ಇಂದು ವಿಶೇಷ ನಾಗರಪಂಚಮಿ ಹಬ್ಬ!4ರಾಶಿಯವರಿಗೆ ಲಕ್ಷ್ಮೀದೇವಿ ಕೃಪೆ ಮುಟ್ಟಿದ್ದೆಲ್ಲಾ ಚಿನ್ನ ಯಶಸ್ಸು ನಿಮ್ಮದೇ!ರಾಜಯೋಗ

ಎಲ್ಲರಿಗೂ ನಮಸ್ಕಾರ, ಇಂದೂ ವಿಶೇಷವಾದ ನಾಗರ ಪಂಚಮಿ ಹಬ್ಬ ಇದೆ. ಇಂದಿನಿಂದ ನಾಲ್ಕು ರಾಶಿಯವರಿಗೆ ಒಳ್ಳೆಯ ಆರಂಭ ಆಗಲಿದೆ. ನಾವು ಕಷ್ಟಗಳು ಬಂದಾಗ ದೇವರ ಮೊರೆ ಹೋಗುವುದು ಸಾಮಾನ್ಯ ವಿಚಾರವಾಗಿದೆ. ಕಷ್ಟ ಎನ್ನುವುದು ಪ್ರತಿಯೊಬ್ಬ ಮನುಷ್ಯನಿಗು ಬಂದೆ ಬರುತ್ತದೆ. ಯಾರು ಕಷ್ಟಗಳನ್ನು ಯಶಸ್ವಿಯಾಗಿ ಎದುರಿಸುತ್ತಾರೊ ಅವರು ಮಾತ್ರ ಜೀವನದಲ್ಲಿ ಏನಾದರೂ ಸಾಧನೆಯನ್ನು ಮಾಡಲು ಸಾಧ್ಯ ಎಂದು ಹೇಳಿದರೆ ತಪ್ಪಾಗಲಾರದು. ಇನ್ನು ನಮ್ಮ ಮೇಲೆ ದೃಷ್ಟಿ ಬಿದ್ದರೆ ನಾವು ಜೀವನದಲ್ಲಿ ಇರುವ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಯನ್ನು ಪಡೆಯುತ್ತವೆ ಎಂದು ಹೇಳಲಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇನ್ನು ಈ ವಿಷಯಕ್ಕೆ ಬರುವುದಾದ್ದರೆ. ಇಂದಿನಿಂದ ನಾಲ್ಕು ರಾಶಿಯವರ ಮೇಲೆ ತಾಯಿ ಲಕ್ಷ್ಮಿ ದೇವಿಯ ಕೃಪೆಯು ಬಿಳಲಿದ್ದು ಈ ನಾಲ್ಕು ರಾಶಿಯವರಿಗೆ ಇಂದಿನಿಂದ ರಾಜ ಯೋಗ ಆರಂಭವಾಗಲಿದೆ ಎಂದು ಹೇಳಿದರೆ ತಪ್ಪಾಗಲಾರದು. ಹಾಗಾದರೆ ಆ ನಾಲ್ಕು ರಾಶಿಗಳು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸಿಕೊಡಲಿದ್ದೇವೆ. ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮೀದೇವಿಯ ಭಕ್ತರಾಗಿದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಹೌದು ತಾಯಿ ಲಕ್ಷ್ಮಿ ದೇವಿಯ ಕೃಪೆ ಈ ನಾಲ್ಕು ರಾಶಿಯವರ ಮೇಲೆ ಬಿದ್ದಿರುವ ಕಾರಣ ಈ ರಾಶಿಯವರು ಇಂದಿನಿಂದ ಮಾಡುವ ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಲಾಭ ಸಿಗಲಿದೆ. ಮತ್ತು ಇವರ ಎಲ್ಲಾ ಕಷ್ಟಗಳು ದೂರವಾಗಿ ಒಳ್ಳೆಯ ದಿನಗಳು ಬರುತ್ತದೆ. ಅದೃಷ್ಟ ಈ ರಾಶಿಯವರಿಗೆ ಒಲಿಯಲಿದ್ದು ಏನೇ ಕೆಲಸ ಮಾಡಿದರೂ ಕೂಡ ಅದರಲ್ಲಿ ಜಯ ಸಾಧಿಸಲಿದ್ದಾರೆ. ಇನ್ನು ಹೊಸ ವೃತ್ತಿಯನ್ನು ಆರಂಭ ಮಾಡುವವರು ಆರಂಭದಲ್ಲಿ ಸ್ವಲ್ಪ ನಷ್ಟ ಎದುರಿಸಿದ್ದರು ಮುಂದಿನ ದಿನಗಳಲ್ಲಿ ಅಪಾರವಾದ ಲಾಭವನ್ನು ಪಡೆಯಲಿದ್ದೀರಿ ಮನೆಯಲ್ಲಿ ಹಾಳಾದ ನೆಮ್ಮದಿ ಮತ್ತೆ ಮರುಕಳಿಸಲಿ ಎಂದು ಸುಖಕರ ಕುಟುಂಬ ನಿಮ್ಮದಾಗುತ್ತದೆ.

ಇನ್ನು ಮನೆಯ ಸದಸ್ಯರು ನಿಮ್ಮ ಕಷ್ಟಗಳಿಗೆ ಹೆಗಲು ಕೊಡಲಿದ್ದಾರೆ. ಮುಂದಿನ ಎಂಟು ತಿಂಗಳಕಾಲ ನಿಮಗೆ ಕಂಕಣ ಭಾಗ್ಯ ಕೂಡಿ ಬರಲಿದೆ ಈ ಸಮಯದಲ್ಲಿ ಮದುವೆ ಆದರೆ ಸಾಂಸಾರಿಕ ಜೀವನ ಆನಂದಮಯಾ ಆಗಲಿದೆ. ನಿಮಗೆ ಪುತ್ರ ಸಂತಾನ ಆಗಬಹುದು ಎಂದು ಹೇಳಬಹುದು. ದೂರ ಪ್ರಯಾಣ ಆದಷ್ಟು ಕಡಿಮೆ ಮಾಡಿ ಮತ್ತು ಕೆಲವು ವಿಷಯಗಳಲ್ಲಿ ನೀವು ಮೋಸ ಹೋಗುವ ಸಾಧ್ಯತೆ ಇರುವುದರಿಂದ ಕೆಲವರನ್ನು ಆದಷ್ಟು ದೂರ ಇಡುವುದು ಉತ್ತಮ ಎಂದು ಹೇಳಲಾಗುತ್ತದೆ.

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಮಕ್ಕಳ ಬಗ್ಗೆ ಆಲಸ್ಯ ಒಳ್ಳೆಯದು ಅಲ್ಲ. ವಾರದಲ್ಲಿ ಒಮ್ಮೆ ಆದರು ತಾಯಿ ಲಕ್ಷ್ಮಿ ದೇವಿಯ ಜಪ ಮಾಡಿ ತಾಯಿಗೆ ಭಕ್ತಿಯಿಂದ ದೀಪವನ್ನು ಹಚ್ಚಿ ನಿಮ್ಮ ಇಷ್ಟಾರ್ಥಗಳನ್ನು ಕೇಳಿಕೊಳ್ಳಿ ಇನ್ನು ಷೇರು ಮಾರುಕಟ್ಟೆಯಲ್ಲಿ ನಿಮಗೆ ನಷ್ಟ ಆಗುವ ಸಾಧ್ಯತೆ ಇದ್ದು ಆದಷ್ಟು ಷೇರು ಮಾರುಕಟ್ಟೆಯ ಹೂಡಿಕೆಯನ್ನು ಕಡಿಮೆ ಮಾಡಿ. ತಾಯಿ ಲಕ್ಷ್ಮಿ ದೇವಿಯ ಕೃಪೆಯನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಮೇಷ ರಾಶಿ, ಮಿಥುನ ರಾಶಿ, ವೃಶ್ಚಿಕ ರಾಶಿ, ತುಲಾ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಲಕ್ಷ್ಮಿ ದೇವಿ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment