ಮನೆ ಬಾಗಿಲಿಗೆ ಅರಿಶಿಣ ಕುಂಕುಮ ಹಚ್ಚುವುದರಿಂದ ಏನು ಲಾಭ ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ

0

ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ಮನೆ ಬಾಗಿಲಿಗೆ ಅರಿಶಿಣ ಕುಂಕುಮ ಹಚ್ಚುವುದರಿಂದ ಏನು ಲಾಭ ಎನ್ನುವುದರ ಬಗ್ಗೆ ತಿಳಿದುಕೊಳ್ಳೋಣ ಸೂರ್ಯೋದಯಕ್ಕೂ ಮುನ್ನ ಎದ್ದು ಗೃಹಿಣಿಯರು ಮನೆ ಅಂಗಳದ ಕಸ ಗುಡಿಸಿ ಸಗಣಿಯಿಂದ ಸಾರಿಸುವುದು ಹೊಸ್ತಿಲನ್ನು ನೀರಿನಿಂದ ಸ್ವಚ್ಛಗೊಳಿಸಿ ಅರಿಶಿಣ ಕುಂಕುಮ ಹಚ್ಚಿ ಹೂಗಳನ್ನು ಇಡುವುದು ಇದೆಲ್ಲಾ ಹಿಂದೂ ಧರ್ಮದಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರೋ ಸಂಪ್ರದಾಯ ಆದರೆ ಇತ್ತೀಚಿನ ದಿನಗಳಲ್ಲಿ ಯಾರು ಅಷ್ಟು ಬೇಗ ಎದ್ದು ಇದೆಲ್ಲಾ ಮಾಡ್ತಾರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅಂತ ಶಾಶ್ವತವಾಗಿ ಹೊಸ್ತಿಲಿಗೆ ಹಳದಿ ಪೈಂಟ್ ಬಡಿಸಿರುತ್ತಾರೆ ಅದರ ಮೇಲೆ ಬಿಳಿ ಪೇಟ್ನಿಂದ ರಂಗೋಲಿ ಗೆರೆಗಳನ್ನು ಹಾಕಿಸುತ್ತಾರೆ ಕೆಂಪು ಹಳದಿ ಪೇಂಟಿನಿಂದ ಅರಿಶಿಣ ಕುಂಕುಮ ಇಡುವಂತೆ ವೃತ್ತಾಕಾರದ ಚುಕ್ಕಿಗಳನ್ನು ಇಡಲಾಗಿರುತ್ತದೆ ಹೀಗೆ ಮಾಡುವುದು ಶುದ್ಧ ತಪ್ಪು ಮನೆ ಬಾಗಿಲಿಗೆ ಅರಿಶಿನ ಕುಂಕುಮ ಹಚ್ಚುವುದರಿಂದ ಆಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾದರೆ ಪ್ರತಿದಿನ ನೀವು ಕೂಡ ಆಚರಣೆಯನ್ನು ಪಾಲಿಸೋಕೆ ಪ್ರಾರಂಭಿಸುತ್ತೀರಾ ನಿಮಗೆ ಗೊತ್ತಾ ಮನೆಯ ಬಾಗಿಲು ಆಕರ್ಷಕವಾಗಿದ್ದರೆ ಪಾಸಿಟಿವ್ ಎನರ್ಜಯಾ ಅನುಭವ ಆಗುತ್ತದೆ

ಮನೆಯ ಮುಂಬಾಗಿಲು ಆಕರ್ಷಕವಾಗಿದ್ದರೆ ನನಗೆ ಶುಭವಾಗುತ್ತದೆ ಅಂತ ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ ಮನೆಯ ಮುಂಭಾಗಲು ನಿಮ್ಮ ವ್ಯಕ್ತಿತ್ವವನ್ನು ಹೇಳುತ್ತದೆ ಹೀಗಾಗಿ ಮನೆಯ ಮುಂದೆ ಹಾಗೂ ಹೊಸ್ತಿಲಿನ ಮೇಲೆ ರಂಗೋಲಿಯನ್ನು ಬಿಡಿಸುತ್ತಾರೆ ಅರಿಶಿಣ ಕುಂಕುಮ ಹಚ್ಚುವುದು ಶುಭದ ಸಂಕೇತ ಹೊಸ್ತಿಲು ಬರಿದಾಗಿದ್ರೆ ಅದು ಶುಭ ಅಲ್ಲಾ ಎಂಬ ನಂಬಿಕೆ ಇದೆ ಮನೆಯ ಹೊಸ್ತಿಲು ಸಾಕ್ಷಾತ್ ಮಹಾಲಕ್ಷ್ಮಿ ಸ್ವರೂಪ ಎನ್ನಲಾಗುತ್ತದೆ ಮನೆಯ ಮುಖ್ಯದ್ವಾರದ ಹೊಸ್ತಿಲಲ್ಲಿ ಸಾಕ್ಷಾತ್ ಲಕ್ಷ್ಮಿ ಇರ್ತಾಳೆ

ಇದರ ಹೊಸ್ತಿಲ ಮೇಲ್ಬಾಗದಲ್ಲಿ ಗೌರಿ ನೆಲೆಸಿರುತ್ತಾಳೆ ರಂಗೋಲಿ ಅರಿಶಿನ ಕುಂಕುಮ ಇಲ್ಲದ ಮನೆಗೆ ದೇವತೆಗಳು ಪ್ರವೇಶಿಸುವುದಿಲ್ಲ ಅಂತ ನಮ್ಮ ಧರ್ಮಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ ಮನೆ ಬಾಗಿಲಿಗೆ ಏಕೆ ಮಂಗಳದಿರುವೆಗಳನ್ನು ಹಚ್ಚಬೇಕು ಅಂತ ನೋಡುವುದಾದರೆ ಇದು ಭಾರತದ ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಮನೆಯ ಶುಚಿತ್ವ ಕಾಪಾಡುತ್ತದೆ ಹೊಸ್ತಿಲಲ್ಲಿ ಮಹಾಲಕ್ಷ್ಮಿ ನೆಲೆಸಿರುತ್ತಾಳೆ ಅರಿಶಿನದಲ್ಲಿ ಆಂಟಿ ಆಕ್ಸಿಡೆಂಟ್ ಗಳು ಇರೋದ್ರಿಂದ ಮನೆ

ಒಳಗೆ ಕ್ರಿಮಿ ಕೀಟಗಳು ಪ್ರವೇಶಿಸುವುದಿಲ್ಲ ಕೆಲಸ ಕಾರ್ಯದ ನಿಮಿತ್ತ ಹೊರಗಡೆ ಹೋಗುವವರಿಗೆ ಇದರಿಂದ ಒಳಿತಾಗುತ್ತದೆ ಮನೆಯ ಬಾಗಿಲು ಸುಂದರವಾಗಿ ಕಾಣುತ್ತದೆ ಮನೆಯವರಲ್ಲಿ ನಕರಾತ್ಮಕ ಚಿಂತನೆಗಳು ಬಾರದಂತೆ ತಡೆಯುತ್ತವೆ ಮನೆಯಲ್ಲಿ ಸದಾ ಪಾಸಿಟಿವ್ ವೈಬ್ರೇಶನ್ ಉಂಟಾಗಲು ಸಹಕಾರಿಯಾಗುತ್ತದೆ ಮನೆಯಲ್ಲಿರುವವರ ಆಯಸ್ಸು ಹೆಚ್ಚುತ್ತೆ, ಮನೆಯಲ್ಲಿ ಆರೋಗ್ಯ ನೆಮ್ಮದಿ ನೆಲೆಸುತ್ತದೆ ಮನೆ ಬಾಗಿಲಿಗೆ ಅರಿಶಿಣ ಕುಂಕುಮ ಹಚ್ಚೋದು ಮೂಢನಂಬಿಕೆ ಅಲ್ಲ ಈ ಆಚರಣೆ ಹಿಂದೆ ವೈಜ್ಞಾನಿಕ ಕಾರಣವಿದೆ ಪುರಾತನ ಕಾಲದ ನಮ್ಮ ಸಂಸ್ಕೃತಿ ಸಂಪ್ರದಾಯಗಳು ನಮಗೆ ಆರೋಗ್ಯದ ರಕ್ಷಾ ಕವಚ ವಿದ್ದಂತೆ ಇಂತಹ ಆಚರಣೆಗಳ ಬಗ್ಗೆ ಅರಿತು ಆಚರಿಸಿದರೇ ಸುಂದರ ಸ್ವಾಸ್ಥ್ಯ ಜೀವನ ನಮ್ಮದಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.