ಬಂಗಾರ ಧರಿಸುವುದರಿಂದ ಆಗುವ ಆರು ನಷ್ಟಗಳ ಬಗ್ಗೆ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಬಂಗಾರ ಧರಿಸುವುದರಿಂದ ಆಗುವ ಆರು ನಷ್ಟಗಳ ಬಗ್ಗೆ ತಿಳಿದರೆ ಶಾಕ್ ಆಗ್ತೀರಾ 01. ಬಂಗಾರವನ್ನು ಯಾವತ್ತೂ ಸೊಂಟದ ಭಾಗದಲ್ಲಿ ಧರಿಸಬಾರದು ಏಕೆಂದರೆ ಅದು ನಿಮ್ಮ ಜೀವನ ವ್ಯವಸ್ಥೆಯನ್ನು ಹಾಳು ಮಾಡುತ್ತದೆ 02. ಎಡದ ಕೈಗೆ ಬಂಗಾರವನ್ನು ಧರಿಸಬಾರದು ಏಕೆಂದರೆ ಸಮಸ್ಯೆಗಳು ಎದುರಾಗುತ್ತವೆ ಅದರಿಂದ ಪ್ರತ್ಯೇಕ ಸಂದರ್ಭದಲ್ಲಿ ಮಾತ್ರ ಎಡದ ಕೈಗೆ ಬಂಗಾರ ಹಾಕಿಕೊಂಡು ನಂತರ ಅದನ್ನು ತೆಗೆದು ಇಡಬೇಕಾಗುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

03. ಗರ್ಭಿಣಿ ಸ್ತ್ರೀಯರು ಹಾಗೂ ವಯಸ್ಸಾದವರು ಬಂಗಾರವನ್ನು ಧರಿಸಬಾರದು ಇವರು ಸ್ವಲ್ಪ ಬಂಗಾರವನ್ನು ಧರಿಸಬಹುದು ಆದರೆ ಹೆಚ್ಚು ಬಂಗಾರವನ್ನು ಧರಿಸುವುದರಿಂದ ಸಮಸ್ಯೆಗಳು ಶುರುವಾಗುತ್ತವೆ 04. ಕೋಪ ಹೆಚ್ಚು ಇರುವವರು ಕೂಡ ಬಂಗಾರವನ್ನು ಧರಿಸಬಾರದು 05. ಹೊಟ್ಟೆಗೆ ಸಂಬಂದಿಸಿದ ಹಾಗೂ ಒಬ್ಬ ಸಾಗಿರುವವರು ಬಂಗಾರವನ್ನು ಧರಿಸಬಾರದು ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Leave a Comment