ಮೊಟ್ಟೆ ತಿನ್ನುವ ಪ್ರತಿಯೊಬ್ಬರೂ ನೋಡಲೇಬೇಕಾದ

ನಮಸ್ಕಾರ ಸ್ನೇಹಿತರೆ ಕೆಲವೊಂದಿಷ್ಟು ಆಹಾರಗಳು ವಿರುದ್ಧವಾಗಿರುತ್ತವೆ ಅಂದರೆ ಅಂತಹ ಆಹಾರವನ್ನು ಸೇವನೆ ಮಾಡಿದ ನಂತರ ಕೆಲವೊಂದಿಷ್ಟು ಆಹಾರವನ್ನು ಸೇವನೆ ಮಾಡಬಾರದು ಹಾಗೆ ಕೆಲವು ಆಹಾರಗಳು ಆರೋಗ್ಯಕ್ಕೆ ಲಾಭವನ್ನು ಉಂಟು ಮಾಡಿದರೆ ಇನ್ನು ಕೆಲವು ಆಹಾರಗಳು ಆರೋಗ್ಯಕ್ಕೆ ನಷ್ಟವನ್ನು ಉಂಟು ಮಾಡುತ್ತದೆ ಮೊಟ್ಟೆಯನ್ನು ಸೇವನೆ ಮಾಡಿದ ಬಳಿಕ ಯಾವ ಆಹಾರ ಸೇವನೆ ಮಾಡಬಾರದು ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ ಮೊಟ್ಟೆಯನ್ನು ಸೇವನೆ ಮಾಡುವುದರಿಂದ ಆರೋಗ್ಯ ತುಂಬಾನೇ ಚೆನ್ನಾಗಿರುತ್ತೆ ಇದರಲ್ಲಿ ಸಾಕಷ್ಟು ಪೋಷಕಾಂಶಗಳು ಇರುತ್ತವೆ ಅಂತ ಹೇಳುವುದುಂಟು ಮೊಟ್ಟೆ ಜೊತೆಗೆ ಕೆಲವೊಂದಿಷ್ಟು ಆಹಾರವನ್ನು ಸೇವನೆ ಮಾಡುವುದರಿಂದ ಅದು ಆರೋಗ್ಯಕ್ಕೆ ಹಾನಿಕಾರವು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಹೌದು ಯಾವ ಆಹಾರವನ್ನು ಹೊಟ್ಟೆ ಜೊತೆ ಸೇವನೆ ಮಾಡಬಾರದು ಅಂತ ನೋಡುವುದಾದರೆ ಮೊದಲನೆಯದಾಗಿ ಸಕ್ಕರೆ ಹಾಗೂ ಮೊಟ್ಟೆ ಎಂದಿಗೂ ಕೂಡ ಇವೆರಡನ್ನು ಒಟ್ಟಿಗೆ ಸೇವನೆ ಮಾಡಬಾರದು ಹೀಗೆ ಮಾಡಿದರೆ ಅದು ಆರೋಗ್ಯದ ಮೇಲೆ ಅಡ್ಡ ಪರಿಣಾಮವನ್ನು ಬೀರುತ್ತದೆ ಇವುಗಳ ಸಂಯೋಜನೆಯಿಂದ ಅಮೈನೋ ಆಮ್ಲ ನಮ್ಮ ದೇಹದಲ್ಲಿ ಹೆಚ್ಚು ಉತ್ಪತ್ತಿಯಾಗಿ ರಕ್ತ ಹೆಪ್ಪುಗಟ್ಟುವಿಕೆಯ ಸಮಸ್ಯೆಯನ್ನು ಆ ವ್ಯಕ್ತಿ ಅನುಭವಿಸಬೇಕಾಗುತ್ತದೆ ಹೀಗಾಗಿ ಸಕ್ಕರೆ ಹಾಗೂ ಮೊಟ್ಟೆಯನ್ನು ಎಂದಿಗೂ ಒಟ್ಟಿಗೆ ಸೇವನೆ ಮಾಡುವುದಕ್ಕೆ ಹೋಗಬೇಡಿ ಹಾಗೆ ಕೆಲವೊಂದಿಷ್ಟು ಜನರು ಟೀ ಜೊತೆಗೆ ಮೊಟ್ಟೆಯನ್ನು ಸೇವನೆ ಮಾಡುತ್ತಾರೆ

ಟೀ ಜೊತೆ ಮೊಟ್ಟೆಯನ್ನು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಯೆ ಬರುತ್ತದೆ ಹಾಗೆ ಟೀ ಜೊತೆ ಮೊಟ್ಟೆಯನ್ನು ಸೇವನೆ ಮಾಡದೆ ಇರುವುದು ಒಳ್ಳೆಯದು ಮೊಟ್ಟೆ ಮತ್ತು ಮೀನನ್ನು ಒಟ್ಟಿಗೆ ಸೇವನೆ ಮಾಡಬಾರದು ಯಾಕೆ ಅಂದರೆ ಅಲರ್ಜಿ ಉಂಟಾಗುತ್ತದೆ ಯಾರಿಗೆ ಅಲರ್ಜಿ ಸಮಸ್ಯೆ ಇರುತ್ತದೆ ಅಂತವರು ಸಾಧ್ಯವಾದಷ್ಟು ಮೊಟ್ಟೆ ಹಾಗೂ ಮೀನನ್ನು ಎರಡನ್ನು ಒಟ್ಟಿಗೆ ಸೇವನೆ ಮಾಡಲು ಹೋಗಬಾರದು ಚಪಾತಿಯ ಜೊತೆಗೆ ಮೊಟ್ಟೆಯನ್ನು ಸೇವನೆ ಮಾಡಬಾರದು ಯಾಕೆ ಅಂದರೆ ಜೀರ್ಣಕ್ರಿಯ ಸಮಸ್ಯೆ ಹಾಗೂ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ ಆದ್ದರಿಂದ ಇವುಗಳನ್ನು ಒಟ್ಟಿಗೆ ಸೇವನೆ ಮಾಡಬಾರದು ಅಂತ ಹೇಳುತ್ತಾರೆ ಮೊಟ್ಟೆ ಹಾಗೂ ಬಾಳೆಹಣ್ಣನ್ನು ಒಂದೇ ಸಮಯದಲ್ಲಿ ಸೇವನೆ ಮಾಡಬಾರದು ಯಾಕೆ ಅಂದರೆ ಬಾಳೆಹಣ್ಣಿನಲ್ಲಿರುವ

ಫೈಬರ್ ಅಂಶವು ದೇಹದಲ್ಲಿ ವಚನ ಕ್ರಿಯೆಯನ್ನು ಚೆನ್ನಾಗಿ ನಡೆಸುತ್ತದೆ ಆದರೆ ಮೊಟ್ಟೆ ಜೊತೆ ಬಾಳೆಹಣ್ಣನ್ನು ಸೇವಿಸಿದರೆ ನಮಗೆ ಮಲಬದ್ಧತೆ ಸಮಸ್ಯೆ ಕಂಡು ಬರುತ್ತದೆ ಬಾಳೆಹಣ್ಣು ಮತ್ತು ಮೊಟ್ಟೆಗೆ ಸೇವನೆ ಮಾಡುವುದು ಒಳ್ಳೆಯದಲ್ಲ ಮತ್ತೊಂದು ವಿಷಯ ಏನೆಂದರೆ ಮೊಟ್ಟೆಯನ್ನು ತಿಂದ ನಂತರ ಯಾವುದೇ ಕಾರಣಕ್ಕೂ ಹುಳಿ ಪದಾರ್ಥಗಳನ್ನು ತಿನ್ನಬಾರದು ಅಂದರೆ ಬಹಳ ಹುಳಿ ಇರುವ ಪದಾರ್ಥಗಳು ಇದರಿಂದ ಬಹಳ ಅನಾರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಹೊಟ್ಟೆಯನ್ನು ಸೇವನೆ ಮಾಡಿದ ನಂತರ ಸಾಧ್ಯವಾದಷ್ಟು ಹುಳಿ ಇರುವ ಪದಾರ್ಥಗಳನ್ನು ಸೇವನೆ ಮಾಡಲು ಹೋಗಬೇಡಿ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment