ನಮಸ್ಕಾರ ಸ್ನೇಹಿತರೆ ಒಣದ್ರಾಕ್ಷಿಯಲ್ಲಿ ಇರುವ ಔಷಧೀಯ ಗುಣಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ ಒಣ ದ್ರಾಕ್ಷಿಯಲ್ಲಿ ಇರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ ಒಣ ದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ ಒಣ ದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ
ಇದನ್ನು ಅಡಿಗೆ ಬೇಕಿಂಗ್ ಮತ್ತು ಮಧ್ಯ ತಯಾರಿಕೆಯಲ್ಲಿ ಬಳಸಬಹುದು ಹಾಗಾದರೆ ಇದರ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ ಒಣ ದ್ರಾಕ್ಷಿಯ ಸೇವನೆಯಿಂದ ಶರೀರದಲ್ಲಿ ಚೈತನ್ಯ ಮೂಡುತ್ತದೆ ಕೆಮ್ಮು ಕಫ ನಿವಾರಣೆಗೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಶುಂಠಿ ಕಾಳು ಮೆಣಸಿನ ಕಷಾಯದಲ್ಲಿ ಮೂರು ನಾಲ್ಕು ಒಣ ದ್ರಾಕ್ಷಿಯನ್ನು ಜಜ್ಜಿ ಹಾಕಬೇಕು
ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ # ಎರಡು ಚಮಚ ಒಣ ದ್ರಾಕ್ಷಿಯನ್ನು ಒಂದು ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವು ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ
ಅಲ್ಸರ್ ಪ್ರಾಬ್ಲಮ್ ನಿವಾರಣೆಗೆ ಒಂದು ಲೋಟ ದ್ರಾಕ್ಷಾ ರಸವನ್ನು ದಿನಕ್ಕೆ ಎರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ ಅರ್ಧ ಬಟ್ಟಲು ನೀರಿನಲ್ಲಿ ಎರಡು ಚಮಚ ಒಣದ್ರಾಕ್ಷಿಯನ್ನು ಒಂದು ಗಂಟೆಗಳ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಆಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆ ಎರಡು ಸಾರಿ ಮಾಡಿ
ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮೆದುಳು ಚುರುಕಾಗಿರುತ್ತದೆ ಮಾನಸಿಕ ಶಕ್ತಿ ಹೆಚ್ಚುತ್ತದೆ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣ ದ್ರಾಕ್ಷಿಯನ್ನು ತಿನ್ನುವುದರಿಂದ ದೈಹಿಕ ದೌರ್ಬಲ್ಯ ದೂರವಾಗುತ್ತದೆ ದೇಹಕ್ಕೆ ಪುಷ್ಟಿ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ ನಾಲ್ಕರಿಂದ ಐದು ಒಣ ದ್ರಾಕ್ಷಿ ಮತ್ತು ಎರಡರಿಂದ ಮೂರು ಬಾದಾಮಿಯನ್ನು ಚೆನ್ನಾಗಿ ಅಗೆದು ತಿನ್ನಬೇಕು ದೈನಂದಿನ
ಆಹಾರದಲ್ಲಿ ಒಣದ್ರಾಕ್ಷಿಯನ್ನು ಬಳಸುವುದರಿಂದ ಆಹಾರದ ರುಚಿ ಹೆಚ್ಚುವುದರೊಂದಿಗೆ ಆರೋಗ್ಯಕ್ಕೂ ಉತ್ತಮ# ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ನಂತರ ಅದೇ ಹಾಲಿನಲ್ಲಿ ಅರೆದು ಚಿಕ್ಕ ಮಕ್ಕಳಿಗೆ ಪ್ರತಿದಿನ ತಿನಿಸಿದರೆ ಮಕ್ಕಳು ಹೆಲ್ತಿಯಾಗಿ ಬೆಳೆಯುತ್ತಾರೆ # ಒಣ ದ್ರಾಕ್ಷಿಯ ಸೇವನೆಯಿಂದ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುವುದು ಮಾತ್ರವಲ್ಲದೆ ರಕ್ತ ಅಭಿವೃದ್ಧಿಯಾಗುತ್ತದೆ
ಹಾಲಿನಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆಯುವುದರಿಂದ ಮುಖದ ಕಾಂತಿ ಒಣ ದ್ರಾಕ್ಷಿ ಮೂಳೆಗಳ ಆರೋಗ್ಯಕ್ಕೆ ಉತ್ತಮ ಮದ್ದು ಒಣದ್ರಾಕ್ಷಿ ದಿನವಿಡಿ ನೀರಿನಲ್ಲಿ ನೆನೆಸಿ ಮರುದಿನ ಆ ದ್ರಾಕ್ಷಿಯನ್ನು ಕಿವುಚಿ ಅದರ ನೀರನ್ನು ಬಸಿದು ಕುಡಿದರೆ ಹಳೆಯ ಚರ್ಮದ ರೋಗ ಗುಣವಾಗುತ್ತದೆ ಸ್ನೇಹಿತರೆ ಈ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು