11ವರ್ಷಗಳ ಬಳಿಕ 4 ರಾಶಿಯವರಿಗೆ ಶನೇಶ್ವರನ ಕೃಪೆ ಮುಟ್ಟಿದ್ದೆಲ್ಲಾ ಚಿನ್ನ ಗಜಕೇಸರಿ ಯೋಗ ಅದೃಷ್ಟವಂತರು

0

ನಮಸ್ಕಾರ ಸ್ನೇಹಿತರೆ ಜಾತಕ ಫಲ ಅಂದರೆ ದಿನದ ಶುಭ ಮತ್ತು ಅಶುಭ ಗಳ ವಿವರವಾಗಿದೆ ಇದರಲ್ಲಿ ಗ್ರಹಗಳ ತಿಥಿ ಮತ್ತು ನಕ್ಷತ್ರಪುಂಜಗಳ ಲೆಕ್ಕಚಾರದ ನಂತರ ಮಾನವ ಜೀವನದ ಮೇಲೆ ಪರಿಣಾಮಗಳು ಬೀರಲಿದೆ ಈ ರೀತಿಯಾಗಿ ಜಾತಕವು ನಿಮಗೆ ಮುಂಬರುವ ಸವಾಲುಗಳ ಬಗ್ಗೆ ತಿಳಿಸುತ್ತದೆ ಎಂದು ಹೇಳಬಹುದು ಇದೀಗ ಜ್ಯೋತಿಷ್ಯದ ಪ್ರಕಾರ ವ್ಯಕ್ತಿಯರಾಶಿ ಚಿನ್ನ ಪ್ರಕಾರ ಆತನ ಜಾತಕ ಅವನ ಜೀವನದಲ್ಲಿ ಆಗುತ್ತಿರುವ ಏರುಪೇರುಗಳಿಗೆ ಗ್ರಹಗತಿಗಳು ಕಾರಣವಾಗುತ್ತವೆ ಒಮ್ಮೊಮ್ಮೆ ಇನ್ನು ಈ ರೀತಿಯ ಬದಲಾವಣೆಯಿಂದ ವ್ಯಕ್ತಿಯ ಜೀವನದಲ್ಲಿ ಉನ್ನತಿಯನ್ನು ಕಾಣಬಹುದು ಸ್ವಲ್ಪ ಸಮಯದ ವರೆಗೆ ಸಂಕಷ್ಟದ ಹಾದಿ ಕೂಡ ಹಿಡಿಯಬಹುದು ಜ್ಯೋತಿಷ್ಯಶಾಸ್ತ್ರದ ಪ್ರಕಾರ ಬರೋಬ್ಬರಿ ಹನ್ನೊಂದು ವರ್ಷಗಳ ಬಳಿಕ ಶನಿದೇವರ ದಿವ್ಯದೃಷ್ಟಿಯಿಂದ ಈ 4 ರಾಶಿಯವರಿಗೆ ರಾಜಯೋಗ ಕೂಡಿಬರುತ್ತದೆ ಹಣದ ವಿಚಾರದಲ್ಲಿ ಈ 4 ರಾಶಿಯವರಿಗೆ ಸಿಹಿ ಸುದ್ದಿ ಸಿಗಲಿದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ 4 ರಾಶಿಯವರಿಗೆ ಮುಂದಿನ ಜಾತಕ ಫಲ ಹೇಗಿರುತ್ತದೆ ಎಂದು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಮೊದಲನೆಯದಾಗಿ ಸಿಂಹರಾಶಿಯವರು ಇವರು ಯಾವುದೇ ಕೆಲಸವನ್ನು ಸಂಪೂರ್ಣ ಜವಾಬ್ದಾರಿಯಿಂದ ಮಾಡುವವರು ಆದ್ದರಿಂದ ಯಶಸ್ಸನ್ನು ಪಡೆಯುವ ಸಾಧ್ಯತೆ ಇದೆ ಈ ತಿಂಗಳಲ್ಲಿ ಕುಟುಂಬದಲ್ಲಿ ಉತ್ಸಾಹವನ್ನು ನೋಡಬಹುದು ಎಲ್ಲಾ ಕಡೆ ಸಂತೋಷವನ್ನು ಕಾಣಬಹುದು ಮತ್ತು ಇಂತಹ ಸಂದರ್ಭದಲ್ಲಿ ಕುಟುಂಬದೊಂದಿಗೆ ಸಂತೋಷವಾಗಿರಲು ಮತ್ತು ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳುವುದು ನಿಮಗೆ ಪ್ರಯೋಜನವಾಗಿದೆ ಪ್ರೀತಿಗೆ ಸಂಬಂಧಿಸಿದ ವಿಷಯಗಳಲ್ಲಿ ಪರಿಸ್ಥಿತಿಗಳು ಒತ್ತಡದಿಂದ ತುಂಬಿರುತ್ತವೆ

ಅನಗತ್ಯವಾಗಿ ಪ್ರೇಮಿ ಪ್ರೇಮಿಗಳ ನಡುವೆ ವಿವಾದಗಳು ಉದ್ಭವಿಸುವ ಸಾಧ್ಯತೆ ಇದೆ ತಿಳುವಳಿಕೆಯಿಂದ ಪರಸ್ಪರ ಸಾಮರಸ್ಯವನ್ನು ಸಾಧಿಸುವುದರಿಂದ ಯಶಸ್ಸನ್ನು ಸಾಧಿಸಬಹುದು ಎರಡನೆಯದಾಗಿ ಕಟಕರಾಶಿಯವರು ಇವರು ಈ ತಿಂಗಳಲ್ಲಿ ಅದರಲ್ಲೂ ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮವನ್ನು ಹಾಕಲು ಸೂಚಿಸುತ್ತದೆ ನೀವು ನಿಮ್ಮ ಗುರಿಗಳನ್ನು ಕೇಂದ್ರಿಕರಿಸಿ ಪ್ರಯತ್ನಿಸಬೇಕು ಆರ್ಥಿಕ ವಿಚಾರದಲ್ಲಿ ನೀವು ಸ್ವಲ್ಪ ಕಷ್ಟವನ್ನು ಎದುರಿಸಬಹುದು ಮತ್ತು ನಿಮ್ಮ ಖರ್ಚುಗಳು ಹೆಚ್ಚಬಹುದು ಆದ್ದರಿಂದ ನಿಮ್ಮ ಉಳಿತಾಯದ ಬಗ್ಗೆ ಗಮನಹರಿಸಿ ಮತ್ತು ಹಣಕ್ಕೆ ಸಂಬಂಧಿಸಿದ ಹೂಡಿಕೆ ಯನ್ನು ಬುದ್ಧಿವಂತಿಕೆಯಿಂದ ಮಾಡಿ ವರ್ಷದ ಆರಂಭ ಸಾಮಾನ್ಯವಾಗಿ ಶುಭವಾಗಿರುತ್ತದೆ

ನೀವು ದೊಡ್ಡ ಉದ್ಯಮಿಗಳ ಸಂಪರ್ಕ ಸಾಧಿಸುವ ಮೂಲಕ ದೊಡ್ಡ ವ್ಯವಹಾರ ಮಾಡಬಹುದು ಮೂರನೆಯವರು ವೃಷಭ ರಾಶಿ ಇವರಿಗೆ ಉತ್ತಮ ಹಣಮಾಡುವ ಒಳ್ಳೆ ಅವಕಾಶ ಇದೆ ಆದರೆ 6ನೇ ಮನೆಯಲ್ಲಿ ರಾಹು ಮತ್ತು 8ನೇ ಮನೆಯಲ್ಲಿ ಶನಿಯ ಸ್ಥಾನವನ್ನು ನೋಡಿದರೆ ಇದರ ಮೇಲೆ ಕುಟುಂಬ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಶಾಂತವಾಗಿ ಉಳಿಯಲು ಸಾಧ್ಯವಾಗಬಹುದು ನೀವು ಕಾಲಕಾಲಕ್ಕೆ ಈ ವಿಷಯಗಳ ಬಗ್ಗೆ ಯೋಚಿಸಬಹುದು 12ನೇ ಮನೆಯಲ್ಲಿ ಕೇತು ತೊಂದರೆಗೆ ಸಿಲುಕಿ ವರ್ತಿಸುವ ಬದಲು ಸಲಹೆ ಪಡೆಯುವುದು ಉತ್ತಮ ಎಂದು ಸೂಚಿಸುತ್ತದೆ ಉದ್ಯಮಿಗಳು ತಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲವನ್ನು ಪಡೆಯುತ್ತಾರೆ

ನಾಲ್ಕನೆಯದಾಗಿ ಕನ್ಯಾ ರಾಶಿ ಈ ರಾಶಿಯವರು ಮೋಜಿಗಾಗಿ ಸಾಕಷ್ಟು ಅವಕಾಶಗಳನ್ನು ಪಡೆಯಬಹುದು ಆದಾಗ್ಯೂ ನೀವು ಎಚ್ಚರಿಕೆಯಿಂದ ಇರಬೇಕು ಚಿಂತಿಸುವ ಅಗತ್ಯ ಇಲ್ಲ ನಿಮಗೆ ಏನು ಗಂಭೀರವಾದದ್ದು ಆಗುವುದಿಲ್ಲ ವೆಚ್ಚಗಳು ಹೆಚ್ಚಾಗಬಹುದು ಮತ್ತು ನಿಮ್ಮ ಆರೋಗ್ಯ ಕ್ಷೀಣಿಸಬಹುದು ಹಾಗೆ ನಿಮಗೆ ಏನು ಕೂಡ ಗಂಭೀರವಾದದ್ದು ಆಗುವುದಿಲ್ಲ ಆದ್ದರಿಂದ ತಾಳ್ಮೆ ಗಂಭೀರ ಬುದ್ಧಿವಂತಿಕೆಯಿಂದ ಕೆಲಸ ಮಾಡುವುದು ಉತ್ತಮ ಎಲ್ಲರೂ ಕೂಡ ಭಕ್ತಿಯಿಂದ ಶನಿದೇವರನ್ನು ಪೂಜಿಸಿದರೆ ಅವರ ಕೃಪೆ ನಿಮ್ಮ ಮೇಲೆ ಬೀಳುತ್ತದೆ ಭಕ್ತಿಯಿಂದ ಓಂ ಶನಿದೇವ ಅಂತ ಕಾಮೆಂಟ್ ಮಾಡಿ ಹಾಗೂ ಲೇಖನವನ್ನು ಲೈಕ್ ಮಾಡಿ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಶಾಸನ ಬದ್ದ ಎಚ್ಚರಿಕೆ.ಜಗತ್ತೇ ನಿಂತಿರುವುದು ನಂಬಿಕೆಗಳ ಆಧಾರದ ಮೇಲೆ.ನಮ್ಮ ಆರ್ಟಿಕಲ್ ಕೇವಲ ಈ ನಂಬಿಕೆಗಳ ಆಧಾರದ ಮೇಲೆ ಮಾತ್ರ ನೆಲೆಯೂರಿ ಇರುವುದರಿಂದ ರಾಶಿ ಭವಿಷ್ಯ ,ಶಾಸ್ತ್ರ ಮತ್ತು ಧರ್ಮ ಇವುಗಳ ಆಸಕ್ತರಿಗೆ ಮಾತ್ರ ಮಾಡಲಾಗಿದೆ.ನಮ್ಮ ಹಿಂದೂ ಧರ್ಮ,ಶಾಸ್ತ್ರಗಳ ಪ್ರಕಾರ ಶಾಸ್ತ್ರ ಹಾಗೂ ರಾಶಿ ಭವಿಷ್ಯ ಯಾವುದೇ ಮೂಡನಂಬಿಕೆ ಅಲ್ಲದೆ ನಂಬಿಕೆ ಆಧಾರದ ಮೇಲೆ ಬಿಂಬಿತವಾಗಿದೆ.ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂಡನಂಬಿಕೆ ನಿಷೇಧ ಕಾಯ್ದೆಯನ್ನು ಗೌರವಿಸುತ್ತಾ ನಮ್ಮ ಆರ್ಟಿಕಲ್ಸ್ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಒಳಗೊಂಡಿಲ್ಲ.ಈ ಆರ್ಟಿಕಲ್ ಕೇವಲ ಆಸಕ್ತಿ ಹಾಗೂ ನಂಬಿಕೆ ಇದ್ದವರಿಗೆ ಮಾತ್ರ.ಯಾವುದೇ ಹಾನಿ ಮತ್ತು ಅಪಘಾತಗಳಿಗೆ ನಾವು ಹೊಣೆಗಾರರಲ್ಲ.

Leave A Reply

Your email address will not be published.