ನಿಮ್ಮ ಜೀವನದಲ್ಲಿ ವಾಸ್ತುವಿನ ಬಗ್ಗೆ ಇಷ್ಟಂತೂ ತಿಳಿದುಕೊಳ್ಳಲೇಬೇಕು

0

ನಮಸ್ಕಾರ ಸ್ನೇಹಿತರೆ ನೀವು ನಿಮ್ಮ ಜೀವನದಲ್ಲಿ ವಾಸ್ತುವಿನ ಬಗ್ಗೆ ಇಷ್ಟಂತೂ ತಿಳಿದುಕೊಳ್ಳಲೇಬೇಕು ಹಾಗಾದ್ರೆ ನಾವು ತಿಳಿದುಕೊಳ್ಳಲೇ ಬೇಕಾದ ವಾಸುವಿನ ಮಾಹಿತಿಯ ಬಗ್ಗೆ ನೋಡೋಣ ಬನ್ನಿ 01. ನಿವೇಶನದ ಪೂರ್ವ ಹಾಗೂ ಉತ್ತರ ದಿಕ್ಕಿನ ಭಾಗದಲ್ಲಿ ಹೆಚ್ಚಿನ ಸ್ಥಳ ಬಿಡಬೇಕು 02. ಮನೆ ಕಟ್ಟುವುದನ್ನು ಶುಕ್ಲ ಪಕ್ಷದಲ್ಲಿ ಪ್ರಾರಂಭ ಮಾಡಬೇಕು 03. ಮನೆಯ ಪೂರ್ವ ಉತ್ತರ ಈಶಾನ್ಯ ದಿಕ್ಕುಗಳ ಭಾಗವು ಇಳಿಜಾರು ಇದ್ದರೆ ಶುಭ 04. ನಿವೇಶನದ ಪೂರ್ವ ಉತ್ತರದ ನಡುವೆ ಬರುವ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈಶಾನ್ಯ ಮೂಲೆಯಲ್ಲಿಯೇ ಈಶ್ವರನ ವಾಸ ಆ ಮೂಲೆಯಲ್ಲಿಯೇ ಪೂಜಾ ಕೋಣೆಯನ್ನು ಕಟ್ಟಬೇಕು ಜಾಸ್ತಿ ಸ್ಥಳವಿಲ್ಲದಿದ್ದರೆ ಒಂದು ಮಂಟಪವನ್ನು ಇಟ್ಟು ಪೂಜಿಸಬೇಕು 05. ದೇವರ ಮುಖವನ್ನು ಉತ್ತರ ಪೂರ್ವ ಅಥವಾ ಪಶ್ಚಿಮದಲ್ಲಿ ಇಡಬಹುದು ಆದರೆ ದಕ್ಷಿಣ ಅಭಿಮುಖವಾಗಿ ದೇವರನ್ನು ಸ್ಥಾಪಿಸಬಾರದು ಪೂಜಿಸುವ ವ್ಯಕ್ತಿ ಪೂರ್ವಾಭಿಮುಖವಾಗಿ ಇದ್ದರೆ ಒಳ್ಳೆಯದು 06. ಶೌಚಾಲಯವನ್ನು ಈಶಾನ್ಯ ದಿಕ್ಕಿನಲ್ಲಿ ಕಟ್ಟಬಾರದು ಪಶ್ಚಿಮ ದಕ್ಷಿಣ ನೈರುತ್ಯ ದಿಕ್ಕುಗಳ ವಲಯದಲ್ಲಿ ಬರುವಂತೆ

ಕಟ್ಟಬೇಕು ಈಶಾನ್ಯ ದಿಕ್ಕಿನಲ್ಲಿ ಸೇಫ್ಟಿ ಟ್ಯಾಂಕ್ ಕಟ್ಟಬಾರದು ಪ್ರವೇಶ ದ್ವಾರಕ್ಕೆ ಹೊಂದಿಕೊಂಡು ಶೌಚಾಲಯ ಕಟ್ಟಬಾರದು 07. ಆಗ್ನೇಯ ಭಾಗದಲ್ಲಿ ಅಡುಗೆಮನೆ ಇರಬೇಕು ಒಂದು ವೇಳೆ ಸಾಧ್ಯವಾಗದಿದ್ದರೆ ವಾಯುವ್ಯ ಭಾಗದಲ್ಲಿ ಅಡುಗೆ ಮನೆ ಮಾಡಬಹುದು ಈಶಾನ್ಯದಲ್ಲಿ ಅಡುಗೆಮನೆ ಇರಬಾರದು ಮುಖ್ಯದ್ವಾರದಿಂದ ನೇರವಾಗಿ ಅಡುಗೆಮನೆ ಇರಬಾರದು 08. ಪೂರ್ವ ಉತ್ತರ ಈಶಾನ್ಯಗಳಲ್ಲಿ ತುಳಸಿ ಕಟ್ಟೆ ಬೃಂದಾವನವನ್ನು ಕಟ್ಟಬಾರದು ಆ ದಿಕ್ಕುಗಳಲ್ಲಿ ತುಳಸಿ ಗಿಡಗಳ ಕುಂಡಗಳನ್ನು ಇಡಬಾರದು ದಕ್ಷಿಣ ನೈರುತ್ಯ ಪಶ್ಚಿಮದಲ್ಲಿ ತುಳಸಿ ಬೃಂದಾವನ ಕಟ್ಟಬಹುದು ಅಥವಾ ಕುಂಡಗಳನ್ನು ಇಡಬಹುದು

09. ಮನೆಯ ಮೇಲಕ್ಕೆ ಇರುವ ಮೆಟ್ಟಿಲುಗಳು ಉತ್ತರದಿಂದ ದಕ್ಷಿಣಕ್ಕೆ ಅಥವಾ ಪೂರ್ವದಿಂದ ಪಶ್ಚಿಮಕ್ಕೆ ಇರುವಂತೆ ಇರಬೇಕು ಮನೆಯ ಈಶಾನ್ಯ ಭಾಗದಲ್ಲಿ ಯಾವುದೇ ಮೆಟ್ಟಿಲುಗಳು ಇರಬಾರದು 10. ವಿದ್ಯಾರ್ಥಿಗಳು ಪೂರ್ವ ಈಶಾನ್ಯ ಉತ್ತರಾಭಿಮುಖವಾಗಿ ನೇರವಾಗಿ ಕುಳಿತು ಅಭ್ಯಾಸ ಮಾಡಬೇಕು ಪೂರ್ವ ಅಥವಾ ಉತ್ತರದ ಗೋಡೆಗೆ ಬರೆಯುವ ಹಲಗೆಯನ್ನು ಅಳವಡಿಸಬೇಕು 11. ಕಾರ್ ಸ್ಕೂಟರ್ ಇತ್ಯಾದಿ ವಾಹನಗಳನ್ನು ಪೂರ್ವ ಉತ್ತರ ಅಥವಾ ವಾಯುವ್ಯ ಭಾಗದಲ್ಲಿ ನಿಲ್ಲಿಸಬೇಕು ಸ್ನೇಹಿತರೆ ಈ ಮಾಹಿತಿಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಲೇಬೇಕು ಮಾಹಿತಿ ಇಷ್ಟವಾದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.