ಹನುಮಂತನ ಈ ಫೋಟೋಗಳನ್ನು ಮನೆಯಲ್ಲಿ ಹಾಕಿದರೆ ದರಿದ್ರ ಬರುತ್ತೆ.ಇದ್ದರೇ ಇಂದೇ ತೆಗೆದು ಹಾಕಿ..

0

ನಮಸ್ಕಾರ ಸ್ನೇಹಿತರೆ ಶಾಸ್ತ್ರಗಳ ಪ್ರಕಾರ ಕೆಲವೊಂದು ದೇವರ ಮೂರ್ತಿಗಳ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಾರದು ಕಲಿಯುಗದಲ್ಲಿ ಭಕ್ತರ ಭಕ್ತಿಗೆ ಬೇಗ ಕೃಪೆ ತೋರುವ ದೇವರೆಂದರೆ ಅದು ಹನುಮಂತ ಮಾತ್ರ ಆದರೆ ಕೆಲವು ಹನುಮಂತನ ಫೋಟೋಗಳನ್ನು ಮೂರ್ತಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಶುಭವಲ್ಲ ಅಂತ ಶಾಸ್ತ್ರಗಳಲ್ಲಿ ಹೇಳಲಾಗಿದೆ ಹನುಮಂತ ಸ್ಥಿರವಾಗಿದ್ದು ಸಂಜೀವಿನಿ ಜೊತೆ ಹಾರುತ್ತಿರುವ ಚಿತ್ರವನ್ನು ಮನೆಯಲ್ಲಿ ಹಾಕಬಾರದು ದುಷ್ಟರನ್ನು ದಹನ ಮಾಡುತ್ತಿರುವ ಮೂರ್ತಿಯನ್ನು ಮನೆಯಲ್ಲಿ ಹಾಕಬಾರದು ರಾಮಲಕ್ಷ್ಮಣರನ್ನು ಹೊರುತ್ತಿರುವ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಫೋಟೋ ಲಂಕಾದಹನ ಮಾಡಿದ ಫೋಟೋಗಳನ್ನು ಮನೆಯಲ್ಲಿ ಹಾಕಬಾರದು ಬೆಡ್ರೂಮ್ನಲ್ಲಿ ಹನುಮಂತನ ಯಾವುದೇ ಒಂದು ಫೋಟೋವನ್ನು ಹಾಕಬಾರದು ಅಪಾರ ಶಕ್ತಿ ಉಳ್ಳವ ನಂತೆ ಬಿಂಬಿತವಾಗಿರುವ ಹನುಮಂತನ ಮೂರ್ತಿಯನ್ನು ಮನೆಯಲ್ಲಿ ಇಡೀ ಶ್ರೀರಾಮನ ಪಾದದ ಕೆಳಗೆ ಕೂತಿರುವ ಫೋಟೋ ಅಥವಾ ಮೂರ್ತಿಯನ್ನು ಇಟ್ಟರೆ ಮನೆಗೆ ಶುಭವಾಗುತ್ತದೆ ಈ ಲೇಖನದ ಅನಿಸಿಕೆ ಅಭಿಪ್ರಾಯವನ್ನು ನಮ್ಮ ಕಮೆಂಟ್ ಬಾಕ್ಸ್ ನಲ್ಲಿ ಬರೆದು ಕಳಿಸಿ ಹಾಗೂ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರಿಗೆ ನಿಮ್ಮ ಸಂಬಂಧಿಕರಿಗೆ ಶೇರ್ ಮಾಡಿ ಮತ್ತು ಒಂದು ಲೈಕ್ ಕೊಡಿ ಧನ್ಯವಾದಗಳು

Leave A Reply

Your email address will not be published.