ಜೀವನದಲ್ಲಿ ತುಂಬಾ ನೋವು, ಬೇಸರವಾದಾಗ ಬುದ್ಧನ ಈ ಮಾತುಗಳನ್ನು ತಲೆಯಲ್ಲಿ ಇಟ್ಟುಕೊಂಡರೆ ಒಳ್ಳೆಯದು.!

0

ನಮಸ್ಕಾರ ಸ್ನೇಹಿತರೆ ಜೀವನದಲ್ಲಿ ಬೇಸರ ಆದಾಗ ಬುದ್ಧನ ಈ 19ಮಾತುಗಳನ್ನು ತಲೆಯಲ್ಲಿ ಇಟ್ಟುಕೊಂಡರೆ ಒಳ್ಳೆಯದು ಇದನ್ನು ಒಮ್ಮೆ ಪಾಲಿಸಿ ನೋಡಿ ಜೀವನದಲ್ಲಿ ಬುದ್ಧನ ಈ ಮಾತುಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಜೀವನದ ದಿಕ್ಕೇ ಬದಲಾಗಿ ಹೋಗುತ್ತೆ 01. ಒಳ್ಳೆಯವರಾಗಿ ಇರಿ ಆದರೆ ಅದನ್ನು ಸಾಬೀತುಪಡಿಸುವಲ್ಲಿಯೇ ನಿಮ್ಮ ಜೀವನವನ್ನು ಮತ್ತು ಸಮಯವನ್ನು ವ್ಯರ್ಥ ಮಾಡಬೇಡಿ 02 ನೀವೇ ನಿಮ್ಮ ಜೀವನದ ಚಾಲಕರು ಆ ಚಾಲನೆಯ ಅಧಿಕಾರವನ್ನು ಆ ಸ್ಥಳವನ್ನು ಬೇರೆಯವರು ಕದಿಯಲು ಅವಕಾಶ ಮಾಡಿಕೊಡಬೇಡಿ 03. ಯಾವತ್ತೂ ಕ್ಷಮೆ ಕೇಳಬೀಡಿ ಯಾಕೆ ಅಂದರೆ ಅವರು ನಿಮ್ಮ ಮಾತನ್ನು ತಪ್ಪು ಅರ್ಥ ಮಾಡಿಕೊಂಡರೆ ನಾವ್ಯಾಕೆ ಕ್ಷಮೆ ಕೇಳಬೇಕು 04. ನಾವು ಒಂಟಿಯಾಗಿ ಇದ್ದರೆ ಅದರ ಅರ್ಥ ನಾವು ಒಂಟಿಯಾಗಿದ್ದೇವೆ ಎಂದು ಅದರ ಅರ್ಥ ನಾವು ಒಬ್ಬರೇ ಎಲ್ಲಾ ವಿಷಯಗಳನ್ನು ಎದುರಿಸುವ ಸಾಮರ್ಥ್ಯ ನಮಗಿದೆ ಎಂದು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

05. ಎಲ್ಲೇ ಆಗಲಿ ನೀವು ಒಂದೇ ತರದ ವೆಕ್ತಿತ್ವ ಕಾಪಾಡಿ ಕೊಂಡು ಒಂದೆ ತರದ ವೆಕ್ತಿ ಆಗಿ ಇರಿ ಅದು ನಿಮ್ಮ ಸ್ವಂತ ವಿಷ್ಯ ದಲ್ಲಿ ಆಗಲಿ ಸಾರ್ವಜನಿಕವಾಗಿ ಅಥವಾ ಖಾಸಗಿಯಾಗಲಿ06.ಹಣ ಮನುಷ್ಯನ ಜೀವನದ ಒಂದು ಕೆಟ್ಟ ಸಂಶೋಧನೆ ಆದರೆ ಅದು ನಂಬಿಕೆಗೆ ಮನುಷ್ಯನ ಅರ್ಹನೋ ಅರ್ಹನಲ್ಲನೋ ಎಂಬುದನ್ನು ಮತ್ತು ಮನುಷ್ಯನ ಸ್ವಭಾವನ್ನು ಪರೀಕ್ಷೆ ಮಾಡುತ್ತದೆ 07.ಈ ಜಗತ್ತಿನ ತುಂಬೆಲ್ಲ ಅಧಿಕವಾಗಿ ರಕ್ಷಸರೆ ತುಂಬಿರುವುದು ಆದರೆ ಸ್ನೇಹಿತರಂತೆ ಮುಖವಾಡವನ್ನು ಹಾಕಿಕೊಂಡಿದ್ದಾರೆ ಅಷ್ಟೇ 08.ನಿಮ್ಮ ಮಕ್ಕಳನ್ನು ಶ್ರೀಮಂತರನ್ನಾಗಿಸಲು ಶಿಕ್ಷಣ ಕೊಡಿಸಬೇಕುಅದರ ಬದಲು ಜೀವನದಲ್ಲಿ ಹೇಗೆ ಖುಷಿಯಾಗಿರಬೇಕು ಎಂಬುದನ್ನು ಹೇಳಿಕೊಡಿ ಆಗ ಅವರು ಬೆಳೆದು ದೊಡ್ಡವರಾದ ಮೇಲೆ ವಸ್ತುಗಳ ಮಹತ್ವವನ್ನು ತಿಳಿಯುತ್ತಾರೆ ಬರಿ ಅದರ ಬೆಲೆಯನಲ್ಲ 09.ನೀವು ಎಷ್ಟು ಕೆಟ್ಟ ವ್ಯಕ್ತಿಗಳಿಗೆ ಸ್ಪಂದಿಸದೇ ಇರುತ್ತೀರೋ ಜೀವನದಲ್ಲಿ ಅಷ್ಟು ನೆಮ್ಮದಿಯಿಂದ ಇರುತ್ತೀರಾ

10.ಬಲಹೀನ ವ್ಯಕ್ತಿಗಳು ಪ್ರತೀಕಾರವನ್ನು ತೆಗೆದುಕೊಳ್ಳುತ್ತಾರೆ ಬಲವಾದ ವ್ಯಕ್ತಿಗಳು ಕ್ಷಮಿಸುತ್ತಾರೆ. ಬುದ್ಧಿವಂತರು ನಿರ್ಲಕ್ಷಿಸುತ್ತಾರೆ.11 ನೀವು ಜೀವನದಲ್ಲಿ ಸಂತೋಷವಾಗಿರಬೇಕಾದರೆ ಹಿಂದಿ ನಿಮ್ಮ ಜೀವನದಲ್ಲಿ ಆದ ಘಟನೆಗಳನ್ನು ನೆನೆಸಿಕೊಂಡು ಕೊರಗಬೇಡಿ ಮುಂದಿನ ಜೀವನದ ಬಗ್ಗೆ ಯೋಚನೆ ಮಾಡಿ ತಲೆ ಕೆಡಿಸಿಕೊಳ್ಳಬೇಡಿ ಈಗಿರುವ ಜೀವನದ ಬಗ್ಗೆ ಸಂಪೂರ್ಣವಾಗಿ ಹೇಗಿರಬೇಕು ಎಂದು ಯೋಚನೆ ಮಾಡಿ 12.ನೀವು ನಿಮ್ಮ ಜೀವನದಲ್ಲಿ ಗಳಿಸುವ ಸಂತೋಷಕ್ಕೆ ನೀವೇ ಕಾರಣಕರ್ತರಾಗಬೇಕು ಬೇರೆಯವರು ನಿಮ್ಮನ್ನು ಸಂತೋಷಪಡಿಸುತ್ತಾರೆ ಎಂದು ಅಂದುಕೊಂಡರೆಅದು ಯಾವಾಗಲೂ ಕೊನೆಗೆ ನಿರಾಸೆಯಿಂದಲೇ ಕೊನೆಗೊಳ್ಳುತ್ತದೆ.13 ನಾನು ಸತ್ಯವನ್ನು ಹೇಳುವವರನ್ನು ಗೌರವಿಸುತ್ತೇನೆ ಸತ್ಯವು ಎಷ್ಟೇ ಕಠಿಣವಾಗಿದ್ದರೂ ಸರಿಯೇ

14. ನೀವು ಜೀವನದಲ್ಲಿ ಗಿಳಿಯ ಥರ ಇರಬೇಕು ಬದಲಿಗೆ ಹದ್ದುಗಳಾಗಿ ಇರಿ ಗಿಳಿಯು ಅಧಿಕವಾಗಿ ಮಾತನಾಡುತ್ತದೆ ಆದರೆ ಹದ್ದು ಶಾಂತವಾಗಿದ್ದು ಅದಕ್ಕೆ ಆಕಾಶವನ್ನು ಮುಟ್ಟುವ ಯೋಚನಾ ಶಕ್ತಿ ಇರುತ್ತದೆ 15.ಜೀವನದಲ್ಲಿ ಬದಲಾವಣೆಯನ್ನು ಕಾಲಕ್ಕೆ ತಕ್ಕಂತೆ ಮಾಡಿಕೊಳ್ಳಿ ಹೆದರಿಕೊಳ್ಳಬೇಡಿ ನೀವು ಯಾವುದೋ ಒಂದು ಒಳ್ಳೆಯದನ್ನು ಕಳೆದುಕೊಳ್ಳುತ್ತೀರಾ ಆದರೆ ಏನೋ ಒಂದು ಉತ್ತಮವಾದುದನ್ನು ಪಡೆದುಕೊಳ್ಳುತ್ತೀರ 16 ನಮ್ಮ ತೊಂದರೆಗಳ ಬಗ್ಗೆ ಮಾತನಾಡುವುದೇ ನಮ್ಮ ಅತಿ ದೊಡ್ಡ ತಪ್ಪು ಇದು ಹುಚ್ಚು ಚಟವಾಗಿದ್ದು ಅಂತಹ ಅಭ್ಯಾಸವನ್ನು ಬಿಟ್ಟುಬಿಡಿ ನಿಮ್ಮ ಸಂತೋಷ ಮತ್ತು ಕುಷಿಯ ಬಗ್ಗೆ ಮಾತನಾಡಿ

17 ಯಾರ ಜೊತೆಗೂ ಯಾವತ್ತು ಅತಿಯಾದ ಬಾಂದವ್ಯ ಇಟ್ಟುಕೊಳ್ಳಬೇಡಿ ಯಾಕೆ ಅಂದರೆ ಅತಿಯಾದ ಬಾಂದವ್ಯ ಅತೀಯಾದ ನಿರೀಕ್ಷೆ ತಂದೊಡ್ಡಿ ಆ ನಿರೀಕ್ಷೆ ಸುಳ್ಳಾದಾಗ ನೋವಿನಿಂದ ಬಳಲುವಂತೆ ಮಾಡುತ್ತದೆ18. ಅಸಂಬದ್ಧತೆ ಗಿಂತ ಶಾಂತಿಯೇ ಮೇಲು19 ಅತಿಯಾದ ಯೋಚನೆಯೇ ನಮ್ಮ ಜೀವನದ ಸಂತೋಷವನ್ನು ಹಾಳು ಮಾಡಿ ದುಃಖ ಪಡಲು ಅತಿ ದೊಡ್ಡ ಕಾರಣವಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.