ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಎಂದರೆ ಸರ್ವೇಸಾಮಾನ್ಯ ಎಲ್ಲರಿಗೂ ಕಾಡುವ ರೋಗವಾಗಿದೆ. 2019ರ ಸರ್ವೆ ಪ್ರಕಾರ ವಿಶ್ವದಲ್ಲಿ ಸುಮಾರು 460ಮಿಲಿಯನ್ ಜನರು ಸಕ್ಕರೆಕಾಯಿಲೆಯಿಂದ ಬಳಲುತ್ತಿದ್ದಾರೆ. ಅದರಲ್ಲಿ ಬ್ಲಡ್ ಶುಗರ್ ಲೆವೆಲ್ ಗ್ಲೂಕೋಸ್ ಅಧಿಕವಾದರೆ ಸಕ್ಕರೆ ಕಾಯಿಲೆ ಕಾಡುತ್ತದೆ. ಒಂದು ಸಲ ಕಾಯಿಲೆ ಬಂದರೆ ಕೇವಲ ಮಾತ್ರೆ ತೆಗೆದುಕೊಂಡರೆ ಅದು ಕಡಿಮೆಯಾಗುವಂತಹ ರೋಗವಲ್ಲ. ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರಬೇಕೆಂದರೆ ಪ್ರತಿನಿತ್ಯ ವ್ಯಾಯಾಮ ಮಾಡಬೇಕು.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಹಾಗೂ ಕೆಲವೊಂದಿಷ್ಟು ಮನೆಮದ್ದುಗಳನ್ನು ಸೇವನೆ ಮಾಡುವುದರ ಮುಖಾಂತರ ಸಕ್ಕರೆ ಕಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದು. ಇಂದಿನ ಲೇಖನದಲ್ಲಿ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರಲು ಮನೆ ಮದ್ದನ್ನು ತಿಳಿಸಿಕೊಡುತ್ತೇನೆ. ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಉತ್ತಮವಾದ ಮನೆ ಮದ್ದು ಎಂದರೆ ಅದು ಮೆಂತ್ಯಕಾಳು ಈ ಮೆಂತ್ಯಕಾಳಿನಲ್ಲಿ ಗ್ಯಾಲಿಟೋ ಮೆಲನ್ ಎನ್ನುವ ನಾರಿನಂಶವಿದೆ. ಇದು ರಕ್ತದಲ್ಲಿನ ಸಕ್ಕರೆ ಇರುವಿಕೆಯನ್ನು ತಗ್ಗಿಸುತ್ತದೆ ಮತ್ತು ಇದರಿಂದ ಮಧುಮೇಹ ತಡೆಯಲಾಗುತ್ತದೆ.
ರಕ್ತದಲ್ಲಿರುವ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರಲು ಸಹಾಯ ಮಾಡುತ್ತದೆ. ಮಂತ್ಯಕಾಳನ್ನು ಯಾವ ರೀತಿ ಸೇವಿಸುವುದರಿಂದ ನಿಯಂತ್ರಣಕ್ಕೆ ಬರುತ್ತದೆ ಎಂದು ತಿಳಿಸಿಕೊಡುತ್ತೇನೆ. ಮೆಂತ್ಯಕಾಳನ್ನು ಪುಡಿ ಮಾಡಿ ಇಟ್ಟುಕೊಳ್ಳಿ, ಒಂದು ಸ್ಪೂನ್ ಮೆಂತ್ಯಕಾಳು ಪುಡಿಗೆ ಎರಡು ಸ್ಪೂನ್ನಷ್ಟು ಮೊಸರನ್ನು ಹಾಕಿ ಬೇಕು ಎನಿಸಿದರೆ ಇನ್ನು ಸ್ವಲ್ಪ ಮೊಸರನ್ನು ಹಾಕಬಹುದು. ಇದನ್ನು ಚೆನ್ನಾಗಿ ಮಿಶ್ರಣ ಮಾಡಿ ಎರಡು ಗಂಟೆಯ ವರೆಗೆ ಬಿಡಿ ನಂತರ ಇದನ್ನು ಸೇವನೆ ಮಾಡಬಹುದು.
ನಿಮ್ಮ ಶುಗರ್ ಜಾಸ್ತಿ ಇದ್ದರೆ ಒಂದು ದಿನ ಬಿಟ್ಟು ಒಂದು ದಿನ ಕುಡಿಯಬಹುದು. ಅಥವಾ ಪ್ರತಿನಿತ್ಯ ಕುಡಿಯಬಹುದು. ನಿಮ್ಮ ಶುಗರ್ ಲೆವೆಲ್ ನಾರ್ಮಲ್ ಇದ್ದರೆ ವಾರದಲ್ಲಿ ಒಂದು ಅಥವಾ ಎರಡು ಸಲ ಸೇವನೆ ಮಾಡಬಹುದು. ಇದನ್ನು ಸೇವನೆ ಮಾಡುವುದರಿಂದ ನಿಮ್ಮ ಶುಗರ್ ಲೆವೆಲ್ ಸರಿಯಾಗಿ ಬರುತ್ತದೆ.
ಯಾವುದೇ ಕಾರಣಕ್ಕೂ ರಾತ್ರಿ ವೇಳೆ ಮೆಂತ್ಯವನ್ನು ಮೊಸರಿನಲ್ಲಿ ನೆನೆಯಿಟ್ಟು ಕುಡಿಯಬೇಡಿ. ಮುಂಚೆಯೇ ಮೊಸರಿನಲ್ಲಿ ನೆನೆಯಿಟ್ಟರೆ ಮೊಸರು ಕೆಟ್ಟ ವಾಸನೆ ಬರುತ್ತದೆ. ಹಾಗಾಗಿ ಎರಡರಿಂದ ಮೂರು ಗಂಟೆ ಬಿಟ್ಟರೆ ಸಾಕು. ನಿಮಗೆ ಮಲಬದ್ಧತೆ ಸಮಸ್ಯೆ ಇದ್ದರೆ ಇದನ್ನು ಸೇವನೆ ಮಾಡಬೇಡಿ ಏಕೆಂದರೆ ಮೆಂತ್ಯ ಸೇವನೆ ಮಾಡುವುದರಿಂದ ಹೊಟ್ಟೆ ಗಟ್ಟಿಯಾಗುತ್ತದೆ. ಆದ್ದರಿಂದ ಮಲಬದ್ಧತೆ ಇರುವವರು ಸೇವನೆ ಮಾಡದೇ ಇರುವುದು ಒಳ್ಳೆಯದು.