ನಮಸ್ಕಾರ ಸ್ನೇಹಿತರೆ ಶನಿ ದೇವರನ್ನು ಪ್ರಸನ್ನಗೊಳಿಸುವ ವಾರವೇ ಶನಿವಾರ ಶನಿವಾರದ ದಿನ ಶನಿ ದೇವಸ್ಥಾನದ ಮುಂದೆ ಭಕ್ತರ ದೊಡ್ಡ ಸಾಲೆ ಇರುತ್ತದೆ ಶನಿ ದೋಷ ಉಳ್ಳವರು ಶನಿ ಪೂಜೆ ಮಾಡುತ್ತಾರೆ ಪೂಜೆ ಮಾಡಲು ಸಾಧ್ಯ ಆಗದೇ ಇರುವವರಿಗೆ ಸ್ವಲ್ಪ ಉಪಾಯವನ್ನು ನಾವು ಹೇಳುತ್ತೇವೆ ಕೇಳಿ ಶನಿ ದೇವರಿಗೆ ಇಷ್ಟವಾದ ಒಂದು ವಸ್ತುವನ್ನು ನಿಮ್ಮ ಪರ್ಸ್ ಅಥವಾ ಬ್ಯಾಗಿನಲ್ಲಿ ಇಟ್ಟುಕೊಂಡರೆ
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಸಾಕು ಸಂಜೆಯ ವೇಳೆಗೆ ಅದರ ಫಲಿತಾಂಶ ನಿಮಗೆ ಸಿಗುತ್ತದೆ ಶನಿ ದೇವರು ನೀಲಿ ಬಣ್ಣದ ಹೂವಿನ ಪ್ರಿಯ ಹಾಗಾಗಿ ಭಕ್ತರು ನೀಲಿ ಬಣ್ಣದ ಹೂವನ್ನು ಶನಿ ದೇವರಿಗೆ ಅರ್ಪಣೆ ಮಾಡುತ್ತಾರೆ ಹಾಗೆ ಮಾಡಲು ನಿಮ್ಮ ಕೈಲಿ ಸಾಧ್ಯ ಆಗದೆ ಇದ್ದರೆ ನಿಮ್ಮ ಜೇಬಿನಲ್ಲಿ ನೀಲಿ ಬಣ್ಣದ ಹೂವನ್ನು ಇಟ್ಟುಕೊಳ್ಳಿ ನಿಮ್ಮ ಮನೆಯಲ್ಲಿ ದುಃಖ ಹಾಗೂ ದೌರ್ಭಾಗ್ಯವನ್ನು ದೂರ ಮಾಡಲು ಶನಿವಾರ ಎಳ್ಳನ್ನು ದಾನ ಮಾಡಿ
ದಾನ ಮಾಡಲು ಶಕ್ತಿ ಇಲ್ಲದವರು ಎಳ್ಳನ್ನು ಜೇಬು ಅಥವಾ ಪರ್ಸಿನಲ್ಲಿ ಇಟ್ಟುಕೊಳ್ಳಿ ಹಾಗೂ ಕಪ್ಪು ಉದ್ದಿನ ಬೇಳೆಯನ್ನು ಜೇಬಿನಲ್ಲಿ ಇಟ್ಟುಕೊಳ್ಳುವುದರಿಂದ ದೈಹಿಕ ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಹಾಗೂ ಶನಿವಾರ ಕಾಡಿಗೆಯನ್ನು ದಾನ ಮಾಡುವುದರಿಂದ ಕಣ್ಣಿನ ಸಮಸ್ಯೆಗೆ ಮುಕ್ತಿ ಸಿಗುತ್ತದೆ ಎಂದು ನಂಬಲಾಗಿದೆ ಇದು ಸಾಧ್ಯ ಆಗದೆ ಇದ್ದರೆ ಕಣ್ಣಿಗೆ ಕಾಡಿಗೆಯನ್ನು ಹಚ್ಚಿಕೊಳ್ಳಿ
ಅದು ಅಸಾಧ್ಯ ಎಂದರೆ ಕಾಡಿಗೆಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿ ನಾವು ಹೇಳಿರುವ ಈ ವಿಷಯವನ್ನು ನೀವು ಫಾಲೋ ಮಾಡಿದರೆ ನಿಮಗೆ ಸಂಜೆಯೊಳಗೆ ಇದರ ರಿಸಲ್ಟ್ ಸಿಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು