ಕನಸುಗಳು ಮುಂದೆ ನಡೆಯುವುದನ್ನು ತಿಳಿಸುತ್ತವೆ ಎನ್ನುತ್ತಾರೆ. ಹಾಗಾದರೆ ಕನಸಿನಲ್ಲಿ ಅನ್ನ ಕಂಡುಬಂದರೆ ಅಥವಾ ನೀವು ಊಟ ಮಾಡುವುದು ಅಥವಾ ಬೇರೆಯವರು ಊಟ ಮಾಡುವುದು ಕಂಡುಬಂದರೆ ಏನರ್ಥ ಎಂಬುದನ್ನು ತಿಳಿದುಕೊಳ್ಳಿ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ನಿಮ್ಮ ಕನಸಿನಲ್ಲಿ ರೊಟ್ಟಿ ಅಥವಾ ಚಪಾತಿ ತಿನ್ನುತ್ತಿರುವುದು ಕಂಡರೆ ನಿಮಗೆ ಮುಂದಿನ ದಿನಗಳಲ್ಲಿ ಧನ ಲಾಭವಾಗುತ್ತದೆ ಎಂದರ್ಥ.
ಕನಸಿನಲ್ಲಿ ನೀವು ಅನ್ನ ಸಾಂಬಾರ್ ತಿನ್ನವುದು ಕಂಡು ಬಂದರೆ ಇದು ನಿಮಗೆ ಕೆಟ್ಟದನ್ನು ಸೂಚಿಸುತ್ತದೆ. ಮುಂದಿನ ದಿನಗಳಲ್ಲಿ ಧನ ಹಾನಿಯಾಗುವುದು ಮತ್ತು ಶತ್ರುಗಳು ಹೆಚ್ಚಾಗುವುದನ್ನು ತಿಳಿಸುತ್ತದೆ. ಮನಸ್ಸಿನಲ್ಲಿ ಬಿರುಕು ಮೂಡುವಂತಹ ಘಟನೆ ನಡೆಯುತ್ತದೆ ಎಂದರ್ಥ.
ಒಂದು ವೇಳೆ ಊಟ ಕಂಡರೂ ಅದನ್ನು ಮಾಡಲು ಸಾಧ್ಯವಾಗದಿದ್ದರೆ ನೀವು ಮಾಡುವ ಕೆಲಸಕ್ಕೆ ಹೆಚ್ಚು ಪರಿಶ್ರಮಬೇಕು. ಅದಕ್ಕೆ ಇನ್ನಷ್ಟು ಶ್ರಮ ಹಾಕಬೇಕು ಎಂಬುದನ್ನು ತಿಳಿಸುತ್ತದೆ. ನಿಮ್ಮ ಶತ್ರುಗಳ ಜೊತೆ ಊಟ ಮಾಡಿದ ಕನಸು ಕಂಡರೆ ಅವರಿಂದ ನಿಮಗೆ ಯಾವುದೇ ತೊಂದರೆ ಇಲ್ಲ ಎಂದರ್ಥವಂತೆ.