ಈ ಸಂಚಿಕೆಯಲ್ಲಿ ಪ್ರತಿದಿನ ಲವಂಗದ ದೀಪವನ್ನು ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿದುಕೊಳ್ಳೋಣ

ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ಪ್ರತಿದಿನ ಲವಂಗದ ದೀಪವನ್ನು ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ತಿಳಿದುಕೊಳ್ಳೋಣ 01. ನಿಮ್ಮ ಮನೆಯ ದೇವರಿಗೆ ಪ್ರತಿದಿನ ಕೊಬ್ಬರಿ ಎಣ್ಣೆಯಲ್ಲಿ ಒಂದು ಲವಂಗ ಹಾಕಿ ದೀಪ ಹಚ್ಚುವುದರಿಂದ ಕುಬೇರನ ಸ್ಥಾನ ಗಟ್ಟಿಯಾಗುತ್ತದೆ 02. ಪ್ರತಿ ಮಂಗಳವಾರ ಶುಕ್ರವಾರ ಲವಂಗ ದೀಪವನ್ನು ಹಚ್ಚಿ ಕರಾಗ್ರೇ ವಸತಿ ಲಕ್ಷ್ಮೀ ಕರ ಮಧ್ಯೆ ಸರಸ್ವತಿ ಕರಮೂಲೆ ಸ್ಮಿತಾ ಗೌರಿ ಪ್ರಭಾತೆ ಕರದಶನಂ ಈ ರೀತಿ ಮಂತ್ರವನ್ನು ಮನೆಯಲ್ಲಿ ಹೇಳಿದ್ದೆ ಆದರೆ ಬೇಗನೆ ಕುಬೇರನ ಸ್ಥಾನ ಗಟ್ಟಿಯಾಗುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

03. ಯಾರ ಮನೆಯಲ್ಲಿ ಲವಂಗ ಹಾಕಿ ದೇವರಿಗೆ ದೀಪ ಹಚ್ಚುತ್ತಾರೋ ಆ ಮನೆಯಲ್ಲಿ ಶುಭಕಾರ್ಯಗಳು ಬಹಳ ಬೇಗನೆ ಜರಗುತ್ತವೆ 04. ಕುಲದೇವತೆಗೆ ಲವಂಗ ನಂದಾದೀಪ ಹಚ್ಚುತ್ತಾರೋ ಅವರ ಮನೆಯಲ್ಲಿ ಸಿರಿ ಸಂಪತ್ತು ವೃದ್ಧಿಯಾಗುತ್ತದೆ 05. ಮಂಗಳವಾರ ಶ್ರೀ ಸುಬ್ರಹ್ಮಣ್ಯ ಪೂಜಿಸುವಾಗ ಲವಂಗ ದೀಪ ಹಚ್ಚಿದರೆ ಮಕ್ಕಳು ಇಲ್ಲದವರಿಗೆ ಸಂತಾನ ಭಾಗ್ಯ ವಾಗುತ್ತದೆ

06. ಅಶ್ವತ ಮರದ ಕೆಳಗೆ ಇರುವ ನಾಗರಕಲ್ಲಿಗೆ ತನಿ ಎರೆಯುವಾಗ ಶ್ರೀ ಅಶ್ವತ ನಾರಾಯಣ ಸ್ವಾಮಿಗೆ ಲವಂಗದೀಪ ಹಚ್ಚಿದರೆ ದಾಂಪತ್ಯ ಕಲಹ ನಿವಾರಣೆ ಆಗುತ್ತದೆ 07. ಪ್ರೀತಿಸಿ ಮದುವೆಯಾಗಲು ಬಯಸುವ ಹುಡುಗ ಹುಡುಗಿಗೆ ವಿಶೇಷ ಫಲ ಇಷ್ಟಾರ್ಥ ಸಿದ್ಧಿಯಾಗುತ್ತದೆ 08. ಪ್ರತಿ ಶನಿವಾರದ ದಿವಸ ಶ್ರೀ ಶ್ರೀನಿವಾಸ ದೇವರಿಗೆ ಮನೆಯಲ್ಲಿ ಯಾರು ಲವಂಗದೀಪ ಹಚ್ಚಿ ತುಳಸಿ ಹಾರ ಹಾಕಿ ಪೂಜಿಸುತ್ತಾರೋ ಅವರಿಗೆ ಇಷ್ಟಾರ್ಥ ಸಿದ್ಧಿಯಾಗುತ್ತದೆ 09. ಸಾಲದ ಸಮಸ್ಯೆ ನಿವಾರಣೆ ಹಣ ಕೊಡಬೇಕಾದರು ತಾನಾಗಿಯೇ ಬಂದು ಕೊಡುತ್ತಾರೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment