ಗೃಹಿಣಿಯರಿಗೆ ಒಂದಿಷ್ಟು ಉಪಯುಕ್ತ ಮಾಹಿತಿ

ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ಗೃಹಿಣಿಯರಿಗೆ ಒಂದಿಷ್ಟು ಉಪಯುಕ್ತ ಮಾಹಿತಿಯನ್ನು ಇವತ್ತಿನ ಈ ಸಂಚಿಕೆಯಲ್ಲಿ ತಿಳಿಸುತ್ತೇವೆ ಅವು ಯಾವುವು ಅಂತ ನೋಡೋಣ ಬನ್ನಿ # ಗಸಗಸೆಯನ್ನು ಸ್ವಲ್ಪ ಹುರಿದು ಇಟ್ಟರೆ ಅದಕ್ಕೆ ಹುಳ ಬೀಳುವುದಿಲ್ಲ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈರುಳ್ಳಿಯನ್ನು ಗಾಳಿ ಆಡುವಂತಹ ತಂತಿಯ ಬುಟ್ಟಿಯಲ್ಲಿ ಇಡುವುದರಿಂದ ಅವು ಬೇಗನೆ ಕೊಳೆತು ಹೋಗುವುದಿಲ್ಲ ಇಂಗನ್ನು ವೇಳೆಯ ಡಬ್ಬಿಯಲ್ಲಿ ಹಾಕಿ ಇಟ್ಟರೆ ತುಂಬಾ ದಿನಗಳ ಕಾಲ ಗಟ್ಟಿಯಾಗದೇ ಇರುತ್ತದೆ ಹಸಿ ಸುಣ್ಣದ ಡಬ್ಬಿಯಲ್ಲಿ ಒಂದು ಚೂರು ಕಲ್ಲು ಸಕ್ಕರೆ ಹಾಕಿ ಇಟ್ಟರೆ ನೀರಿನ ಅಂಶ ಹಾರಿಹೋಗುವುದಿಲ್ಲ

ಕಡಲೆ ಬೇಳೆ ಉದ್ದಿನ ಬೇಳೆ ತೊಗರಿಬೇಳೆ ಈ ರೀತಿಯ ಎಲ್ಲಾ ಕಾಳುಗಳನ್ನು ಹಾಳಾಗದೆ ಇಟ್ಟುಕೊಳ್ಳಬೇಕೆಂದರೆ ಆ ಡಬ್ಬಿಯೊಳಗೆ ಎರಡರಿಂದ ಮೂರು ಒಣ ಮೆಣಸನ್ನು ಹಾಕಿ ಇಡಿ ಹೀಗೆ ಮಾಡುವುದರಿಂದ ಧಾನ್ಯಗಳು ಬೇಗ ಹಾಳಾಗುವುದಿಲ್ಲ ಹುಳ ಬೀಳುವುದಿಲ್ಲ

ಗಿರಣಿಗೆ ಹಾಕಿಕೊಂಡು ಬಂದ ಹಿಟ್ಟನ್ನು ಚೆನ್ನಾಗಿ ತಣ್ಣಗಾದ ನಂತರ ಡಬ್ಬಿಗೆ ತುಂಬಿಸಿ ಇಟ್ಟರೆ ಬೇಗ ಹಾಳಾಗುವುದಿಲ್ಲ # ತೆಂಗಿನಕಾಯಿ ತುರಿ ಗೆ ಸ್ವಲ್ಪ ಉಪ್ಪನ್ನು ಬೆರೆಸಿ ಇಟ್ಟರೆ ಮೂರು ದಿನಗಳ ಕಾಲ ಹಾಳಾಗದೆ ಇರುತ್ತದೆ ಸ್ನೇಹಿತರೆ ಮಾಹಿತಿ ಇಷ್ಟವಾದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment