ಸಾಮಾನ್ಯವಾಗಿ ಈಗ ಬಹುತೇಕ ಮನೆಗಳಲ್ಲಿ ಬೀರು ಇರುತ್ತದೆ. ಬೀರುವಿನಲ್ಲಿ ಹೆಚ್ಚಾಗಿ ಹಣವನ್ನು ಒಡವೆ ವಸ್ತ್ರಗಳನ್ನು ಇಡಲಾಗುತ್ತದೆ. ಇನ್ನೂ ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ದಿಕ್ಕುಗಳಲ್ಲಿ ಬೀರುವನ್ನು ಇಡಲೇಬಾರದು ಇಏಕೆಂದರೆ ಅದರಿಂದ ಮನೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ವಾಸ್ತುಶಾಸ್ತ್ರದ ಪ್ರಕಾರ ಬೀರುವನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ತೊಲಗಿಸಿ ಧನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಂಡರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.ವಾಸ್ತು ಪ್ರಕಾರ ಮನೆಯನ್ನು ಕಟ್ಟದಿದ್ದರೆ ಮನೆಗೆ ಅನೇಕ ತೊಂದರೆಗಳು ಉಂಟಾಗುತ್ತವೆ ಹಾಗಾಗಿವಾಸ್ತು ಪ್ರಕಾರ ಮನೆಯನ್ನು ಕಟ್ಟುವುದು ಬಹಳ ಮುಖ್ಯ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಇನ್ನು ಹೀಗೆ ಕಟ್ಟಿದ ಮನೆಯಲ್ಲಿ ಕೆಲವು ದಿಕ್ಕುಗಳಲ್ಲಿ ಇಡಬೇಕಾದ ವಸ್ತುಗಳನ್ನು ಸರಿಯಾಗಿ ಇಟ್ಟರೆ ಮಾತ್ರ ಅದರ ಸಂಪೂರ್ಣ ಪಲವು ಪ್ರಾಪ್ತಿಯಾಗುತ್ತದೆ. ಇನ್ನು ಅದರ ಪ್ರಕಾರ ಬೀರುವನ್ನು ಮನೆಯ ಉತ್ತರ ದಿಕ್ಕಿಗೆ ಇಡುವುದು ಬಹಳ ಉತ್ತಮ ಲಾಭವನ್ನು ತಂದುಕೊಡುತ್ತದೆ ಏಕೆಂದರೆ ಉತ್ತರ ಭಾಗವನ್ನು ಸಂಪತ್ತು ಮತ್ತು ಶ್ರೀಮಂತಿಕೆಯ ದಿಕ್ಕು ಎಂದು ಕರೆಯಲಾಗುತ್ತದೆ ಹಾಗೂ ಈ ದಿಕ್ಕು ಅದೃಷ್ಟದ ದಿಕ್ಕು ಆಗಿರುವುದರಿಂದ ಧನಲಕ್ಷ್ಮಿಯ ಕೃಪೆ ಸದಾ ನಿಮ್ಮ ಮನೆಯ ಮೇಲೆ ಇರುತ್ತದೆ
ಹಾಗಾಗಿ ಬೀರು ಮತ್ತು ಬೆಳೆಬಾಳುವ ವಸ್ತುಗಳನ್ನು ಉತ್ತರ ದಿಕ್ಕಿನಲ್ಲಿ ಇಡುವುದು ಬಹಳ ಒಳ್ಳೆಯದು. ಇನ್ನೂ ಯಾವುದೇ ಕಾರಣಕ್ಕೂ ಮನೆಯ ಬೀರುವನ್ನು ದಕ್ಷಿಣ ದಿಕ್ಕಿಗೆ ಇಡಬೇಡಿ ಮುಖ್ಯವಾಗಿ ಒಡವೆ ವಸ್ತ್ರಗಳನ್ನು ಹಾಗೂ ಬೆಲೆಬಾಳುವ ವಸ್ತುಗಳನ್ನು ಹಣವನ್ನು ದಕ್ಷಿಣ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ಇಡಬೇಡಿ ಏಕೆಂದರೆ ಲಕ್ಷ್ಮೀದೇವಿಯು ದಕ್ಷಿಣ ದಿಕ್ಕಿನಿಂದ ಪ್ರಯಾಣ ಆರಂಭಿಸಿ ಉತ್ತರ ದಿಕ್ಕಿನೆಡೆಗೆ ಬರುತ್ತಾಳೆ ಎಂಬ ನಂಬಿಕೆಯಿದೆ ಹಾಗಾಗಿ ದಕ್ಷಿಣಾಭಿಮುಖವಾಗಿ ಬೀರುವನ್ನು ಅಥವಾ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಇಡಬಾರದು.
ಇನ್ನೂ ಬೀರುವನ್ನು ಪೂರ್ವ ದಿಕ್ಕಿದಲ್ಲಿ ಇಡಬಹುದು.ಅದು ಕೇವಲ ಉತ್ತರ ಭಾಗದಲ್ಲಿ ಬೀರುವನ್ನು ಇಡಲು ಜಾಗವಿಲ್ಲದಿದ್ದರೆ ಮಾತ್ರ ಬೀರುವನ್ನು ಪೂರ್ವ ದಿಕ್ಕಿನಲ್ಲಿ ಇಡಬೇಕು. ಇನ್ನೂ 4 ಮೂಲೆ ಸೇರುವ ಜಾಗದಲ್ಲಿ ಯಾವುದೇ ಕಾರಣಕ್ಕೂ ಬೀರುವನ್ನು ಇಡಬಾರದು ಇದರಿಂದ ಧನ ಹಾನಿಯಾಗುತ್ತದೆ. ಬೀರುವಿಗೆ ಪ್ರತಿನಿತ್ಯ ಪೂಜೆ ಮಾಡಲು ಸಾಧ್ಯವಾಗದಿದ್ದಲ್ಲಿ ಶುಕ್ರವಾರ ಮತ್ತು ಸೋಮವಾರ ತಪ್ಪದೆ ಪೂಜೆ ಸಲ್ಲಿಸಿ ಇದರಿಂದ ಲಕ್ಷ್ಮೀದೇವಿಯು ಪ್ರಸನ್ನಗೊಂಡು ಹಣದ ಹರಿವನ್ನು ಹೆಚ್ಚು ಮಾಡಿ ಅಭಿವೃದ್ದಿ ಹೊಂದುವಂತೆ ಮಾಡುತ್ತಾಳೆ.