಮಣ್ಣು ಅಥವಾ ಬೂದಿಯಿಂದ ಕೈ ತೊಳೆದುಕೊಳ್ಳಿ. ಶೌಚಕ್ಕೆ ಕುಳಿತಾಗ ಹೆಚ್ಚು ಉಗುಳುವುದಾಗಲೀ, ಹೆಚ್ಚು ಉಸಿರು ತಡೆಯುವುದಾಗಲಿ ಒಳ್ಳೆಯದಲ್ಲ. ಶೌಚಕ್ಕೆ ಹೋಗಿ ಬಂದ ಕೂಡಲೇ ನೀರು, ಚಹಾಮ ತಿಂಡಿ, ಊಟ ಸೇವಿಸುವುದು ಒಳ್ಳೆಯದಲ್ಲ.ತಮ್ಮ ಶಕ್ತಿಗನುಸಾರವಾಗಿ ಸ್ವಚ್ಛಂದ ಸ್ಥಳದಲ್ಲಿ ಸೂರ್ಯ ನಮಸ್ಕಾರಗಳನ್ನು ರೂಢಿಯಲ್ಲಿಡಿ. ದೇಹದ ಪೋಷಣೆ, … Read more