ನಿಮ್ಮ ಕಷ್ಟ ಜೀವನದಿಂದ ಬಿಡುಗಡೆಗೆ ಹನುಮಂತನಿಗೆ ಈ ವಸ್ತು ಅರ್ಪಿಸಿ.!

0

ನಮಸ್ಕಾರ ಸ್ನೇಹಿತರೆ ನಿಮ್ಮ ಕಷ್ಟಗಳಿಗೆ ಮುಕ್ತಿ ಸಿಗಬೇಕಾದರೆ ಆಂಜನೇಯನಿಗೆ ಇದನ್ನು ಅರ್ಪಿಸಿ ಇದರಿಂದ ಶುಭವಾಗುತ್ತದೆ ಜೀವನದಲ್ಲಿ ಕಷ್ಟ ಸುಖಗಳು ಬರುವುದು ಸಾಮಾನ್ಯ ಆದರೆ ಕೆಲವರಿಗೆ ಒಂದರ ಮೇಲೆ ಒಂದು ಕಷ್ಟಗಳು ಒದಗಿ ಬರುತ್ತಲೇ ಇರುತ್ತದೆ ಆರೋಗ್ಯದ ಸಮಸ್ಯೆ ಕೌಟುಂಬಿಕ ಸಮಸ್ಯೆ ಯಾವುದೇ ಉದ್ಯೋಗ ಮಾಡಿದರು ಯಶಸ್ಸು ಸಿಗದೇ ಇರುವುದು ಇದರಿಂದ ಪಾರಾಗುವ ದಾರಿ ಕಾಣದೆ ಕೆಲವರು ಕಂಗಾಲಾಗಿ ಹೋಗುತ್ತಾರೆ ಅಂತವರು ಆಂಜನೇಯ ಸ್ವಾಮಿಯನ್ನು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಈ ರೀತಿಯಾಗಿ ಪೂಜಿಸಿದರೆ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು ಶನಿವಾರದಂದು ಆಂಜನೇಯ ಸ್ವಾಮಿಯ ದೇವಸ್ಥಾನಕ್ಕೆ ಹೋಗಿ ಶ್ರದ್ಧಾಭಕ್ತಿಯಿಂದ ದೇವರಲ್ಲಿ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬೇಡಿಕೊಳ್ಳಿ ಹಾಗೆ ಉದ್ದಿನ ವಡೆಯ ಹಾರ ಹಾಕಿಸುತ್ತೇನೆ ಎಂದು ಹರಕೆ ಹೊತ್ತುಕೊಂಡರೆ ಶೀಘ್ರದಲ್ಲಿಯೇ ನಿಮ್ಮ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತವೆ ಹಾಗೆ ಕಷ್ಟದ ದಿನಗಳು ಕೂಡ ದೂರವಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

Leave A Reply

Your email address will not be published.