ನಮಸ್ಕಾರ ಸ್ನೇಹಿತರೆ ಬಾಳೆಹಣ್ಣನ್ನು ತಿನ್ನುವುದರಿಂದ ನಮ್ಮ ದೇಹಕ್ಕೆ ಯಾವೆಲ್ಲ ರೀತಿಯ ಪ್ರಯೋಜನ ಇದೆ ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ ಬನ್ನಿ 01. ಬಾಳೆಹಣ್ಣನ್ನು ತಿನ್ನುವುದರಿಂದ ಹೃದಯ ರೋಗ ಅಪಾಯವು ಕಡಿಮೆಯಾಗುತ್ತದೆ ನಿಮ್ಮ ಹೃದಯವನ್ನು ಆರೋಗ್ಯಕರವಾಗಿರುವ ಅನೇಕ ವಿಟಮಿನ್ ಗಳ ಮೂಲವಾಗಿದೆ ಏಕೆಂದರೆ ಬಾಳೆಹಣ್ಣಿನಲ್ಲಿ ಪೊಟಾಸಿಯಂ ಮೆಗ್ನೀಷಿಯಂ ಇರುವುದರಿಂದ 02. ಬಾಳೆಹಣ್ಣನ್ನು ತಿನ್ನುವುದರಿಂದ ಜೀರ್ಣಕ್ರಿಯೆಯನ್ನು ಬಲಪಡಿಸಿಕೊಳ್ಳಬಹುದು
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
03. ಅತಿಸಾರಕ್ಕೆ ಚಿಕಿತ್ಸೆ ನೀಡಲು ಇದು ಅತ್ಯಂತ ಸೂಕ್ತವಾದ ಹಣ್ಣು ಆದ್ದರಿಂದ ಬಾಳೆಹಣ್ಣನ್ನು ತಿನ್ನಿ 04. ಬಾಳೆಹಣ್ಣನ್ನು ತಿನ್ನುವುದರಿಂದ ಆಹಾರದ ಭಾಗವಾಗಿ ಸೇವಿಸುವುದರಿಂದ ತೂಕ ಇಳಿಕೆ ಮಾಡಲು ಇದು ಸಹಾಯ ಮಾಡುತ್ತದೆ 05. ಬಾಳೆಹಣ್ಣನ್ನು ತಿನ್ನುವುದರಿಂದ ಕರುಳಿನಲ್ಲಿ ಜೀರ್ಣಗೊಳ್ಳುತ್ತಿರುವ ಆಹಾರದ ಚಲನೆಯನ್ನು ಸುಲಭಗೊಳಿಸುತ್ತದೆ
06. ಯಾರು ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಾರೋ ಅವರಿಗೆ ಬಾಳೆಹಣ್ಣು ತುಂಬಾ ಒಳ್ಳೆಯದು ಖಂಡಿತವಾಗಿ ದಿನ ಒಂದು ಬಾಳೆಹಣ್ಣನ್ನು ಸೇರಿಸಿ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ 07. ಮುಖ್ಯವಾಗಿ ಬಾಳೆಹಣ್ಣನ್ನು ಸೇವಿಸಬೇಕಾದರೆ ಕಪ್ಪು ಚುಕ್ಕಿಗಳು ಇರುವ ಬಾಳೆಹಣ್ಣು ಇರುತ್ತದೆ ನೋಡಿ ಕಪ್ಪು ಬಣ್ಣ ಹೊಂದಿರುವ ಬಾಳೆಹಣ್ಣಿನಲ್ಲಿ ಪೋಷಕಾಂಶಗಳು ಹೆಚ್ಚಾಗಿರುತ್ತವೆ ಆ ರೀತಿಯ ಬಾಳೆಹಣ್ಣನ್ನು ನೋಡಿ ಸೇವಿಸಿದರೆ ಉತ್ತಮ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು