ಹನುಮಾನ್ ಪೂಜೆ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳು.. !

0

ನಮಸ್ಕಾರ ಸ್ನೇಹಿತರೆ ಅತಿ ಪರಾಕ್ರಮವಂಥ ಹನುಮಂತ ಕೇವಲ ಪರಾಕ್ರಮ ಅಲ್ಲ ಬುದ್ಧಿ ಶಕ್ತಿ ಹಾಗೂ ಭಕ್ತಿಯಲ್ಲಿ ಎತ್ತಿದ ಕೈ ಆಂಜನೇಯ ಇನ್ನು ಹನುಮಂತನನ್ನು ಯಾರು ಭಕ್ತಿ ಶ್ರದ್ಧೆಯಿಂದ ಪೂಜಿಸುತ್ತಾರೋ ಬಹುಬೇಗ ಅವರಿಗೆ ಪ್ರಸನ್ನನಾಗಿ ನೀಡಿದ ವರಗಳನ್ನು ಸಿದ್ಧಿಸುವಾತ ಸ್ವಲ್ಪ ಪೂಜೆ ಹಾಗೂ ಪ್ರಾರ್ಥನೆಗೆ ಪ್ರಸನ್ನನಾಗುವವ ಹನುಮಂತ ಈತ ಶ್ರೀ ರಾಮನ ಬಂಟ ಪರಮ ಭಕ್ತ ಹನುಮಂತನ ಬಗ್ಗೆ ತಿಳಿದವರು ಇಲ್ಲ ಅಂದರೆ ತಪ್ಪಾಗುವುದಿಲ್ಲ ಶನಿವಾರ ಹಾಗೂ ಮಂಗಳವಾರ ಹನುಮಂತನನ್ನು ನಾವು ಪೂಜಿಸುತ್ತೇವೆ ಅದು ಶ್ರೇಷ್ಠ ಅಂತಲೂ ಕೂಡ ಭಾವಿಸುತ್ತೇವೆ ಯಾಕೆ ಅಂದರೆ ಮಂಗಳವಾರ ಮತ್ತು ಶನಿವಾರ ಹನುಮಂತನ ವಾರ ಎಂದು ಕೂಡ ಭಾವಿಸಲಾಗಿದೆ ನೆಮ್ಮದಿಯ ಜೀವನ ಸಿಗಬೇಕು ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಪೂಜೆ ಮಾಡಿದರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಸಾಕು ಇವೆಲ್ಲ ಬಹುಬೇಗ ಸಿಗುತ್ತವೆ ಸರ್ವ ಸುಖ ಗಳಿಗಾಗಿ ಮಂಗಳವಾರ ಈ ವ್ರತ ಮಾಡಿದರೆ ತುಂಬಾ ಉತ್ತಮ ಈ ವ್ರತದಲ್ಲಿ ಗೋಧಿ ಹಾಗೂ ಬೆಲ್ಲವನ್ನು ಮಾತ್ರ ಸೇವನೆ ಮಾಡಬೇಕು ರಾತ್ರಿ ಮಾತ್ರ ಭೋಜನ ಮಾಡಬೇಕು 21 ವಾರಗಳವರೆಗೆ ಈ ವ್ರತವನ್ನು ಮಾಡಬೇಕಾಗುತ್ತದೆ ವ್ರತದಿಂದ ಮನುಷ್ಯ ಮಾಡಿದ ಎಲ್ಲಾ ದೋಷಗಳು ನಾಶವಾಗುತ್ತವೆ ವ್ರತದ ಪೂಜೆಯ ವೇಳೆ ಕೆಂಪು ಹೂಗಳನ್ನು ಅರ್ಪಣೆ ಮಾಡಿಕೊಳ್ಳಬೇಕು. ಹಾಗೆ ಕೆಂಪು ಬಟ್ಟೆಯನ್ನು ಧರಿಸಿಕೊಂಡು

ಈ ವ್ರತವನ್ನು ಆಚರಿಸಬೇಕು ಹನುಮಂತನ ಪೂಜೆ ಮಾಡುವುದರ ಜೊತೆಗೆ ಹನುಮಂತನ ಕಥೆಯನ್ನು ಕೂಡ ಓದಿಕೊಳ್ಳಬೇಕು ಅಂದರೆ ಸುಂದರಕಾಂಡ ಪಾರಾಯಣವನ್ನು ಮಾಡಿಕೊಳ್ಳಬೇಕು ಹನುಮಂತನಿಗೆ ತೆಂಗಿನಕಾಯಿ ಧೂಪ ದೀಪ ಗಂಧ ಕುಂಕುಮಗಳನ್ನು ಅರ್ಪಿಸಿಕೊಂಡು ನೇಮಬದ್ಧವಾಗಿ ಮಂಗಳವಾರದ ಪೂಜೆಯನ್ನು ಮಾಡುವುದರಿಂದ ಅಷ್ಟ ಕಷ್ಟಗಳು ದೂರವಾಗಿ ಸುಖ ಪ್ರಾಪ್ತಿಯಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.