ಎಲ್ಲರಿಗೂ ನಮಸ್ಕಾರ ಇಂದು ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನು ಮಾಡಿದರೆ ಸರ್ವ ನಾಶ ಆಗುತ್ತಿರ ಮಲಗುವ ಮುನ್ನ ಎಚ್ಚರ ಹಾಗಾದರೆ ಏನೆಲ್ಲಾ ಮಾಡಬೇಕು ಅಂತ ಈ ಲೇಖನದಲ್ಲಿ ತಿಳಿಯೋಣ ಬನ್ನಿ ಹಾಗೆ ನೀವು ದೇವರನ್ನು ನಂಬುವುದಾದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.ಹೌದು ಸ್ನೇಹಿತರೆ ಮಲಗುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬಾರದು ದೇಹಕ್ಕೆ ಆಹಾರ ಎಷ್ಟು ಮುಖ್ಯನೊ ಅಷ್ಟೇ ನಿದ್ರೆ ಕೂಡ ಮುಖ್ಯ ಎಂದು ಹೇಳಿದರೆ ತಪ್ಪಾಗಲಾರದು. ಇನ್ನು ನಿದ್ರೆ ಹಾಳಾದರೆ ಒತ್ತಡ ನಿರಾಸಕ್ತಿ ಮೂಡುತ್ತದೆ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಯಾವ ದಿಕ್ಕಿಗೆ ತಲೆಯನ್ನು ಇಟ್ಟು ಮಲಗಿದರೆ ಎಲ್ಲರನ್ನು ಸಾಮಾನ್ಯವಾಗಿ ಕಾಡುವಂತಹ ಪ್ರಶ್ನೆಯಾಗಿದೆ. ಇನ್ನು ಈ ದಿಕ್ಕಿನಲ್ಲಿ ತಲೆ ಹಾಕಿ ಮಲಗಿದರೆ ಜೀವನದಲ್ಲಿ ತುಂಬಾ ಕಷ್ಟ ನಿಮ್ಮ ಜೀವನದಲ್ಲಿ ತುಂಬಾ ಕಷ್ಟ ಎದುರಿಸಬೇಕಾಗುತ್ತದೆ. ಮತ್ತು ನಿಮ್ಮ ಜೀವನದಲ್ಲಿ ಏಳಿಗೆ ಅನ್ನುವುದು ಆಗುವುದಿಲ್ಲ ಹಾಗಾದರೆ ಯಾವ ದಿಕ್ಕಿಗೆ ತಲೆಯನ್ನು ಹಾಕಿ ಮಲಗಬಾರದು, ಯಾವ ದಿಕ್ಕಿನಲ್ಲಿ ತಲೆ ಹಾಕಬೇಕು ಎಂದು ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ತಿಳಿಸುತ್ತೇವೆ.
ಸ್ನೇಹಿತರೆ ವಾಸ್ತು ಪ್ರಕಾರವಾಗಿ ಉತ್ತರ ದಿಕ್ಕಿಗೆ ತಲೆಯನ್ನು ಹಾಕಿ ಮಲಗಬಾರದು. ಇನ್ನು ಉತ್ತರ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದರೆ ಜೀವನದಲ್ಲಿ ತೊಂದರೆಯನ್ನು ಎದುರಿಸಬೇಕಾಗುತ್ತದೆ ಮತ್ತು ನಿಮಗೆ ಸರಿಯಾಗಿ ನಿದ್ರೆ ಬಾರದೇ ಕೆಟ್ಟ ಕನಸು ಬರುತ್ತದೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನು ಹಾಕಬಾರದು. ಈ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದರೆ ನಿಮ್ಮ ದಿನ ನಿತ್ಯದ ಜೀವನದಲ್ಲಿ ಅನೇಕ ತೊಂದರೆಗಳು ಎದುರಾಗುತ್ತದೆ.
ವೈಜ್ಞಾನಿಕವಾಗಿ ಹೇಳಬೇಕು ಎಂದರೆ ಭೂಮಿಗೆ ಆಯ್ಸಕಾಂತ ಗುಣವು ದಕ್ಷಿಣ ದಿಕ್ಕಿನಿಂದ ಉತ್ತರ ದಿಕ್ಕಿಗೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನು ಹಾಕಿದರೆ ಮೆದುಳಿನ ಮೇಲೆ ಭಾರಿ ಪರಿಣಾಮ ಬೀರುತ್ತದೆ. ಇನ್ನು ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿನಲ್ಲಿ ಮಲಗಿದರೆ ತುಂಬಾನೇ ಒಳ್ಳೆಯದು ವಾಸ್ತು ಶಾಸ್ತ್ರ ಇದ್ದನೇ ಹೇಳುತ್ತದೆ. ಇನ್ನು ದಕ್ಷಿಣ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನು ಸಾಧಿಸುತ್ತೀರಿ. ಈ ದಿಕ್ಕಿನಲ್ಲಿ ಮಲಗಿದರೆ ಕೌಟುಂಬಿಕ ಸಮಸ್ಯೆಗಳು ನಿವಾರಣೆಯಾಗಲಿದೆ.
ಇನ್ನು ಪೂರ್ವ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದರೆ ತುಂಬಾನೇ ಒಳ್ಳೆಯದು ಇನ್ನು ಈ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದ್ದರೆ ಜೀವನದಲ್ಲಿ ಇರುವಂತಹ ಕಷ್ಟಗಳು ನಿವಾರಣೆಯಾಗುತ್ತದೆ ಒಳ್ಳೆಯ ಚೈತನ್ಯ ಮೂಡುತ್ತದೆ. ಅನಾರೋಗ್ಯದಿಂದ ಬಳಲುತ್ತಿದ್ದರೆ ಪೂರ್ವ ದಿಕ್ಕಿನಲ್ಲಿ ಮಲಗಿದ್ದರೆ ತುಂಬಾನೇ ಒಳ್ಳೆಯದು ಹಾಗೂ ವಿದ್ಯಾರ್ಥಿಗಳಿಗು ಒಳ್ಳೆಯದು. ಇನ್ನು ಪಶ್ಚಿಮ ದಿಕ್ಕಿನಲ್ಲಿ ತಲೆಯನ್ನು ಹಾಕಿ ಮಲಗಿದ್ದರೆ ಅನೇಕ ತೊಂದರೆಗಳು ನೀವು ಎದ್ದುರಿಸಬೇಕಾಗುತ್ತದೆ.
ಈ ದಿಕ್ಕಿನಲ್ಲಿ ಸೂರ್ಯ ಮುಳುಗುವ ದಿಕ್ಕು ಈ ದಿಕ್ಕಿಗೆ ಯಾವುದೇ ಕಾರಣಕ್ಕೂ ತಲೆಯನ್ನು ಹಾಕಿ ಮಲಗಬಾರದು. ಈ ದಿಕ್ಕಿಗೆ ತಲೆಯನ್ನು ಹಾಕಿ ಮಲಗಿದರೆ ನೆಗೆಟಿವ್ energy ಬರುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.