ನಮಸ್ಕಾರ ಸ್ನೇಹಿತರೆ ಇದೆ ಮೇ 19 ನೇ ತಾರೀಕು ಬಹಳ ವಿಶೇಷವಾದ ಹಾಗೂ ಭಯಂಕರವಾದ ಅಮಾವಾಸ್ಯೆ ಇದೆ ಈ ಅಮಾವಾಸ್ಯೆ ಬಹಳ ಶಕ್ತಿಶಾಲಿಯಾಗಿದ್ದು ಈ ಅಮವಾಸ್ಯೆಯ ನಂತರ ಆಂಜನೇಯನ ಕೃಪೆ ಈ ಕೆಲವೊಂದು ರಾಶಿಯವರ ಮೇಲೆ ಬೀಳುತ್ತಾ ಇದೆ ಇದರಿಂದ ಭಾರಿ ಅದೃಷ್ಟವನ್ನು ಈ ರಾಶಿಯವರು ಪಡೆದುಕೊಳ್ಳುತ್ತಿದ್ದಾರೆ ಅಂತ ಹೇಳಬಹುದು
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಹಾಗೆ ಮುಂದಿನ 2025 ಈ ರಾಶಿಯವರು ಮುಟ್ಟಿದ್ದೆಲ್ಲ ಚಿನ್ನ ವಾಗುತ್ತದೆ ಅಂತಾನೇ ಹೇಳಬಹುದು ಹಾಗಾದ್ರೆ ಯಾವೆಲ್ಲ ರಾಶಿಯವರಿಗೆ ಯಾವೆಲ್ಲ ಅದೃಷ್ಟದ ಫಲಗಳು ಇದೆ ಮೇ 19 ನೇ ತಾರೀಖಿನಿಂದ ಸಿಗುತ್ತದೆ ಎಂಬುದನ್ನು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತೆ ಶೇರ್ ಮಾಡಿ ಈ ರಾಶಿಯವರಿಗೆ ಹನುಮನ ಕೃಪೆ ಅಪಾರವಾಗಿ ಸಿಗುತ್ತಿದೆ
ಇವರು ಮಾಡುವ ಕೆಲಸದಲ್ಲಿ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ ಹಾಗೂ ಇವರಿಗೆ ಹನುಮನ ಕೃಪೆ ಇರುವುದರಿಂದ ಇವರಿಗೆ ಬಹಳಷ್ಟು ಅದೃಷ್ಟದ ಫಲಗಳು ಸಿಗುತ್ತವೆ ಅಂತ ಹೇಳಬಹುದು ಹಾಗಾದ್ರೆ ಆ ರಾಶಿ ಯಾವುದು ಎಂದರೆ ಮೊದಲನೆಯದಾಗಿ ಸಿಂಹ ರಾಶಿ ಈ ರಾಶಿಯವರು ಅಮಾವಾಸ್ಯೆ ನಂತರ ವ್ಯಾಪಾರದಲ್ಲಿ ಉತ್ತಮ ಪ್ರಯೋಜನವನ್ನು ಪಡೆದುಕೊಳ್ಳುತ್ತೀರಾ ಅಂತ ಹೇಳಬಹುದು ಸಾಮಾಜಿಕ ಕಾರ್ಯಗಳಲ್ಲಿ
ಹೆಚ್ಚು ಭಾಗವಹಿಸುತ್ತೀರಾ ಮತ್ತು ಸಮಾಜದಲ್ಲಿ ನಿಮ್ಮ ಸ್ವಂತ ಗುರುತನ್ನು ಸಾಧಿಸುವಲ್ಲಿ ಯಶಸ್ವಿಯಾಗುತ್ತೀರಾ ಭೂಮಿ ವಾಹನಗಳನ್ನು ಖರೀದಿಸುವವರು ಈ ಸಮಯದಲ್ಲಿ ಖರೀದಿಸಬಹುದು ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ಹಾಗೆ ಧನಸ್ಸು ಹಾಗೂ ಮಕರ ರಾಶಿ ಈ ರಾಶಿಯವರು ಕೂಡ ಷೇರು ಮಾರುಕಟ್ಟೆಗೆ ಸಂಬಂಧಿಸಿದಂತೆ ಹಲವಾರು ಬದಲಾವಣೆಯನ್ನು ಕಾಣಬಹುದು ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮವಾದ ಫಲಿತಾಂಶವನ್ನು ಪಡೆಯುತ್ತೀರಾ
ಹೊಸ ಆಸ್ತಿಯನ್ನು ಖರೀದಿಸಬಹುದು ಶ್ರದ್ಧೆಯಿಂದ ಕೆಲಸ ಮಾಡಿದರೆ ಖಂಡಿತ ಯಶಸ್ಸನ್ನು ಪಡೆಯುತ್ತೀರಾ ಅಂತ ಹೇಳಬಹುದು ಸಂತೋಷ ಮತ್ತು ನೆಮ್ಮದಿ ಹೆಚ್ಚಾಗುತ್ತದೆ ಹೊಸ ಗಂಡ ಹೆಂಡತಿಯ ನಡುವೆ ಸಂಬಂಧ ಸುಧಾರಿಸುತ್ತದೆ ಈ ಅಮಾವಾಸ್ಯೆ ನಂತರ ನಿಮ್ಮ ವೈಯಕ್ತಿಕ ಸಂಬಂಧಗಳ ಮೇಲೆ ಪರಿಣಾಮ ಬೀರುವ ವ್ಯವಹಾರವನ್ನು ನಡೆಸಬಹುದು ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು