ನಾವು ಪ್ರತಿನಿತ್ಯ ಬಳಸುವ ಮಸಾಲೆ ಪದಾರ್ಥಗಳು ನಮ್ಮ ಆಹಾರವನ್ನು ರುಚಿಗೊಳಿಸುವುದು ಮಾತ್ರವಲ್ಲದೆ

0

ನಮಸ್ಕಾರ ಸ್ನೇಹಿತರೇ ನಾವು ಪ್ರತಿನಿತ್ಯ ಬಳಸುವ ಮಸಾಲೆ ಪದಾರ್ಥಗಳು ನಮ್ಮ ಆಹಾರವನ್ನು ರುಚಿಗೊಳಿಸುವುದು ಮಾತ್ರವಲ್ಲದೆ ಅನೇಕ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುವ ಶಕ್ತಿ ಹೊಂದಿದೆ ಇದರಲ್ಲಿ ಅಂತಹ ಒಂದು ಮಸಾಲೆ ಪದಾರ್ಥ ಎಂದರೆ ಲವಂಗ ಇದರ ಪರಿಮಳಕ್ಕೆ ಮನಸ್ಸು ಸೋಲದವರೇ ಇಲ್ಲ ಎಲ್ಲಾ ಬಗೆಯ ಭಕ್ಷಗಳಿಗೂ ಬೇಕಾಗುವ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ಲವಂಗ ಪ್ರತಿದಿನ ಅಗೆದು ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಪ್ರತಿ ದಿನ ಲವಂಗವನ್ನು ಸೇವಿಸುವುದರಿಂದ ನಮಗೆ ಆಗುವ ಆರೋಗ್ಯದ ಪ್ರಯೋಜನಗಳ ಬಗ್ಗೆ ಈಗ ತಿಳಿಯೋಣ ಲವಂಗವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವುದರಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತದೆ ಯಾಕೆ ಅಂದರೆ ಇವು ದೇಹದಲ್ಲಿ ರಕ್ತ ಕಣಗಳ ಸಂಖ್ಯೆಯನ್ನು ಹೆಚ್ಚಿಸುತ್ತವೆ ಇದು ಸೋಂಕುಗಳ ವಿರುದ್ಧ ಹೋರಾಡಲು ನಮಗೆ ಸಹಾಯಮಾಡುತ್ತದೆ

ಜೊತೆಗೆ ಇದರಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಸಿ ಇದ್ದು ಪ್ರತಿ ರಕ್ಷಣಾ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಪ್ರತಿದಿನ ಲವಂಗವನ್ನು ಅಗಿದು ಸೇವಿಸುವುದರಿಂದ ಜೀರ್ಣಕಾರಿ ಸಮಸ್ಯೆಗಳನ್ನು ಪರಿಹರಿಸಬಹುದು ಯಾಕೆ ಅಂದರೆ ಇವು ಜೀರ್ಣಕಾರಿ ಕಿಣ್ವಗಳ ಸ್ರವಿಸುವಿಕೆಯನ್ನು ಹೆಚ್ಚಿಸುತ್ತದೆ ಜೊತೆಗೆ ಲವಂಗವು ಫೈಬರ್ ನಿಂದ ತುಂಬಿದ್ದು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ ಲವಂಗ ದೊಂದಿಗೆ ಜೀರ್ಣಕಾರಿ ಚಿಕಿತ್ಸೆ ನೀಡಲು ಲವಂಗವನ್ನು ಪುಡಿ ಮಾಡಿ ಅಥವಾ ಜೇನುತುಪ್ಪದಲ್ಲಿ ಹುರಿದು ಸೇವಿಸುವುದು

ನಿಮಗೆ ಹಲ್ಲು ನೋವು ಇದ್ದರೆ ದಂತ ವೈದ್ಯರ ಹತ್ತಿರ ಹೋಗುವ ಮುನ್ನ ಅಸ್ವಸ್ಥತೆಯನ್ನು ತಡೆಯಲು ಹಲ್ಲಿನ ಮೇಲೆ ಲವಂಗವನ್ನು ಇರಿಸಿ ಯಕೃತ್ ನಮ್ಮ ದೇಹವನ್ನು ನಿರ್ವಿಸಿಗೊಳಿಸಲು ಮತ್ತು ನಾವು ತೆಗೆದುಕೊಳ್ಳುವ ಔಷಧಿಯನ್ನು ಎಲ್ಲಾ ಕಡೆ ಸರಬರಾಜು ಮಾಡಲು ಇದು ಸಹಾಯ ಮಾಡುತ್ತದೆ ಲವಂಗದಲ್ಲಿ ನೋವು ನಿವಾರಕ ಹಾಗೂ ಉರಿ ಊತದ ಗುಣಲಕ್ಷಣಗಳನ್ನು ಕಡಿಮೆ ಮಾಡುವ ಗುಣ ಇದೆ ಆದ್ದರಿಂದ

ಈ ಮಸಾಲೆಯನ್ನು ತಲೆನೋವು ಪರಿಹಾರವಾಗಿ ಬಳಸಬಹುದು ಒಂದು ಲೋಟ ಹಾಲಿಗೆ ಕಲ್ಲು ಉಪ್ಪು ಮತ್ತು ಲವಂಗದ ಪುಡಿಯನ್ನು ಬೆರೆಸಿ ಕುಡಿದರೆ ನಿಮ್ಮ ತಲೆನೋವು ನಿವಾರಣೆ ಆಗುತ್ತದೆ ಅಥವಾ ಅದನ್ನು ತೆಂಗಿನ ಎಣ್ಣೆಯಲ್ಲಿ ನೆನೆಸಿ ಆ ಎಣ್ಣೆಯನ್ನು ತಲೆಗೆ ಹಚ್ಚಿ ಮಸಾಜ್ ಮಾಡಬಹುದು ಲವಂಗವು ಮೂಳೆ ಮತ್ತು ಕೀಲುಗಳ ನೋವನ್ನು ಕಡಿಮೆ ಮಾಡುತ್ತದೆ ಇದು ಮ್ಯಾಂಗನೀಸ್ ಮತ್ತು ಇಂತಹ ಹಲವು ಗುಣಗಳನ್ನು ಹೊಂದಿದೆ ಇವು ಮೂಳೆಯ ಸಾಂದ್ರತೆಯನ್ನು ಹೆಚ್ಚಿಸುತ್ತವೆ

ಜೊತೆಗೆ ನಮ್ಮ ಮೂಳೆಗಳಿಗೆ ಆರೋಗ್ಯಕರ ಖನಿಜವನ್ನು ಸಾಗಿಸುತ್ತವೆ ಲವಂಗವು ಮಧುಮೇಹ ಇಂತಹ ಸಮಸ್ಯೆ ಇರುವವರಿಗೆ ಇದು ಸೂಕ್ತವಾಗಿದೆ ಯಾಕೆ ಅಂದರೆ ಇವು ದೇಹದಲ್ಲಿ ಇನ್ಸುಲಿನ್ ನಂತಹ ಕಾರ್ಯವನ್ನು ಮಾಡುತ್ತವೆ ಈ ಮೂಲಕ ನಮ್ಮ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯಮಾಡುತ್ತವೆ ರಕ್ತ ಹೆಪ್ಪುಗಟ್ಟುವಿಕೆಯನ್ನು ಇದು ನಿಧಾನಗೊಳಿಸುತ್ತದೆ ಇದು ನೆನಪಿರಲಿ ನಿಮ್ಮ ಆಹಾರದಲ್ಲಿ ಹೆಚ್ಚು ಲವಂಗವನ್ನು ಸೇವಿಸುವ ಮೊದಲು ನಿಮ್ಮ ವೈದ್ಯರನ್ನು ಸಂಪರ್ಕಿಸಿ ಅವರ ಸಲಹೆಯನ್ನು ತೆಗೆದುಕೊಳ್ಳಿ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.