ನಮಸ್ಕಾರ ಸ್ನೇಹಿತರೆ ದುರಾದೃಷ್ಟವನ್ನು ದೂರಮಾಡಿ ಅದೃಷ್ಟವನ್ನು ಹೊಂದುವ ಭಾಗ್ಯ ನಿಮ್ಮ ಕೈಯಲ್ಲಿ ಅಡಗಿದೆ ಇನ್ನು ಮುಖ್ಯವಾಗಿ ಜ್ಯೋತಿಷ್ಯದಲ್ಲಿ ಸಾಕಷ್ಟು ವಿಷಯಗಳು ಇದರ ಬಗ್ಗೆ ಚರ್ಚೆಗೆ ಬರುತ್ತವೆ ದೌರ್ಭಾಗ್ಯವನ್ನು ದೂರಮಾಡಿ ಸೌಭಾಗ್ಯವನ್ನು ತರುವ ಸರಳ ವಿಧಾನಗಳು ಇಲ್ಲಿ ತಿಳಿಸಲಾಗುತ್ತದೆ ಅದರಂತೆ ನಾವು ನಡ್ಕೊಂಡ್ರೆ ಸಾಕು ಧನ ಸಂಪತ್ತು ವೃದ್ಧಿಯಾಗಿ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸಿ ಮನೆಯಲ್ಲಿ ನೆಮ್ಮದಿಯ ಜೀವನವನ್ನು ಸಾಗಿಸು ವಂತಾಗುತ್ತದೆ ಮುಖ್ಯವಾಗಿ ಶನಿವಾರ ವನ್ನು ನಾವು ಹನುಮಂತನ ವಾರ ಎಂದು ಪೂಜಿಸಲಾಗುತ್ತದೆ ಶನಿವಾರ ರಾತ್ರಿ ಹನುಮಂತನ ಮೂರ್ತಿ ಅಥವಾ ಶಿವಲಿಂಗದ ಮುಂದೆ ದೀಪವನ್ನು ಹಚ್ಚಿನೋಡಿ ಆಗ ನೋಡಿ ಅದರ ಚಮತ್ಕಾರ ನಿಮಗೆ ಅದೃಷ್ಟವನ್ನು ತಂದುಕೊಡುತ್ತದೆ ಪ್ರತಿದಿನ ರಾತ್ರಿ ಈಶ್ವರನ ಮುಂದೆ ದೀಪವನ್ನು ಹಚ್ಚುವುದರಿಂದ ಮಹಾಲಕ್ಷ್ಮಿ ಸ್ಥಿರವಾಗಿ ನಿಮ್ಮ ಮನೆಯಲ್ಲಿ ನಿಲ್ಲುತ್ತಾಳೆ ಅಂತ ಹೇಳುತ್ತಾರೆ
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಜ್ಯೋತಿಷ್ಯ ಕಾರರು ಇನ್ನು ಹನುಮಾನ್ ಚಾಲೀಸಾ ಅಥವಾ ಸುಂದರಕಾಂಡ ಪಠಿಸುವುದರಿಂದ ಭಜರಂಗಬಲಿ ಗೆ ಕುಂಕುಮ ಮಲ್ಲಿಗೆ ಎಣ್ಣೇ ಅಡಿಕೆಯನ್ನು ಸಮರ್ಪಿಸಿ ಕೊಳ್ಳುವುದರಿಂದ ಉತ್ತಮವಾದ ಫಲಗಳನ್ನು ನೀವು ಹೊಂದಬಹುದು ಶನಿವಾರ ಒಂದು ಪಾತ್ರೆಯಲ್ಲಿ ಎಣ್ಣೆಯನ್ನು ಹಾಕಿಕೊಂಡು ಅದರಲ್ಲಿ ನಿಮ್ಮ ಮುಖವನ್ನು ನೋಡಿಕೊಳ್ಳಿ ಹೆಣ್ಣಿನ ದೇವಸ್ಥಾನಕ್ಕೆ ದಾನವಾಗಿ ನೀಡಿ ಬಿಡಿ ಇದರಿಂದ ದೌರ್ಭಾಗ್ಯ ದೂರವಾಗುತ್ತದೆ ಶನಿವಾರ ಶಿವಲಿಂಗಕ್ಕೆ ಕಪ್ಪು ಎಳ್ಳು ಮತ್ತು ನೀರನ್ನು ಅರ್ಪಿಸಿ ಅಭಿಷೇಕ ಮಾಡಿಕೊಳ್ಳಿ ಇದರಿಂದ ನಿಮಗೆ ಆರೋಗ್ಯದಿಂದ ಮುಕ್ತಿ ಸಿಗುವುದು ಸಂದೇಹವಿಲ್ಲ ಪ್ರತಿ ಶನಿವಾರ ಹಾಗೂ ಅಮಾವಾಸ್ಯೆ ದಿನದಂದು ಅಶ್ವಥ್ ಮರವನ್ನು ಏಳು ಸುತ್ತು ಸುತ್ತಿ ಇದರಿಂದ ನಿಮಗೆ ಕಷ್ಟಕಾರ್ಪಣ್ಯಗಳು ದೂರವಾಗುತ್ತವೆ ಅಶ್ವತ್ಥ ಮರಕ್ಕೆ ತಾಮ್ರದ ಬಿಂದಿಗೆಯಿಂದ ನೀರನ್ನು ಹಾಕಬೇಕು ಪ್ರತಿಯೊಬ್ಬರ ಹಾಕ್ತಾರೆ ಆದರೆ
ತಾಮ್ರದ ಬಿಂದಿಗೆಯಿಂದ ನೀರನ್ನ ಹಾಕುವುದರಿಂದ ಸಾಕಷ್ಟು ದೋಷಗಳು ನಿವಾರಣೆಯಾಗುತ್ತವೆ ಯಾಕಂದ್ರೆ ಕಂಚಿನಲ್ಲಿ ಶಕ್ತಿ ಇದೆ ಆದ್ದರಿಂದಲೇ ನಮ್ಮ ಹಿರಿಯರು ತಾಮ್ರ ಮತ್ತು ಕಂಚಿನ ಪಾತ್ರೆಗಳನ್ನು ಉಪಯೋಗಿಸುತ್ತಿದ್ದರು ತಾಮ್ರದ ಪಾತ್ರೆಗಳನ್ನು ಯೋಗ ಮಾಡಿ ಅಶ್ವಥ್ ಮರಕ್ಕೆ ತಾಮ್ರದ ಬಿಂದಿಗೆ ಇಂದ ನೀರನ್ನು ಹಾಕಿ ಶಿವ ಹಾಗೂ ಭಜರಂಗಿಯ ಪೂಜೆಯನ್ನು ಮಾಡಿ ಇದರಿಂದ ನಿಮ್ಮ ಜಾತಕದಲ್ಲಿ ಯಾವುದೇ ತೊಂದರೆ ಇದ್ದರೂ ಕೂಡ ನಿವಾರಣೆಯಾಗುತ್ತದೆ ಮತ್ತು ಸುಖ ಸಮೃದ್ಧಿ ನೆಮ್ಮದಿ ಧನಸಂಪತ್ತು ಆಗಮನವಾಗುತ್ತದೆ ಸ್ನೇಹಿತರೆ ನಮ್ಮ ಇವತ್ತಿನ ಈ ಒಂದು ಬರವಣಿಗೆ ನಿಮಗೆ ಇಷ್ಟ ಆದ್ರೆ ಲೈಕ್ ಮಾಡಿ ಕಮೆಂಟ್ ಮಾಡಿ ಶೇರ್ ಮಾಡಿ ಧನ್ಯವಾದಗಳು
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಶಾಸನ ಬದ್ದ ಎಚ್ಚರಿಕೆ.ಜಗತ್ತೇ ನಿಂತಿರುವುದು ನಂಬಿಕೆಗಳ ಆಧಾರದ ಮೇಲೆ.ನಮ್ಮ ಆರ್ಟಿಕಲ್ ಕೇವಲ ಈ ನಂಬಿಕೆಗಳ ಆಧಾರದ ಮೇಲೆ ಮಾತ್ರ ನೆಲೆಯೂರಿ ಇರುವುದರಿಂದ ರಾಶಿ ಭವಿಷ್ಯ ,ಶಾಸ್ತ್ರ ಮತ್ತು ಧರ್ಮ ಇವುಗಳ ಆಸಕ್ತರಿಗೆ ಮಾತ್ರ ಮಾಡಲಾಗಿದೆ.ನಮ್ಮ ಹಿಂದೂ ಧರ್ಮ,ಶಾಸ್ತ್ರಗಳ ಪ್ರಕಾರ ಶಾಸ್ತ್ರ ಹಾಗೂ ರಾಶಿ ಭವಿಷ್ಯ ಯಾವುದೇ ಮೂಡನಂಬಿಕೆ ಅಲ್ಲದೆ ನಂಬಿಕೆ ಆಧಾರದ ಮೇಲೆ ಬಿಂಬಿತವಾಗಿದೆ.ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂಡನಂಬಿಕೆ ನಿಷೇಧ ಕಾಯ್ದೆಯನ್ನು ಗೌರವಿಸುತ್ತಾ ನಮ್ಮ ಆರ್ಟಿಕಲ್ಸ್ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಒಳಗೊಂಡಿಲ್ಲ.ಈ ಆರ್ಟಿಕಲ್ ಕೇವಲ ಆಸಕ್ತಿ ಹಾಗೂ ನಂಬಿಕೆ ಇದ್ದವರಿಗೆ ಮಾತ್ರ.ಯಾವುದೇ ಹಾನಿ ಮತ್ತು ಅಪಘಾತಗಳಿಗೆ ನಾವು ಹೊಣೆಗಾರರಲ್ಲ.