ಒಣ ಖರ್ಜೂರವನ್ನು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಯಾವೆಲ್ಲ ರೀತಿಯ ಪ್ರಯೋಜನ

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಒಣ ಖರ್ಜೂರವನ್ನು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಯಾವೆಲ್ಲ ರೀತಿಯ ಪ್ರಯೋಜನ ಇದೆ ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ನೋಡೋಣ ಬನ್ನಿ ಒಣ ಖರ್ಜೂರ ನೋಡಲು ಬಹಳ ಚಿಕ್ಕದಾದರೂ ಆದರೆ ಇದರ ಗುಣಗಳು ಬಹಳ ದೊಡ್ಡದು ನಿಮ್ಮ ಪ್ರತಿನಿತ್ಯದ ಜೀವನದಲ್ಲಿ ಒಂದೆರಡು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಕರ್ಜೂರವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಿಮ್ಮ ಆರೋಗ್ಯಕ್ಕೆ ಎಷ್ಟೆಲ್ಲ ಲಾಭವಿದೆ ಎಂದು ಇವತ್ತಿನ ಈ ಸಂಚಿಕೆಯಲ್ಲಿ ತಿಳಿಸುತ್ತೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ 01. ಕೊಲೆಸ್ಟ್ರಾಲನ್ನು ಪೂರ್ತಿಯಾಗಿ ಕಡಿಮೆ ಮಾಡುವ ಶಕ್ತಿ ಖರ್ಜೂರದಲ್ಲಿ ಇದೆ ಏಕೆಂದರೆ ಖರ್ಜೂರದಲ್ಲಿ ಪೊಟ್ಯಾಶಿಯಂ ಅಂಶ ಇದೆ

02. ಪ್ರತಿದಿನ ಎರಡರಿಂದ ಮೂರು ಕರ್ಜೂರವನ್ನು ಸೇವಿಸುವುದರಿಂದ ತಲೆ ಕೂದಲು ದೃಢಗೊಳ್ಳುತ್ತದೆ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ ಕೂದಲ ಬುಡವು ದೃಢಗಳುವ ಮೂಲಕ ಕೂದಲು ಉದುರುವುದು ನಿಲ್ಲುತ್ತದೆ

03. ಕರ್ಜೂರವು ಮಲಬದ್ಧತೆ ನಿವಾರಣೆ ಮಾಡಲು ತುಂಬಾ ಒಳ್ಳೆಯದು ಇದರಲ್ಲಿರುವ ಫೈಬರ್ ಅಂಶ ಹೆಚ್ಚಿಗೆ ಇರುವುದರಿಂದ ಜೀರ್ಣಕ್ರಿಯೆಯು ಸಾರಾಗಗೊಳ್ಳುತ್ತದೆ ಇದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ 04. ಖರ್ಜೂರದಲ್ಲಿ ಕಬ್ಬಿಣ ಅಂಶ ಹೆಚ್ಚಿರುವುದರಿಂದ

ಶರೀರದಲ್ಲಿ ರಕ್ತ ಹೆಚ್ಚಾಗಲು ತುಂಬಾ ಒಳ್ಳೆಯದು ರಕ್ತಹೀನತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಖರ್ಜೂರ ಸೇವನೆ ತುಂಬಾ ಉತ್ತಮ 05. ಕರ್ಜೂರದ ಸೇವನೆಯಿಂದ ದೇಹದಲ್ಲಿ ಶಕ್ತಿ ಹೆಚ್ಚಾಗುತ್ತದೆ ನಿಶಕ್ತಿಯಿಂದ ಬಳಲುತ್ತಾ ಇರುವವರು ಖಂಡಿತ ಕರ್ಜೂರದ ಸೇವನೆ ಮಾಡಿ

06. ಖರ್ಜೂರದಲ್ಲಿ ಉತ್ತಮ ಮಟ್ಟದ ಕ್ಯಾಲ್ಸಿಯಂ ಇದೆ ಇದನ್ನು ಸೇವಿಸುವುದರಿಂದ ಹಲ್ಲುಗಳು ಹಾಗೂ ಮೂಳೆಗಳು ಬಲಗೊಳ್ಳುತ್ತವೆ 07. ದಿನಕ್ಕೆ 2 ರಿಂದ 3 ಕರ್ಜೂರವನ್ನು ಸೇವನೆ ಮಾಡುವುದರಿಂದ ಕ್ಯಾಲ್ಸಿಯಂ ಕೊರತೆಯಿಂದ ಸಂಧಿವಾತ ಹಾಗೂ ಹಲ್ಲುಗಳ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ತುಂಬಾ ಒಳ್ಳೆಯದು ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment