ಈ ವಸ್ತು ನಿಮ್ಮ ಮನೆಯಲ್ಲಿದ್ದರೆ ಲಕ್ಷ್ಮಿ ಪ್ರಸನ್ನಳಾಗುತ್ತಾಳೆ ಲಕ್ಷ್ಮಿ ಕಟಾಕ್ಷ

0

ವಿಜ್ಞಾನದ ಪ್ರಕಾರ, ಮುತ್ತು ಒಂದು ಸಾವಯವ ವಸ್ತುವಾಗಿದೆ, ಆದರೆ ಇದನ್ನು ನವರತ್ನದಲ್ಲಿ ಸೇರಿಸಲಾಗಿದೆ. ಜ್ಯೋತಿಷ್ಯ ಪ್ರಕಾರ, ಮುತ್ತು ಧರಿಸಿ ಹೃದಯವನ್ನು ನಿಯಂತ್ರಣದಲ್ಲಿಡಬಹುದು ಎನ್ನಲಾಗಿದೆ. ವಾಸ್ತವದಲ್ಲಿ ಭಾರತೀಯ ಜ್ಯೋತಿಷ್ಯದಲ್ಲಿ, ಪ್ರತಿಯೊಂದು ಗ್ರಹವು ನಿರ್ದಿಷ್ಟ ರತ್ನದೊಂದಿಗೆ ಸಂಬಂಧ ಹೊಂದಿದೆ. ಜ್ಯೋತಿಷ್ಯದ ಪ್ರಕಾರ, ಗ್ರಹಕ್ಕೆ ಸಂಬಂಧಿಸಿದ ರತ್ನದ ಹರಳು ಧರಿಸುವುದರಿಂದ ವ್ಯಕ್ತಿಯ ಗ್ರಹಗಳ ದೋಷಗಳು ನಿವಾರಣೆಯಾಗುತ್ತವೆ ಎನ್ನಲಾಗಿದೆ.

ಇದಲ್ಲದೆ, ಕೆಲವು ರತ್ನಗಳು ಹಿಂದೂ ದೇವರು ಮತ್ತು ದೇವತೆಗಳಿಗೆ ಸಂಬಂಧಿಸಿವೆ ಎಂದು ನಂಬಲಾಗಿದೆ. ಇದೇ ರೀತಿ ಮುತ್ತು ಚಂದ್ರನ ಜೊತೆಗೆ ನೇರ ಸಂಬಂಧ ಹೊಂದಿದೆ ಎನ್ನಲಾಗುತ್ತದೆ. ಮುತ್ತು ದೇವಿ  ಲಕ್ಷ್ಮಿಯ ನೆಚ್ಚಿನ ರತ್ನವಾಗಿರುವ ಕಾರಣ ಬಿಳಿ ಮುತ್ತುಗಳನ್ನು ಧರಿಸುವುದರಿಂದ ಲಕ್ಷ್ಮಿ ದೇವಿಯ ವಿಶೇಷ ಆಶೀರ್ವಾದ ಲಭಿಸುತ್ತದೆ ಎಂದು ನಂಬಲಾಗಿದೆ. ಹಾಗಾದರೆ ಬನ್ನಿ ಮುತ್ತುಗಳನ್ನು ಧರಿಸುವುದರಿಂದಾಗುವ ಲಾಭಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಲಕ್ಷ್ಮಿ ದೇವಿಯ ಜೊತೆಗೆ ಮುತ್ತಿನ ಸಂಬಂಧ ಸಮುದ್ರ ಮಂಥನದ ದಂತಕಥೆಯ ಪ್ರಕಾರ, ಲಕ್ಷ್ಮಿ ದೇವಿಯು ಸಾಗರದಿಂದ ಜನಿಸಿದಳು ಹಾಗೂ ಮುತ್ತುಗಳು ಸಹ ಸಹ ಸಾಗರದಲ್ಲಿಯೇ ದೊರೆಯುತ್ತವೆ ಎನ್ನಲಾಗುತ್ತದೆ. ಮುತ್ತು ದೇವಿ ಲಕ್ಷ್ಮಿಗೆ ತುಂಬಾ ಪ್ರಿಯ ಎಂದು ಹೇಳಲಾಗುತ್ತದೆ. ಹಲವು ಬಾರಿ ಭಕ್ತಾದಿಗಳು ದೇವಿ ಲಕ್ಷ್ಮಿಗೆ ಮುತ್ತುಗಳನ್ನು ಸಹ ಅರ್ಪಿಸುತ್ತಾರೆ. ದೀಪಾವಳಿ ಸಂದರ್ಭದಲ್ಲಿ ಲಕ್ಷ್ಮಿ ಪೂಜೆಯಲ್ಲಿ ಮುತ್ತುಗಳನ್ನು ಇಡುವುದರಿಂದ ದೇವಿ ಲಕ್ಷ್ಮಿ ಪ್ರಸನ್ನಳಾಗಿ ನಿಮ್ಮ ಮನೆಯಲ್ಲಿ ಧನ-ಧಾನ್ಯದ ಕೊರತೆ ಎದುರಾಗದಂತೆ ಆಶಿರ್ವದಿಸುತ್ತಾಳೆ ಎನ್ನಲಾಗುತ್ತದೆ. ಕೊರಳಿಗೆ ಮುತ್ತಿನ ಹಾರ ಧರಿಸುವುದರಿಂದ ಅಥವಾ  ಕಿರು  ಬೆರಳಿನಲ್ಲಿ ಮುತ್ತು ಧರಿಸುವುದರಿಂದ ಲಕ್ಷ್ಮಿ ದೇವಿಗೆ ವಿಶೇಷ ಅನುಗ್ರಹ ಸಿಗುತ್ತದೆ ಎಂದು ಹೇಳಲಾಗುತ್ತದೆ.

ಮುತ್ತು ಧರಿಸುವುದರಿಂದಾಗುವ ಲಾಭಗಳು ಜ್ಯೋತಿಷ್ಯದ ಪ್ರಕಾರ ಮುತ್ತು ಚಂದ್ರನ ಜೊತೆಗೆ ನೇರ ಸಂಬಂಧ ಹೊಂದಿದೆ. ಆದರೆ, ಬಿಳಿ ಬಣ್ಣದ್ದಾಗಿರುವುದರಿಂದ ಮುತ್ತು ಧಾರಣೆ ಮಾಡಿ ನೀವು ದೇವಿ ಲಕ್ಷ್ಮಿ ಹಾಗೂ ಶುಕ್ರನನ್ನು ಸಹ ಪ್ರಸನ್ನಗೊಳಿಸಬಹುದು. ಮುತ್ತು ಧರಿಸುವುದರಿಂದ ಮನಸ್ಸು ಶಾಂತವಾಗಿರುತ್ತದೆ ಮತ್ತು ಒತ್ತಡ ಕಡಿಮೆಯಾಗುತ್ತದೆ. ಜ್ಯೋತಿಷ್ಯದ ಪ್ರಕಾರ,

ಖಿನ್ನತೆ ಅಥವಾ ಯಾವುದೇ ಮಾನಸಿಕ ಸಮಸ್ಯೆ ಇರುವವರು ಕಿರು ಬೆರಳಿನಲ್ಲಿ ಬಿಳಿ ಅಥವಾ ಕೆನೆ ಬಣ್ಣದ ಮುತ್ತು ಧರಿಸಬೇಕು. ಮುತ್ತುಗಳನ್ನು ಧರಿಸುವ ಮೂಲಕ, ತಾಯಿಯ ಲಕ್ಷ್ಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ. ಇದೇ ವೇಳೆ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯ ವೃದ್ಧಿಯಾಗುತ್ತದೆ. ಲಕ್ಷ್ಮಿ ದೇವಿಯ ಕೃಪೆಯಿಂದಾಗಿ ಮನೆಯಲ್ಲಿ ಯಾವತ್ತೂ ಹಣಕಾಸಿನ ಮುಗ್ಗಟ್ಟು  ಎದುರಾಗುವುದಿಲ್ಲ. ಮುತ್ತುಗಳನ್ನು ಸಾಮಾನ್ಯಬಾಗಿ ಬೆಳ್ಳಿ ಅಥವಾ ಬಿಳಿ ಬಣ್ಣದ ಲೋಹದಲ್ಲಿ ಧರಿಸಬೇಕು ಎಂಬ ಸಲಹೆ ನೀಡಲಾಗುತ್ತದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಶಾಸನ ಬದ್ದ ಎಚ್ಚರಿಕೆ.ಜಗತ್ತೇ ನಿಂತಿರುವುದು ನಂಬಿಕೆಗಳ ಆಧಾರದ ಮೇಲೆ.ನಮ್ಮ ಆರ್ಟಿಕಲ್ ಕೇವಲ ಈ ನಂಬಿಕೆಗಳ ಆಧಾರದ ಮೇಲೆ ಮಾತ್ರ ನೆಲೆಯೂರಿ ಇರುವುದರಿಂದ ರಾಶಿ ಭವಿಷ್ಯ ,ಶಾಸ್ತ್ರ ಮತ್ತು ಧರ್ಮ ಇವುಗಳ ಆಸಕ್ತರಿಗೆ ಮಾತ್ರ ಮಾಡಲಾಗಿದೆ.ನಮ್ಮ ಹಿಂದೂ ಧರ್ಮ,ಶಾಸ್ತ್ರಗಳ ಪ್ರಕಾರ ಶಾಸ್ತ್ರ ಹಾಗೂ ರಾಶಿ ಭವಿಷ್ಯ ಯಾವುದೇ ಮೂಡನಂಬಿಕೆ ಅಲ್ಲದೆ ನಂಬಿಕೆ ಆಧಾರದ ಮೇಲೆ ಬಿಂಬಿತವಾಗಿದೆ.ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂಡನಂಬಿಕೆ ನಿಷೇಧ ಕಾಯ್ದೆಯನ್ನು ಗೌರವಿಸುತ್ತಾ ನಮ್ಮ ಆರ್ಟಿಕಲ್ಸ್ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಒಳಗೊಂಡಿಲ್ಲ.ಈ ಆರ್ಟಿಕಲ್ ಕೇವಲ ಆಸಕ್ತಿ ಹಾಗೂ ನಂಬಿಕೆ ಇದ್ದವರಿಗೆ ಮಾತ್ರ.ಯಾವುದೇ ಹಾನಿ ಮತ್ತು ಅಪಘಾತಗಳಿಗೆ ನಾವು ಹೊಣೆಗಾರರಲ್ಲ.

Leave A Reply

Your email address will not be published.