ಮನೆಯಲ್ಲಿ ಓಡುವ ಕುದುರೆಗಳ ಫೋಟೋವನ್ನು ಇಡುವುದರಿಂದ ಏನು ಆಗುತ್ತದೋ ಗೊತ್ತಾ?

0

ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಓಡಾಡುವ ಕುದುರೆಗಳನ್ನು ಎಲ್ಲರು ಹಾಕಿರುತ್ತಾರೆ ಆದರೆ ಅವುಗಳಿಂದ ಏನು ಲಾಭ ಅಂತಾ ಯಾರಿಗೂ ತಿಳಿದಿರುವುದಿಲ್ಲ ಮನೆಯ ಗೋಡೆಗಳು ಚೆನ್ನಾಗಿ ಕಾಣಲಿ ಎಂದು ಕೆಲವರು ಅದನ್ನು ಹಾಕಿದ್ದರೆ ಇನ್ನೂ ಕೆಲವರು ವಾಸ್ತು ಪ್ರಕಾರ ಶುಭ ಆಗುತ್ತದೆ ಎಂದು ಹಾಕಿರುತ್ತಾರೆ ವಾಸ್ತು ಪ್ರಕಾರ ಮನೆಯಲ್ಲಿ ಓಡುವ ಕುದುರೆಯ ಫೋಟೋ ಹಾಕುವುದರಿಂದ ಮನೆಯಲ್ಲಿ ನೆಗೆಟಿವ್ ಎನರ್ಜಿ ದೂರ ಆಗಿ ಪಾಸಿಟಿವ್ ಎನರ್ಜಿ ಸದಾಕಾಲ ಇರುತ್ತದೆ ಮನೆಯಲ್ಲಿ ಯಾವುದೇ ತರಹದ ವಿಪತ್ತು ಬಂದರೆ ಅದು ತಡೆಯುತ್ತದೆ ಎಂಬುದಾಗಿ ವಾಸ್ತು ಶಾಸ್ತ್ರದಲ್ಲಿ ಹೇಳಲಾಗುತಿದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮನೆಯಲ್ಲಿ ಹೇಗೆ ಬೇಕೋ ಹಾಗೆ ಕುದುರೆ ಫೋಟೋ ಹಾಕುವುದಲ್ಲ ಅದಕ್ಕೂ ಕೆಲವು ನಿಯಮಗಳು ಇವೆ ಮನೆಯಲ್ಲಿ ಹಾಕುವ ಫೋಟೋ 7ಕುದುರೆಗಳನ್ನು ಹಾಕುವುದು ಮಾತ್ರ ಆಗಿರಬೇಕು ಯಾಕೆ ಅಂದರೆ ಇಂದ್ರ ಧನಸ್ಸಿನ ಸಂಖ್ಯೆಗಳು ಏಳು ಸಪ್ತ ಋಷಿಗಳು 7 ಸಪ್ತಪದಿ

7 ಸಪ್ತ ಜನ್ಮ 7 ಹೀಗೆ ಏಳರ ಸಂಕೇತವನ್ನು ಅದು ಪ್ರತಿನಿಧಿಸುತ್ತದೆ ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಈ 7ಕುದುರೆಯ ಫೋಟೋವನ್ನು ಹಾಕುವುದರಿಂದ ಮಾಡುವಂತ ಕೆಲಸದಲ್ಲಿ ಯಶಸ್ಸು ಲಭಿಸುತ್ತದೆ ಹಾಗೂ ವ್ಯಾಪಾರ ವ್ಯವಹಾರದಲ್ಲಿ ಅಧಿಕ ಲಾಭವನ್ನು ಕಾಣಬಹುದು ವಾಸ್ತು ಪ್ರಕಾರ ಇವುಗಳನ್ನು ಇಟ್ಟುಕೊಂಡರೆ ಅದೃಷ್ಟ ಕೂಡ ಕೂಡಿಬರುತ್ತದೆ

ಎಂಬುದಾಗಿ ಹೇಳಲಾಗುತ್ತದೆ ಹಾಗೆ ಪೆಂಗ್ಸುಯಿ ಶಾಸ್ತ್ರಗಳ ಪ್ರಕಾರ ಕುದುರೆಗಳು ಶಕ್ತಿಗೆ ನಿದರ್ಶನ ಆದ್ದರಿಂದ ಮನೆಯಲ್ಲಿ ಅಥವಾ ಕೆಲಸ ಮಾಡುವ ಕೆಲಸ ಕಚೇರಿಯಲ್ಲಿ ಎಲ್ಲಾ ಕೆಟ್ಟ ಶಕ್ತಿಗಳನ್ನು ನಿವಾರಣೆ ಮಾಡುತ್ತದೆ ಈ ಚಿತ್ರ ಹಾಗೂ ಸಕಾರಾತ್ಮಕ ಅಂಶಗಳನ್ನು ಬಿಂಬಿಸುತ್ತದೆ ಈ ಕುದುರೆಯ ವಿಗ್ರಹ ಅಥವಾ ಫೋಟೋ ವನ್ನು ಮನೆಯ ದಕ್ಷಿಣ ದಿಕ್ಕಿನಲ್ಲಿ

ಇಟ್ಟರೆ ಆದಷ್ಟು ಒಳ್ಳೆಯದು ಹಾಗೆ ಸಂಸಾರಿಕ ಜೀವನ ಕಲಹ ಜಗಳ ನೆಮ್ಮದಿ ಇಲ್ಲದೆ ಇರುವವರು ಈ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಜೋಡಿ ಕುದುರೆಯ ಫೋಟೋ ಅಥವಾ ವಿಗ್ರಹವನ್ನು ಇಟ್ಟುಕೊಳ್ಳುವುದು ಉತ್ತಮ ಇದರಿಂದ ಮನೆಯಲ್ಲಿ ಪಾಸಿಟಿವ್ ಎನರ್ಜಿ ಪಸರಿಸುತ್ತದೆ ಕುಟುಂಬದಲ್ಲಿ ಒಳ್ಳೆಯದಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.