ಮಂಗಳವಾರ ಮುಂಜಾನೆ ಈ 2 ಶಬ್ದ ಹೇಳಿ ಸಾಕು ಆಂಜನೇಯಸ್ವಾಮಿಯು ಬಡತನ,ದಾರಿದ್ರ,ನಾಶ ಮಾಡುತ್ತಾರೆ!

0

ಆಂಜನೇಯ ಸ್ವಾಮಿಯ ಶಕ್ತಿಯ ಬಗ್ಗೆ ಎಲ್ಲರಿಗೂ ಗೊತ್ತು ತನ್ನ ಅಪಾರ ಶಕ್ತಿಯಿಂದ ಅಪಾರ ಭಕ್ತಾದಿಗಳನ್ನು ಹೊಂದಿರುವ ಆಂಜನೇಯ ಸ್ವಾಮಿಯ ಸ್ಮರಣೆಯನ್ನು ಪ್ರತಿದಿನ ಮಾಡುವುದರಿಂದ ನಮಗೆ ಒಳ್ಳೆಯದಾಗುತ್ತದೆ. ಇನ್ನು ಮುಖ್ಯವಾಗಿ ಮಂಗಳವಾರ ಮತ್ತು ಶನಿವಾರ ದಿನಗಳಂದು ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿಕೊಳ್ಳುವುದರಿಂದ ಬಹಳ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಆಂಜನೇಯ ಸ್ವಾಮಿಯನ್ನು ಸ್ಮರಿಸುವುದರಿಂದ ಭೂತ, ಪ್ರೇತ ಕಾಟಗಳಿಂದ, ದುಷ್ಟಶಕ್ತಿಗಳಿಂದ ಮುಕ್ತಿಯನ್ನು ಹೊಂದಬಹುದು. ಇನ್ನೂ ಆಂಜನೇಯನ ಆಶೀರ್ವಾದ ಪಡೆಯಲು ಮಂಗಳವಾರ ಈ ರೀತಿಯಾಗಿ ಮಾಡಿ. ಮಂಗಳವಾರ ಆಂಜನೇಯನ ಪ್ರಿಯವಾದ ದಿನವಾಗಿರುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹಾಗಾಗಿ ನಿಮ್ಮ ಜಾತಕದಲ್ಲಿ ಕುಜ ದೋಷವಿದ್ದರೆ ವಿಶೇಷವಾಗಿ ಮಂಗಳವಾರದ ದಿನ ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಿ ಹಾಗೂ ಹನುಮಾನ್ ಚಾಲೀಸವನ್ನು ನಿಷ್ಕಲ್ಮಶ ಮನಸ್ಸಿನಿಂದ ಪಠಿಸಬೇಕು ಹಾಗೂ ಆ ದಿನ ಉಪವಾಸವಿರಬೇಕು. ಇದರಿಂದ ಕುಂಡಲಿಯಲ್ಲಿ ಕುಜದೋಷ ಕ್ರಮೇಣವಾಗಿ ಕಡಿಮೆಯಾಗುತ್ತಾ ಬರುತ್ತದೆ. ಆಂಜನೇಯ ಸ್ವಾಮಿಗೆ ಮಲ್ಲಿಗೆ ಹೂವಿನ ಎಣ್ಣೆಯು ಅತ್ಯಂತ ಪ್ರಿಯವಾದದ್ದು ಹಾಗಾಗಿ ಮಂಗಳವಾರದ ದಿನ ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಹೋಗಿ ಮಲ್ಲಿಗೆ ಹೂವಿನ ಎಣ್ಣೆಯನ್ನು ಅರ್ಪಿಸಿ ಬನ್ನಿ ನಿಮ್ಮ ಸಕಲ ಇಷ್ಟಾರ್ಥಗಳು ಈಡೇರುತ್ತದೆ ಹಾಗೂ ಕುಂಡಲಿಯಲ್ಲಿನ ಕೆಟ್ಟ ಪ್ರಭಾವವು ಕಡಿಮೆಯಾಗುತ್ತದೆ. ಆಂಜನೇಯ ಸ್ವಾಮಿಗೆ ನೈವೇದ್ಯಕ್ಕೆ ಬೆಲ್ಲ ಮತ್ತು ಕಡಲೆಯ ಜೊತೆಗೆ ಪಾನ್ ಕೂಡ ಅರ್ಪಿಸಬಹುದಾಗಿದೆ.

ಮಂಗಳವಾರದ ದಿನದಂದು ನೀವು ವಿಶೇಷವಾಗಿ ಕೆಂಪು ಬಣ್ಣದ ಬಟ್ಟೆಯನ್ನು ಧರಿಸುವುದರಿಂದ ಆಂಜನೇಯನ ಸ್ವಾಮಿಯ ಅನುಗ್ರಹ ನಿಮ್ಮ ಮೇಲೆ ಇರುತ್ತದೆ ಮತ್ತು ಆ ದಿನ ಸಾಧ್ಯವಾದಷ್ಟು ಕೆಂಪು ಬಣ್ಣದ ವಸ್ತುಗಳನ್ನು ದಾನವಾಗಿ ನೀಡಿ. ಕೆಂಪು ಬಣ್ಣದ ಬಟ್ಟೆಗಳನ್ನು ವಸ್ತ್ರಗಳನ್ನು ಮತ್ತು ಬೇಳೆಯನ್ನು ದಾನವಾಗಿ ನೀಡುವುದು ಒಳ್ಳೆಯದು ಇದರಿಂದ ಮನಸ್ಸಿನ ಒತ್ತಡ ನಿವಾರಣೆಯಾಗುತ್ತದೆ. ಮಂಗಳ ದೋಷದಿಂದ ವೈವಾಹಿಕ ತೊಂದರೆ ಉಂಟಾಗುತ್ತಿದ್ದರೆ

ಅಂತಹ ತೊಂದರೆಗಳು ಸಹ ನಿವಾರಣೆಯಾಗುತ್ತದೆ. ಆಂಜನೇಯ ಸ್ವಾಮಿಗೆ ವಿಶೇಷವಾಗಿ ಕೆಂಪು ಹೂಗಳನ್ನು ಅರ್ಪಿಸಿ ಇದರಿಂದ ಆಂಜನೇಯಸ್ವಾಮಿ ಪ್ರಸನ್ನ ಗೊಳ್ಳುತ್ತಾನೆ. ಇನ್ನು ಪ್ರತಿ ಮಂಗಳವಾರ ಉಪವಾಸವಿದ್ದು ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಹೋಗಿ ಈ 2 ಮಂತ್ರವನ್ನು ಜಪಿಸುವುದರಿಂದ ಒಳ್ಳೆಯ ಲಾಭ ಸಿಗುತ್ತದೆ. “ಓಂ ಶ್ರೀ ಹನುಮಂತಾಯ ನಮಃ” “ಓಂ ಕ್ರಾಂ ಕ್ರೀಮ್ ಕ್ರೌಮ್ ಸಃ ಭೌಮಾಯ ನಮಃ” ಇದರಿಂದ ಖಂಡಿತವಾಗಿಯೂ ಆಂಜನೇಯನ ಕೃಪೆ ನಿಮ್ಮ ಮೇಲೆ ಇರುತ್ತದೆ. ನೀವು ಸಹ ಆಂಜನೇಯನ ಭಕ್ತರಾಗಿದ್ದರೆ ಜೈ ಶ್ರೀರಾಮ್ ಎಂದು ನಮಗೆ ಕಾಮೆಂಟ್ ಮಾಡಿ ತಿಳಿಸಿ. ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.