ಹೊಟ್ಟೆಯಲ್ಲಿ ಬೊಜ್ಜು ಬಂದಿದ್ದರೆ ಅದನ್ನು ಕರಗಿಸುವ ವಿಧಾನ

0

ನಮಸ್ಕಾರ ಸ್ನೇಹಿತರೆ ಇವತ್ತಿನ ಈ ಸಂಚಿಕೆಯಲ್ಲಿ ಹೊಟ್ಟೆಯಲ್ಲಿ ಬೊಜ್ಜು ಬಂದಿದ್ದರೆ ಅದನ್ನು ಕರಗಿಸುವ ವಿಧಾನವನ್ನು ಹೇಳುತ್ತೇವೆ ಬನ್ನಿ ಹೊಟ್ಟೆಯಲ್ಲಿ ಬೊಜ್ಜು ಬಂದಿದ್ದರೆ ರಾತ್ರಿಯ ವೇಳೆ ಈ ನಿಯಮವನ್ನು ಅನುಸರಿಸುವುದರಿಂದ ಬೊಜ್ಜನ್ನು ಕರಗಿಸಿಕೊಳ್ಳಬಹುದು ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ರಾತ್ರಿ ವೇಳೆ ಆಹಾರವನ್ನು ಸೇವಿಸುವಾಗ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ನಿಯಮಗಳನ್ನು ಅನುಸರಿಸಿ ಆಗ ನಿಮ್ಮ ಹೊಟ್ಟೆಯ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ ಸಂಜೆ ಪೋಷಕಾಂಶ ಭರಿತ ಆಹಾರವನ್ನು ಸೇವಿಸಿ ಸಂಜೆ ಆರೋಗ್ಯಕರ ಊಟ ಮಾಡಿ ರಾತ್ರಿಯಲ್ಲಿ ಕಡಿಮೆ ತಿನ್ನಲು

ಇದು ನಿಮಗೆ ಸಹಾಯ ಮಾಡುತ್ತದೆ ನೀವು ರಾತ್ರಿ ವೇಳೆ ಕಡಿಮೆ ಆಹಾರವನ್ನು ಸೇವಿಸಬೇಕು ಕೆಂಪು ಅಕ್ಕಿ ಹೆಸರುಬೇಳೆ ತುಪ್ಪ ನೆಲ್ಲಿಕಾಯಿ ಹಾಲು, ಬಾರ್ಲಿ ರಾಗಿ ದಾಳಿಂಬೆ ಜೇನುತುಪ್ಪ ಒಣದ್ರಾಕ್ಷಿ ಕಲ್ಲು ಉಪ್ಪು ಇತ್ಯಾದಿಗಳನ್ನು ನಿಮ್ಮ ಆಹಾರದಲ್ಲಿ ಸೇವಿಸಬೇಕು ಪ್ರತಿದಿನ

ಈ ರೀತಿ ಆಹಾರ ಸೇವನೆ ಮಾಡುವುದರಿಂದ ದೇಹಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಈ ಆಹಾರಗಳು ವಿಶೇಷವಾಗಿ ಧಾನ್ಯಗಳು ಹಾಗೂ ಪ್ರೋಟೀನ್ ಗಳನ್ನು ಹೊಂದಿರುತ್ತವೆ ಮತ್ತು ಜೇಣಿಸಿಕೊಳ್ಳಲು ಸುಲಭವಾಗುತ್ತವೆ

‘ರಾತ್ರಿಯ ಊಟದಲ್ಲಿ ರಾಗಿಯ ಸೇವನೆ ‘ ರಾಗಿ ದೋಸೆ ರಾಗಿ ಪುಲಾವ್ ರಾಗಿ ಕಿಚಡಿ ಮುಂತಾದವುಗಳನ್ನು ರಾತ್ರಿ ಊಟಕ್ಕೆ ಆಯ್ಕೆ ಮಾಡಿಕೊಳ್ಳಿ ಇವು ಜೀರ್ಣಿಸಿಕೊಳ್ಳಲು ಸುಲಭ ಪೋಷಕಾಂಶಗಳಿಂದ ತುಂಬಿರುತ್ತವೆ

ಇವು ನಿಮ್ಮ ಹೊಟ್ಟೆಗೆ ತುಂಬಾ ಪ್ರಯೋಜನಕಾರಿ ಈ ಆಹಾರಗಳು ನಿಮ್ಮ ಹೊಟ್ಟೆಯನ್ನು ತುಂಬಾ ಆರೋಗ್ಯಕರವಾಗಿಡಲು ಸಹಾಯ ಮಾಡುತ್ತವೆ ಪ್ರತಿ ದಿನ ರಾತ್ರಿ ಊಟದ ಸಮಯದಲ್ಲಿ ಇವುಗಳನ್ನು ಸೇವಿಸುವುದರ ಮೂಲಕ ನೀವು ಸುಲಭವಾಗಿ ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಿಕೊಳ್ಳಬಹುದು :

ಸೂರ್ಯಸ್ತದ ಮೊದಲು ಭೋಜನ ಮಾಡಿ : ಹೊಟ್ಟೆಯ ಕೊಬ್ಬನ್ನು ಕಡಿಮೆ ಮಾಡಲು ಸೂರ್ಯಾಸ್ತದ ಮೊದಲು ಭೋಜನ ಮಾಡಿ ಹೀಗೆ ಮಾಡುವುದರಿಂದ ದೇಹದ ತೂಕವನ್ನು ಕಡಿಮೆ ಸುಲಭವಾಗಿ ಕಡಿಮೆ ಮಾಡಬಹುದು ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.