ಪ್ರತಿಯೊಬ್ಬರೂ ಕೂಡ ತಾವು ಜೀವನದಲ್ಲಿ ಮುಂದೆ ಬರಬೇಕು ಎಂದು ಸಾಕಷ್ಟು ಕಷ್ಟ ಪಡುತ್ತಾರೆ. ಆದರೆ ನಮ್ಮ ಕಷ್ಟದ ಜೊತೆಗೆ ಅದೃಷ್ಟ ಕೂಡ ಕೈ ಜೋಡಿಸಬೇಕು ಆಗ ಮಾತ್ರ ನಾವು ಜೀವನದಲ್ಲಿ ಮುಂದೆ ಬರಬಹುದು. ಹಾಗೆಂದು ಕೇವಲ ಅದೃಷ್ಟವನ್ನು ನಂಬಿಕೊಂಡು ಇದ್ದರೆ ಯಾವ ಕೆಲಸದಲ್ಲೂ ಯಶಸ್ಸು ದೊರೆಯುವುದಿಲ್ಲ ಯಾರು ಯಾವ ಕೆಲಸವನ್ನು ತುಂಬಾ ಶ್ರದ್ಧೆ ಮತ್ತು ನಿಷ್ಠೆಯಿಂದ ಮಾಡುತ್ತಾರೊ ಅವರಿಗೆ ಗೆಲವು ಸಿಕ್ಕೆ ಸಿಗುತ್ತದೆ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಜ್ಯೋತಿಯ ಪಡಿತರ ಸಮೀಕ್ಷೆಯ ಪ್ರಕಾರ ಈ ತಿಂಗಳು ಮತ್ತು ಈ ದಿನಾಂಕದಲ್ಲಿ ಜನಿಸಿದವರು ಆದಷ್ಟು ಬೇಗ ಶ್ರೀಮಂತರಾಗಿರುತ್ತಾರೆ ಹಾಗಾದರೆ ಇದರ ಬಗ್ಗೆ ಸಂಪೂರ್ಣ ಸುದ್ದಿ ನೋಡೋಣ ಬನ್ನಿ. ಅದಕ್ಕೂ ಮುನ್ನ ನಿಮಗೆ ದೇವರು ಮತ್ತು ಜ್ಯೋತಿಷ್ಯ ಶಾಸ್ತ್ರದಲ್ಲಿ ನಂಬಿಕೆ ಇದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಫೇಬ್ರವರಿ ತಿಂಗಳಲ್ಲಿ ಜನಸಿದ ವ್ಯಕ್ತಿಗಳ ನಕ್ಷತ್ರವು ಉಳಿದ ತಿಂಗಳಲ್ಲಿ ಜನಸಿದರಿಗಿಂತ ಹೆಚ್ಚು ಎತ್ತರದಲ್ಲಿ ಇರುತ್ತದೆ. ಈ ತಿಂಗಳಿನಲ್ಲಿ ಜನಿಸಿದವರು ಅವರು ಹುಡುಗ ಆಗಲಿ ಅಥವಾ ಹುಡುಗ ಆಗಲಿ ಅವರು ತಮ್ಮ ಜೀವನದಲ್ಲಿ ಅತಿ ಕಡಿಮೆ ತೊಂದರೆಗಳನ್ನು ಎದುರಿಸುತ್ತಾರೆ.
ಫೇಬ್ರವರಿ ತಿಂಗಳಲ್ಲಿ ಜನಸಿದ ಜನರು ತುಂಬಾ ಅದೃಷ್ಟವಂತರು ಎಂದೇ ಹೇಳಬಹುದು. ಅದೇ ರೀತಿ ಈ ತಿಂಗಳ ನಾಲ್ಕು, ಹನ್ನೆರಡು, ಇಪ್ಪತ್ತೆರಡು, ಇಪ್ಪತ್ತೆಂಟರಂದು ಜನಿಸಿದವರು ಹೆಚ್ಚು ಅದೃಷ್ಟವಂತರು ಆಗಿರುತ್ತಾರೆ. ಜೀವನದಲ್ಲಿ ಯಶಸ್ಸವಿ ಆಗುವ ಮೂಲಕ ಇವರು ತಮ್ಮ ಕುಟುಂಬದ ಹೆಸರನ್ನು ಬೆಳಗಿಸುತ್ತಾರೆ. ಜೂನ್ ಹಾಗೂ ಜನವರಿಯಲ್ಲಿ ಜನಿಸಿದವರು ಸಹ ತುಂಬಾ ಅದೃಷ್ಟವಂತರು ಎಂದೇ ಹೇಳಬಹುದು. ಏಕೆಂದರೆ ಈ ತಿಂಗಳಲ್ಲಿ ಜನಿಸಿದವರು ಹಣದ ವಿಷಯದಲ್ಲಿ ಅದೃಷ್ಟವಂತರು. ಅವರ ಅದೃಷ್ಟ ನಕ್ಷತ್ರ ತುಂಬಾ ಹೆಚ್ಚಾಗಿದ್ದು. ಜೀವನದಲ್ಲಿ ಹಣ ಸಂಪಾದಿಸಲು ಅವರು ಹೆಚ್ಚು ಶ್ರಮಿಸಬೇಕಾಗಿಲ್ಲ. ಹಾಗೆ ಈ ತಿಂಗಳ ಐದು, ಹದಿನೈದು, ಇಪ್ಪತ್ನಾಲ್ಕು ಮತ್ತು ಇಪ್ಪತ್ತೊಂಬತ್ತರಂದು ಜನಿಸಿದವರು ಬಹಳ ಭಾಗ್ಯ ಶಾಲಿಗಳು
ಡಿಸೆಂಬರ್ ತಿಂಗಳಲ್ಲಿ ಜನಿಸಿದ ವ್ಯಕ್ತಿಗಳು ಬಹಳ ಅದೃಷ್ಟ ಶಾಲಿಗಳು ಇವರನ್ನು ತುಂಬಾ ಶ್ರೀಮಂತ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಅವರು ತಮ್ಮ ಅದೃಷ್ಟದಿಂದಾಗಿ ಜೀವನದಲ್ಲಿ ಎಲ್ಲವನ್ನೂ ಬೇಗನೆ ಪಡೆಯುತ್ತಾರೆ ಬಹಳ ಬೇಗ ಜನರ ನಂಬಿಕೆಗೆ ಪಾತ್ರಾರಾಗುತ್ತಾರೆ. ಜನರ ಮನಸ್ಸಿನಲ್ಲಿ ಬೇಗ ಹೆಸರು ಮಾಡುತ್ತಾರೆ ಕಷ್ಟಗಳನ್ನು ಧಾಟಿ ಬಂದಿರುತ್ತಾರೆ. ಈ ತಿಂಗಳ ಒಂದು, ಹದಿನೈದು, ಹತ್ತೊಂಭತ್ತು, ಮತ್ತು ಮೂವತ್ತೊಂದು ಜನಿಸಿದವರು ಹೆಚ್ಚು ಆರಾಮದಾಯಕ ಜೀವನವನ್ನು ಜೀವಿಸುತ್ತಾರೆ. ಇದೆಲ್ಲ ಒಂದು ಲೆಕ್ಕಾಚಾರದ ಮಾಹಿತಿಯಷ್ಟೇ ಜೀವನದ ಏಳು ಬೀಳಿಗೆ ನಮ್ಮ ಪ್ರಯತ್ನವು ಕೂಡ ಕಾರಣವಾಗಿರುತ್ತದೆ ಅಷ್ಟೇ ಸತ್ಯ. ಎಲ್ಲರು ಕೂಡ ಭಕ್ತಿಯಿಂದ ಓಂ ಲಕ್ಷ್ಮಿ ದೇವಿ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಶಾಸನ ಬದ್ದ ಎಚ್ಚರಿಕೆ.ಜಗತ್ತೇ ನಿಂತಿರುವುದು ನಂಬಿಕೆಗಳ ಆಧಾರದ ಮೇಲೆ.ನಮ್ಮ ಆರ್ಟಿಕಲ್ ಕೇವಲ ಈ ನಂಬಿಕೆಗಳ ಆಧಾರದ ಮೇಲೆ ಮಾತ್ರ ನೆಲೆಯೂರಿ ಇರುವುದರಿಂದ ರಾಶಿ ಭವಿಷ್ಯ ,ಶಾಸ್ತ್ರ ಮತ್ತು ಧರ್ಮ ಇವುಗಳ ಆಸಕ್ತರಿಗೆ ಮಾತ್ರ ಮಾಡಲಾಗಿದೆ.ನಮ್ಮ ಹಿಂದೂ ಧರ್ಮ,ಶಾಸ್ತ್ರಗಳ ಪ್ರಕಾರ ಶಾಸ್ತ್ರ ಹಾಗೂ ರಾಶಿ ಭವಿಷ್ಯ ಯಾವುದೇ ಮೂಡನಂಬಿಕೆ ಅಲ್ಲದೆ ನಂಬಿಕೆ ಆಧಾರದ ಮೇಲೆ ಬಿಂಬಿತವಾಗಿದೆ.ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂಡನಂಬಿಕೆ ನಿಷೇಧ ಕಾಯ್ದೆಯನ್ನು ಗೌರವಿಸುತ್ತಾ ನಮ್ಮ ಆರ್ಟಿಕಲ್ಸ್ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಒಳಗೊಂಡಿಲ್ಲ.ಈ ಆರ್ಟಿಕಲ್ ಕೇವಲ ಆಸಕ್ತಿ ಹಾಗೂ ನಂಬಿಕೆ ಇದ್ದವರಿಗೆ ಮಾತ್ರ.ಯಾವುದೇ ಹಾನಿ ಮತ್ತು ಅಪಘಾತಗಳಿಗೆ ನಾವು ಹೊಣೆಗಾರರಲ್ಲ.