ಬೆಳಕಿನ ಹಬ್ಬ ದೀಪಾವಳಿ ಹಬ್ಬ ಆರಂಭವಾಗಿದೆ. ಈ ದಿನ, ಮನೆ ತುಂಬಾ ದೀಪವನ್ನು ಬೆಳಗುತ್ತೇವೆ. ದೀಪ ಬೆಳಗುವ ವೇಳೆ, ಮನೆಯೊಳಗಿನ ಚರಂಡಿಗಳ ಮೇಲೆ ದೀಪವನ್ನು ಬೆಳಗಿಸುವುದನ್ನು ಮರೆಯಬೇಡಿ. ವಾಸ್ತು ಪ್ರಕಾರ ಹೀಗೆ ಮಾಡುವುದು ಮಂಗಳಕರ ಎಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ನೀರು ವರುಣ ದೇವನಿಗೆ ಸಂಬಂಧಿಸಿದೆ. ಆದ್ದರಿಂದಲೇ ವರುಣನ ವಾಸ ಅಂದರೆ ಸಾಗರವನ್ನು ರತ್ನಾಕರ ಎಂದು ಕರೆಯುತ್ತಾರೆ. ಈ ಕಾರಣದಿಂದಲೇ ನೀರಿನ ಹರಿವಿಗಾಗಿ ನಿರ್ಮಿಸಿರುವ ಮನೆಯ ಚರಂಡಿಗಳು ಸದಾ ಸ್ವಚ್ಛವಾಗಿರಬೇಕು ಮತ್ತು ಅದರಲ್ಲಿ ಎಂದಿಗೂ ಕಸ ನಿಲ್ಲಬಾರದು.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ವಾಸ್ತು ಪ್ರಕಾರ ಮನೆಯಲ್ಲಿ ಬಳಸಿರುವ ನೀರನ್ನು ಹೊರ ಹಾಕಲು ಮಾಡಿರುವ ಡ್ರೈನ್ ಗಳಿಗೂ ಆರ್ಥಿಕ ಸ್ಥಿತಿಗೂ ನೇರವಾದ ಸಂಬಂಧವಿದೆ. ಚರಂಡಿಗಳು ಸ್ವಚ್ಚವಾಗಿರದಿದ್ದರೆ, ಆ ಆರ್ಥಿಕ ಸ್ಥಿತಿಯ ಮೇಲೆ ಪ್ರಭಾವ ಬೀರುತ್ತದೆ. ಮನೆಯ ಡ್ರೈನ್ ಸ್ವಚ್ಛವಾಗಿರದಿದ್ದರೆ, ಅದು ಕುಟುಂಬದ ಆದಾಯದ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗಿದೆ. ಧಾರ್ಮಿಕ ಗ್ರಂಥಗಳ ಪ್ರಕಾರ ನರಕ ಚತುರ್ದಶಿಯ ದಿನದಂದು ಮನೆಯ ಚರಂಡಿಯ ಬಳಿ ದೀಪವನ್ನು ಹಚ್ಚಬೇಕು. ಇದರೊಂದಿಗೆ ಮನೆಯ ಸುತ್ತ ಮುತ್ತಲಿನ ಚರಂಡಿಗಳನ್ನು ಸದಾ ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಚರಂಡಿಗಳು ಮುಚ್ಚಿಹೋಗಿದ್ದರೆ ಅವುಗಳನ್ನು ಸ್ವಚ್ಛಗೊಳಿಸಬೇಕು. ಹೀಗೆ ಮಾಡಿದರೆ ಮಹಾಲಕ್ಷ್ಮೀ ಸಂತೋಷಪಡುತ್ತಾಳೆ ಮತ್ತು ವರ್ಷವಿಡೀ ಕುಟುಂಬವನ್ನು ಹರಸುತ್ತಾಳೆ.