ನವೆಂಬರ್ 12 ದೀಪಾವಳಿ ಅಮಾವಾಸ್ಯೆ!4ರಾಶಿಗೆ ರಾಜಯೋಗ ಶುಕ್ರದೆಸೆ ಆರಂಭ ಗುರುಬಲ ಮುಟ್ಟಿದ್ದೆಲ್ಲಾ ಚಿನ್ನ

0

ನಮಸ್ಕಾರ ಸ್ನೇಹಿತರೆ ದೀಪಾವಳಿ ಹಬ್ಬ ಕತ್ತಲನ್ನು ಸರಿಸಿ ಬೆಳಕನ್ನು ಮೂಡಿಸುವ ಹಬ್ಬ ಈ ಹಬ್ಬ ಹಲವರ ಜೀವನದಲ್ಲಿ ಕತ್ತಲನ್ನು ತೊಲಗಿಸಿ ಬೆಳಕನ್ನು ಮೂಡಿಸುತ್ತದೆ ದೀಪಾವಳಿ ಹಬ್ಬವನ್ನು ನವರಾತ್ರಿ ಹಬ್ಬದ ನಂತರ ಮಾಡ ಆಚರಿಸಲಾಗುತ್ತದೆ ಮತ್ತು ಈ ಹಬ್ಬಕ್ಕೆ ವಿಶೇಷವಾದ ಶಕ್ತಿ ಕೂಡ ಇದೆ ಇನ್ನು ಈ ಹಬ್ಬವನ್ನು ವಿಕ್ರಮ ಶಾಖೆಯ ವರ್ಷದ ಕೊನೆಯಲ್ಲಿ ಹಬ್ಬವನ್ನು ಆಚರಣೆ ಮಾಡುತ್ತಾರೆ ವಿಕ್ರಮ ಶಾಖೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಈ ಜಾಗಗಳಲ್ಲಿ ದೀಪಾವಳಿಯನ್ನು ಹೊಸ ವರ್ಷವಾಗಿ ಆಚರಣೆ ಮಾಡುತ್ತಾರೆ ಇನ್ನು ಲಕ್ಷ್ಮಿ ಪೂಜೆ ಮತ್ತು ಬಲಿಪಾಡ್ಯಮಿಯ ಆಚರಣೆ ಮಾಡುವ ಮೂಲಕ ಹಬ್ಬವನ್ನು ಮಾಡಲಾಗುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಶ್ರೀಕೃಷ್ಣ ನರಕಾಸುರನನ್ನು ವಧಿಸಿ ಜನರನ್ನು ರಕ್ಷಣೆ ಮಾಡಿದ ಹಿನ್ನೆಲೆಯಲ್ಲಿ ನರಕಚತುರ್ದಶಿ ಯನ್ನಾಗಿ ಆಚರಣೆ ಮಾಡಲಾಗುತ್ತದೆ ಇನ್ನು ಮೂರನೆಯ ದಿನ ಅಮಾವಾಸ್ಯೆಯ ದಿನ ಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ದೀಪವನ್ನು ಹಚ್ಚಿ ಸುವ ಮೂಲಕ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ ಇನ್ನು ಈ ಬಾರಿಯ ದೀಪಾವಳಿ ಸಮಯದಲ್ಲಿ ಆಗುವ ರಾಶಿ ಚಕ್ರಗಳ ಬದಲಾವಣೆಯಿಂದ ಈ ನಾಲ್ಕು ರಾಶಿಯವರಿಗೆ ಜಾತಕದಲ್ಲಿರುವ ಎಲ್ಲಾ ದೋಷಗಳು ನಿವಾರಣೆಯಾಗಿ ಅವರು ಶ್ರೀಮಂತರಾಗುವ ಲಕ್ಷಣಗಳು ಎದ್ದು ಕಾಣುತ್ತದೆ ಮತ್ತು ಶ್ರೀ ಕೃಷ್ಣನ ಆಶೀರ್ವಾದ ಈ ರಾಶಿಯವರ ಮೇಲೆ ಬೀಳುವುದರಿಂದ ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಪಡೆಯಲಿದ್ದಾರೆ ಹಾಗಾದರೆ 4 ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಇಮೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ

ಮೊದಲನೇದಾಗಿ ಮಿಥುನ ರಾಶಿ ಮಾತೇ ಲಕ್ಷ್ಮೀದೇವಿಯ ಆಶೀರ್ವಾದ ರಾಶಿಯವರ ಮೇಲೆ ಇರುವುದರಿಂದ ಇವರು ಮಾಡುವ ವ್ಯಾಪಾರ-ವ್ಯವಹಾರದಲ್ಲಿ ಒಳ್ಳೆಯ ಲಾಭ ಗಳಿಸುತ್ತಾರೆ ಇನ್ನು ಹೂಡಿಕೆ ಮಾಡಲು ಇದು ಒಳ್ಳೆಯ ಸಮಯವಾಗಿದೆ ಸ್ವಲ್ಪ ಯೋಚನೆ ಮಾಡಿ ಹೂಡಿಕೆ ಮಾಡಿದರೆ ನಿಮ್ಮಷ್ಟು ಧನವಂತರು ಬೇರೆ ಯಾರೂ ಇರುವುದಿಲ್ಲ ಎರಡನೆಯದಾಗಿ ಕುಂಬಾರಾಶಿ ಈ ರಾಶಿಯವರಿಗೆ ದೀಪಾವಳಿ ಒಳ್ಳೆಯ ಲಾಭವನ್ನು ತಂದುಕೊಡಲಿದೆ ಹೊಸ ವ್ಯಾಪಾರ ಮತ್ತು ವ್ಯವಹಾರವನ್ನು ಆರಂಭಿಸಲು ಇದು ಒಳ್ಳೆಯ ಸಮಯ ಇನ್ನು ಪ್ರೀತಿ ಮಾಡುತ್ತಿರುವ ಪ್ರೇಮಿಗಳಿಗೆ ಮನೆಯವರ ಬೆಂಬಲ ಸಿಗಲಿದ್ದು ಅವರ ವೈವಾಹಿಕ ಜೀವನ ಸುಖಮಯವಾಗಿ ಸಾಗಲಿದೆ

ಇನ್ನು ಪ್ರೀತಿ ಮಾಡುವವರಿಗೆ ಸಮಯವನ್ನು ಕೊಡಬೇಕು ಜೊತೆಗೆ ನಿಮ್ಮನ್ನು ದ್ವೇಷ ಮಾಡುವವರಿಂದ ಸಾಧ್ಯವಾದಷ್ಟು ದೂರವಿರಿ ಅವರ ಬಳಿ ಯಾವುದೇ ರೀತಿಯ ವ್ಯವಹಾರವನ್ನು ಮಾಡಕ್ಕೆ ಹೋಗ್ಬೇಡಿ ಮೂರನೆಯದಾಗಿ ಸಿಂಹರಾಶಿ ಈ ರಾಶಿಯವರ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆಯಾಗಲಿ ದ್ದು ನಿಧಾನಗತಿಯಲ್ಲಿ ಸಾಗುತ್ತಿದ್ದ ಕೆಲಸಗಳು ಬಹಳ ವೇಗವಾಗಿ ಸಾಗಿ ಒಳ್ಳೆಯ ಲಾಭ ಸಿಗಲಿದೆ ಇನ್ನು ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಗಮನವನ್ನು ಇಡುವುದು ಒಳ್ಳೆಯದು ಯಾಕೆಂದರೆ

ನಿಮ್ಮ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ ಕೊನೆಯದಾಗಿ ತುಲಾ ರಾಶಿ ರಾಶಿಯವರಿಗೆ ವ್ಯಾಪಾರ-ವ್ಯವಹಾರದಲ್ಲಿ ದೊಡ್ಡ ಪ್ರಮಾಣದ ಲಾಭ ಸಿಗಲಿದೆ ಸಂತಾನ ಭಾಗ್ಯ ಕೂಡಿ ಬಾರದೆ ಇರುವವರಿಗೆ ಸಂತಾನ ಭಾಗ್ಯ ಕೂಡಿ ಬರಲಿದೆ ಕಂಕಣ ಭಾಗ್ಯ ಕೂಡಿ ಬಾರದೆ ಇರುವವರಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ ಇನ್ನು ಈ ಎಲ್ಲಾ ರಾಶಿಗಳು ಕೂಡ ದೀಪಾವಳಿಯ ನಂತರ ಶುಕ್ರದಶೆ ಯನ್ನು ಅನುಭವಿಸಲಿದ್ದಾರೆ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಮನೆದೇವರ ಹೆಸರನ್ನು ಕಮೆಂಟ್ ಬಾಕ್ಸಲ್ಲಿ ತಿಳಿಸಿ ಮತ್ತು ಒಂದು ಲೈಕ್ ಕೊಡಿ ಹಾಗೂ ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.