ಮನೆಗೆ ಧನ ಆಕರ್ಷಣ ಮಾಡುವ ಲಕ್ಷ್ಮಿ ಗಾಯತ್ರಿ ಮಂತ್ರ !

ನಮಸ್ಕಾರ ಸ್ನೇಹಿತರೆ ಮನೆಯೇವ ಮನುಷ್ಯ ನಾಂ ಕಾರಣ ಮೋಕ್ಷಂ ಎಂದು ನುಡಿದಿದೆ ಸ್ಮೃತಿ ಅಂದರೆ ಬಂಧನದಿಂದ ಬಿಡಿಸಿಕೊಳುವುದಕ್ಕೆ ಮೋಕ್ಷ ಪಡೆಯುವುದಕ್ಕೆ ಮನಸ್ಸೇ ಮುಖ್ಯ ಕಾರಣವಾಗುತ್ತದೆ ಸಂಪತ್ತು ಬುದ್ದಿವಂತಿಕೆ ಹೆಚ್ಚಬೇಕು ಅಂದರೆ ಮನಸ್ಸು ನಿರ್ಮಲವಾಗಿ ಇರಬೇಕು ಅಂತ ಮನಸ್ಸನ್ನು ನಿರ್ಮಲವಾಗಿ ಇಟ್ಟುಕೊಳ್ಳಲು ಸಹಕಾರಿಯಾಗುವಂತೆ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವಾರು ರೀತಿಯ ತಂತ್ರಗಳನ್ನು ಮಂತ್ರಗಳನ್ನು ಉಪಾಯಗಳನ್ನು ತಿಳಿಸಿಕೊಟ್ಟಿದ್ದರೆ ಮನಸ್ಸನ್ನು ನಿಗ್ರಹಿಸಿ ಬುದ್ಧಿವಂತಿಕೆಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ನಮ್ಮ ಋಷಿ ವಿಶ್ವಾಮಿತ್ರರು ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ 24 ಅಕ್ಷರಗಳ ಒಂದೇ ಛಂದಸ್ಸಿನ ಗಾಯತ್ರಿ ಮಂತ್ರಕ್ಕೆ ಸಮಾನವಾದ ಮಂತ್ರ ವೇದದಲ್ಲಿ ಮತ್ತೊಂದು ಇಲ್ಲ ಎಂದಿದ್ದಾರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಋಷಿಮುನಿಗಳು ಬ್ರಹ್ಮದೇವರು ಮೂರು ವೇದದ ಸಾರವನ್ನು ಗಾಯತ್ರಿ ಮಂತ್ರದ 3 ಚರಣಗಳಲ್ಲಿ ತುಂಬಿಸಿಕೊಂಡಿರುವವರು ಗಾಯತ್ರಿ ಯಿಂದ ಸರ್ವ ರೀತಿಯ ಸಿದ್ಧಿ ಪ್ರಾಪ್ತಿಯಾಗುತ್ತದೆ ಎನ್ನುತ್ತಾನೆ ಭಗವಾನ್ ಮನು ಎಲ್ಲಾ ರೀತಿಯ ಪೂಜೆ-ಪುನಸ್ಕಾರಗಳಿಗೆ ಅತಿ ಎತ್ತರದಲ್ಲಿ ರಾರಾಜಿಸುವುದು ಗಾಯತ್ರಿ ಮಂತ್ರ ಗಾಯತ್ರಿ ಮಹಾಮಂತ್ರ ಅಥರ್ವಣ ವೇದದಲ್ಲಿ ಗಾಯತ್ರಿ ಮಂತ್ರವನ್ನು ಶಕ್ತಿ ಧನಸಂಪತ್ತು ಮತ್ತು ಬ್ರಹ್ಮ ತೇಜಸ್ಸನ್ನು ನೀಡುವ ಮಹಾಮಂತ್ರ ಎಂದು ಪರಿಗಣಿಸಲಾಗಿದೆ ಮಹಾಭಾರತವನ್ನು ರಚಿಸಿದವರು ವ್ಯಾಸ ಭಗವಾನರು ಸಹ ಗಾಯತ್ರಿ ಮಂತ್ರವನ್ನು ಕೊಂಡಾಡಿದ್ದಾರೆ

ಗಾಯತ್ರಿಯನ್ನು ಮೃಷ್ಟಾನ್ನಕ್ಕೆ ಹೋಲಿಕೆ ಮಾಡಿದ್ದಾರೆ ಗಾಯತ್ರಿಯ ಲೋಕಕ್ಕೆ ಜಗನ್ಮಾತೆ ಪರಬ್ರಹ್ಮ ಸ್ವರೂಪಲವಳು ಬ್ರಹ್ಮ ತೇಜಸ್ಸನ್ನು ಹೆಚ್ಚಿಸುವವಳು ಗಾಯತ್ರಿ ಮಂತ್ರವನ್ನು ಓಂ ಭೂರ್ಭುವಃ ಸ್ವವಂ ತತ್ಸವಿತುರ್ವೆ ರೇಣ್ಯo ಭರ್ಗೋದೇವಸ್ಯ ಧಿಯೋ ನಾನ್ ಪ್ರಚೋದಯಾತ್ ಎಂದು ಜಪಿಸುವುದರಿಂದ ಏಕಾಗ್ರತೆ ಹೆಚ್ಚಲಿದ್ದು ಮನಸ್ಸನ್ನು ನಿಯಂತ್ರಿಸಿ ಇಷ್ಟಾರ್ಥಗಳು ಸಿದ್ದಿಸುವ ಮೂಲಕ ಮನೋಬಲ ಸಿದ್ಧಿಸುತ್ತದೆ ಈ ಮೂಲಕ ಸಂಪತ್ತು ಬುದ್ಧಿಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಎನ್ನುವುದು ಸಾಬೀತಾಗಿದೆ ಸಂಪತ್ತಿನ ವೃದ್ಧಿಗಾಗಿ ಜಪಿಸೋ ಬೇಕಿರುವ ಮತ್ತೊಂದು ಮಂತ್ರ ಎಂದರೆ

ಅದು ವಿಷ್ಣುವಿನ ಮಹಾಮಂತ್ರ ಮಹಾವಿಷ್ಣು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿಯ ಮಂತ್ರವಿದು ಓಂ ನಾರಾಯಣಾಯ ವಿದ್ಮಹೇ ವಾಸುದೇವಾಯ ಧೀಮಹಿ ತನ್ನೋ ವಿಷ್ಣು ಪ್ರಚೋದಯಾತ್ ಈ ಮಂತ್ರವನ್ನು ಜಪಿಸಿದರೆ ಸಾಕು ಸಂಪತ್ತು ದಿನೇದಿನೇ ವೃದ್ಧಿಸುತ್ತದೆ ಎನ್ನುವುದು ನಂಬಿಕೆ ಇಷ್ಟೇ ಅಲ್ಲ ಓಂ ಮಹಾಲಕ್ಷ್ಮಿ ಚ ವಿದ್ಮಹೆ ವಿಷ್ಣುಪತ್ನಿ ಚ ದಿಮಹಿ ತನ್ನೋ ಲಕ್ಷ್ಮಿ ಪ್ರಚೋದಯಾತ್ ಎಂಬುದು ಸಹ ಲಕ್ಷ್ಮಿಯನ್ನು ಒಲಿಸಿಕೊಳ್ಳುವ ಮಹಾಮಂತ್ರ ವಾಗಿದ್ದು ಈ ಮಂತ್ರವನ್ನು ಜಪಿಸುವುದರಿಂದ ಸಂಪತ್ತು ಐಶ್ವರ್ಯ ವಿದ್ಯೆ ಸುಖ ಶಾಂತಿ ನೆಮ್ಮದಿ ಪ್ರಾಪ್ತಿಯಾಗುತ್ತದೆ ಎನ್ನುವುದರಲ್ಲಿ ಸಂದೇಹವಿಲ್ಲ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಶೇರ್ ಮಾಡಿ ಮತ್ತು ಕಮೆಂಟ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment