ಕಿಡ್ನಿ ಫೇಲ್ ಆಗುವುದಕ್ಕಿಂತ ಮುಂಚೆ ಈ ಲಕ್ಷಣಗಳನ್ನು

ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ಕಿಡ್ನಿ ಫೇಲ್ ಆಗುವುದಕ್ಕಿಂತ ಮುಂಚೆ ಈ ಲಕ್ಷಣಗಳನ್ನು ಮೊದಲೇ ತಿಳಿದುಕೊಂಡರೆ ಮುಂದೆ ಪಶ್ಚಾತಾಪ ಪಡುವ ಅಗತ್ಯ ಇಲ್ಲ ಲಕ್ಷಣಗಳು ಯಾವುದು ಎಂದರೆ 01. ಮೂತ್ರ ಮಾಡುವಾಗ ರಕ್ತ ಬರುವುದು 02. ಹಸಿವು ಆಗದೇ ಇರುವುದು 03. ಮುಖದಲ್ಲಿ ಕಳೆ ಕಳೆದು ಹೋಗಿರುವ ಹಾಗೆ ಕಾಣುವುದು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

04. ಆಗಾಗ ತುಂಬಾ ಸುಸ್ತಾಗುವ ರೀತಿ ಅನಿಸುವುದು 05. ಮೂತ್ರ ಮಾಡುವಾಗ ಉರಿಯ ಅನುಭವ ಆಗುವುದು 06. ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಳ್ಳುವುದು 07. ವಾಮಿಂಟ್ ಬಂದ ಹಾಗೆ ಆಗುವುದು 08. ನಿರಂತರ ದೌರ್ಬಲ್ಯ ಮತ್ತು ಶರೀರದ ನೋವು ಕಾಣಿಸಿಕೊಳ್ಳುವುದು 09. ಬೆಳಿಗ್ಗೆ ಎದ್ದ ನಂತರ ಕಣ್ಣು ಮತ್ತು ಮುಖದ ಸುತ್ತಲೂ ಊತ ಕಾಣಿಸಿಕೊಳ್ಳುವುದು

10. ರಾತ್ರಿ ಅತಿಯಾಗಿ ಮೂತ್ರ ಬರುವಂತೆ ಅನಿಸುವುದು 11. ಮೆಮೊರಿ ಲಾಸ್ ಅಥವಾ ನಿದ್ರೆಯಲ್ಲಿ ಬದಲಾವಣೆ ಆಗುವುದು 12. ಲೋ ಅಥವಾ ಹೈ ಬಿಪಿ ಆಗುವುದು 13. ಕಾಲು ದಪ್ಪ ಆಗುವುದು 14. ದೇಹದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾಗುವುದು ಕೂಡ ಇದರಲ್ಲಿ ಒಂದು ಕಾರಣವಾಗಿದೆ

15. ಜ್ವರ ಇಲ್ಲದಿದ್ದರೂ ಚಳಿಯಾಗುವ ರೀತಿ ಆಗುವುದು ಈ ಮೇಲೆ ತಿಳಿಸಿರುವ ಎಲ್ಲಾ ಲಕ್ಷಣಗಳು ಕಿಡ್ನಿ ಸಮಸ್ಯೆ ಅಥವಾ ಕಿಡ್ನಿ ಫೇಲ್ ಆಗುವ ಲಕ್ಷಣ ಆಗಿದೆ ಇದರಲ್ಲಿ ಮೂರು ಅಥವಾ ಮೂರಕ್ಕಿಂತ ಹೆಚ್ಚು ಲಕ್ಷಣಗಳು ಕಂಡು ಬಂದರೆ ತಕ್ಷಣ ಒಬ್ಬ ಒಳ್ಳೆಯ ಡಾಕ್ಟರನ್ನು ಕಂಡು ಚಿಕಿತ್ಸೆ ಮಾಡಿಸಿಕೊಳ್ಳಿ ಅಥವಾ ತೋರಿಸಿಕೊಳ್ಳಿ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment