ನೀರು ಕಡಿಮೆ ಕುಡಿದರೆ ದೇಹಕ್ಕೆ ಏನಾಗುತ್ತೆ ಗೊತ್ತಾ?
ನಮಸ್ಕಾರ ಸ್ನೇಹಿತರೇ ಸ್ನೇಹಿತರೆ ನೀವೇನಾದರೂ ನೀರನ್ನು ಕಡಿಮೆ ಕುಡಿಯುತ್ತಾ ಇದ್ದರೆ ಈ ಲೇಖನವನ್ನು ಓದಿದ ನಂತರ ನಿಮಗೆ ನೀರಿನ ಮಹತ್ವ ಗೊತ್ತಾಗುತ್ತದೆ ಮತ್ತು ನೀರನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ಯಾವೆಲ್ಲ ರೀತಿಯ ಪರಿಣಾಮಗಳು ಆಗುತ್ತವೆ ಮತ್ತು ಎಷ್ಟೆಲ್ಲಾ ರೋಗಗಳನ್ನು ಗುಣಪಡಿಸಿಕೊಳ್ಳಬಹುದು ಮತ್ತು ಎಷ್ಟೆಲ್ಲಾ ಕಾಯಿಲೆಗಳನ್ನು ಬರದಂತೆ ತಡೆಗಟ್ಟಬಹುದು ಎನ್ನುವುದನ್ನು ಇವತ್ತಿನ ಈ ಸಂಚಿಕೆಯಲ್ಲಿ ತಿಳಿಸಿ ಕೊಡುತ್ತೇವೆ ಸ್ನೇಹಿತರೆ
ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರು ಏಕಾಗ್ರತೆಯ ಕೊರತೆಯನ್ನು ಅನುಭವಿಸುತ್ತಾ ಇದ್ದಾರೆ ಮತ್ತು ದೇಹದಲ್ಲಿ ಶಕ್ತಿ ಕೂಡ ಕಡಿಮೆಯಾಗುತ್ತಾ ಇದೆ ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ನಮ್ಮ ದೇಹದಲ್ಲಿ ಶೇಕಡ 75 ರಷ್ಟು ನೀರಿನ ಅಂಶ ಇದ್ದರೆ ನಮ್ಮ ಮೆದುಳು ಶೇಕಡ 85ರಷ್ಟು ನೀರಿನಿಂದ ಕೂಡಿರುತ್ತದೆ ಇದರ ಅರ್ಥ ನಮ್ಮ ದೇಹದಲ್ಲಿ ಸರಿಯಾಗಿ ನೀರು ದೇಹಕ್ಕೆ ಸಿಗದೇ ಇದ್ದಲ್ಲಿ ದೇಹ ಬೇಗನೆ
ಡಿ ಹೈಡ್ರೇಟ್ ಆಗುತ್ತದೆ ಇದರಿಂದ ನಮ್ಮ ಏಕಾಗ್ರತೆಯ ಮಟ್ಟ ಕುಸಿಯುತ್ತದೆ ಮತ್ತು ನಮ್ಮ ದೇಹದಲ್ಲಿ ಶಕ್ತಿ ಕೂಡ ಕುಸಿಯುತ್ತದೆ ಈ ಸಮಸ್ಯೆಯಿಂದ ನೀವು ಮುಕ್ತಿಯನ್ನು ಹೊಂದಬೇಕು ಎಂದರೆ ನೀವು ಹೆಚ್ಚು ನೀರನ್ನು ಕುಡಿಯುವುದರಿಂದ ನಿಮ್ಮ ಏಕಾಗ್ರತೆ ಕೂಡ ಹೆಚ್ಚಾಗುತ್ತದೆ ಜೊತೆಗೆ ನಿಮ್ಮ ದೈಹಿಕ ಶಕ್ತಿ ಮತ್ತು ಚೈತನ್ಯ ಕೂಡ ಸಿಗುತ್ತದೆ ನೀವೇನಾದರೂ ಕಡಿಮೆ ನೀರನ್ನು ಕುಡಿಯುತ್ತಾಯಿದ್ದರೆ ನಿಯಮಿತವಾಗಿ ನೀರನ್ನು ಕುಡಿಯುವುದು ಒಳ್ಳೆಯದು
ಹಾಗೆ ಸಾಕಷ್ಟು ಜನರಿಗೆ ಇತ್ತೀಚಿನ ದಿನಗಳಲ್ಲಿ ತಲೆನೋವು ಒಂದು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ ಯಾಕೆ ಅಂದರೆ ನಮ್ಮ ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾದಾಗ ನಮ್ಮ ದೇಹವು ಡಿಹೈಡ್ರೇಟ್ ಆಗುತ್ತದೆ ಇದರಿಂದ ತಲೆನೋವು ತಲೆ ಸುತ್ತುವಿಕೆ ಬರುವ ಸಾಧ್ಯತೆ ಹೆಚ್ಚಿರುತ್ತದೆ ದಿನವಿಡಿ ನೀವು ನಿಯಮಿತ ಪ್ರಮಾಣದಲ್ಲಿ ನೀರನ್ನು ಕುಡಿಯುವುದರಿಂದ ನಿಮ್ಮ ದೇಹವು ಹೈಡ್ರೇಟ್ ಆಗಿರುತ್ತದೆ
ಒಂದು ವೇಳೆ ತಲೆನೋವು ವಾಕರಿಕೆ ಕಂಡು ಬಂದರೆ ನೀವು ಪೇನ್ ಕಿಲ್ಲರ್ ಮಾತ್ರೆ ತೆಗೆದುಕೊಳ್ಳುವ ಬದಲು ಒಂದು ಲೋಟ ಬಿಸಿ ನೀರನ್ನು ಕುಡಿಯುವುದು ಒಳ್ಳೆಯದು ಮತ್ತು ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ನಿಮ್ಮ ಆತಂಕವು ಕೂಡ ದೂರವಾಗುತ್ತದೆ ನಿಮ್ಮ ಹೃದಯ ಆರೋಗ್ಯವಾಗಿರಲು ಕೂಡ ಇದು ಸಹಾಯ ಮಾಡುತ್ತದೆ ಯಾಕೆ ಅಂದರೆ ನಮ್ಮ ರಕ್ತದಲ್ಲಿ 83 ರಷ್ಟು ನೀರಿನ ಅಂಶ ಇರುತ್ತದೆ
ಹೆಚ್ಚು ನೀರನ್ನು ಕುಡಿಯದೆ ಹೋದಲ್ಲಿ ದೇಹವು ಡಿಹೈಡ್ರೇಟ್ ಆಗಿ ರಕ್ತ ಕೂಡ ದಪ್ಪ ಆಗುವ ಸಾಧ್ಯತೆ ಇರುತ್ತದೆ ಈ ದಪ್ಪ ಆದ ರಕ್ತವನ್ನು ದೇಹದ ಇತರ ಭಾಗಗಳಿಗೆ ಸಾಗಿಸಲು ಹೃದಯ ಹೆಚ್ಚು ಕಷ್ಟಪಟ್ಟು ಇದರಿಂದ ಹೃದಯಕ್ಕೆ ಹೆಚ್ಚು ಒತ್ತಡ ಬೀಳುವ ಸಾಧ್ಯತೆ ಇರುತ್ತದೆ ಹಾಗಾಗಿ ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ನಮ್ಮ ರಕ್ತ ಸಂಚಾರ ಸರಾಗವಾಗಿ ಸಾಗಿ ಹೃದಯ ಕೂಡ ತನ್ನ ಕೆಲಸವನ್ನು ಸರಾಗವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಹಾಗೆ ನಾವು ನಿಯಮಿತವಾಗಿ ನೀರನ್ನು ಕುಡಿಯುವುದರಿಂದ
ಇನ್ನೊಂದು ಉತ್ತಮವಾದ ಲಾಭ ಏನೆಂದರೆ ನಮ್ಮ ಲಿವರ್ ಸರಿಯಾಗಿ ಕಾರ್ಯನಿರ್ವಹಿಸಿ ನಮ್ಮ ದೇಹದಲ್ಲಿ ಇರುವಂತಹ ವಿಷಕಾರಿ ಹಾಗೂ ಬೇಡವಾದ ಅಂಶಗಳನ್ನು ದೇಹದಿಂದ ಹೊರಗೆ ಹಾಕುತ್ತದೆ ಸರಿಯಾಗಿ ನೀರನ್ನು ಕುಡಿಯದೇ ಹೋದಲ್ಲಿ ಬೇಡವಾದ ಅಂಶಗಳು ದೇಹದಲ್ಲಿ ಗಟ್ಟಿಯಾಗಿ ಮಲಬದ್ಧತೆ ಸಮಸ್ಯೆ ಉಂಟಾಗುತ್ತದೆ ನೀರು ಕುಡಿಯುವುದರಿಂದ ಗಟ್ಟಿಯಾದ ಆಹಾರ ಮೃದುವಾಗಲು ಸಹಾಯ ಆಗುತ್ತದೆ ಇತ್ತೀಚಿನ ದಿನಗಳಲ್ಲಿ ನೀವು ಗಮನಿಸಿರಬಹುದು
ಸಾಕಷ್ಟು ಜನರಿಗೆ ಪೈಲ್ಸ್ ಮತ್ತು ಮಲಬದ್ಧತೆ ಸಮಸ್ಯೆ ಕಾಡುತ್ತಾ ಇದೆ ಅಂತವರು ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ಈ ಸಮಸ್ಯೆ ಬರದಂತೆ ತಡೆಗಟ್ಟಬಹುದು ಹಾಗೆ ಈ ನೀರು ನಮ್ಮ ಚರ್ಮವನ್ನು ಸ್ವಚ್ಛಗೊಳಿಸಲು ಸಹಾಯಕಾರಿಯಾಗಿದೆ ಹೆಚ್ಚು ನೀರನ್ನು ಕುಡಿಯುವುದರಿಂದ ಚರ್ಮಕ್ಕೆ ಸಾಕಷ್ಟು ಆರೋಗ್ಯಕರ ಲಾಭಗಳು ದೊರೆಯುತ್ತವೆ ಚರ್ಮ ಸುಕ್ಕುಗಟ್ಟುವುದರಿಂದ ಹಿಡಿದು ಮುಖದ ಮೇಲೆ ಮೊಡವೆಗಳು ಆಗುವುದರಿಂದಲೂ ಕೂಡ ಮುಕ್ತಿಯನ್ನು ಪಡೆಯಬಹುದು ನಮ್ಮ ಚರ್ಮದಲ್ಲಿ ಯಾವುದೇ ರೀತಿಯಾದಂತಹ ವಿಷಕಾರಿ ಅಂಶಗಳು
ಸಹ ನೀರು ತೆಗೆದು ಹಾಕಲು ಸಹಾಯ ಮಾಡುತ್ತದೆ ಬ್ಯಾಕ್ಟೀರಿಯಾದ ಹಾನಿಕಾರಕ ಅಂಶಗಳು ಸಹ ತೆಗೆದುಹಾಕಲು ನೀರು ಸಹಾಯ ಮಾಡುತ್ತದೆ ಮತ್ತು ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ನಮ್ಮ ಒಣ ಚರ್ಮವನ್ನು ಹೋಗಲಾಡಿಸಿ ಚರ್ಮದಲ್ಲಿ ಕಾಂತಿ ಬರುವಂತೆ ನೋಡಿಕೊಳ್ಳುತ್ತದೆ ಮತ್ತು ನೀರನ್ನು ಕುಡಿಯುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗಿ
ನಮ್ಮ ದೇಹದ ಎಲ್ಲಾ ಜೀವಕೋಶಗಳು ಕೂಡ ಆಮ್ಲಜನಕವನ್ನು ಒದಗಿಸಿ ನಮ್ಮ ದೇಹ ಚೆನ್ನಾಗಿ ಕೆಲಸ ಮಾಡುವಂತೆ ಮಾಡುತ್ತದೆ ಹಾಗೂ ನಮ್ಮ ಕಿಡ್ನಿಯ ಆರೋಗ್ಯ ಕೂಡ ಉತ್ತಮವಾಗಿರುತ್ತದೆ ಒಟ್ಟಾರೆಯಾಗಿ ಹೇಳಬೇಕು ಎಂದರೆ ನಿಯಮಿತವಾಗಿ ನೀರನ್ನು ಕುಡಿಯುವುದರಿಂದ ನಮ್ಮ ಒಟ್ಟಾರೆ ಆರೋಗ್ಯ ಕೂಡ ಉತ್ತಮವಾಗಿರುತ್ತದೆ ಮತ್ತು ಕಾಯಿಲೆಗಳು ಬರದಂತೆ ತಡೆಗಟ್ಟುತ್ತದೆ ಹಾಗಾಗಿ ಪ್ರತಿನಿತ್ಯ ಒಬ್ಬ ಮನುಷ್ಯ 2 ರಿಂದ 3 ಲೀಟರ್ ನೀರನ್ನು ಕುಡಿಯಬೇಕು ಅಂತ ಹೇಳುತ್ತಾರೆ ಹೆಚ್ಚು ನೀರನ್ನು ಕುಡಿಯಲು ಆಗದಿದ್ದರೆ ಹೆಚ್ಚು ನೀರಿನ ಅಂಶ ಇರುವ ತರಕಾರಿ ಹಣ್ಣು ಹಂಪಲನ್ನು ಸೇವಿಸಿ ಈ ಮಾಹಿತಿ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು
ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755