ನಮಸ್ಕಾರ ಸ್ನೇಹಿತರೇ ಇವತ್ತಿನ ಈ ಸಂಚಿಕೆಯಲ್ಲಿ ಪಪ್ಪಾಯ ಹಣ್ಣಿನ ಅದ್ಭುತ ಗುಣಗಳ ಬಗ್ಗೆ ತಿಳಿದುಕೊಳ್ಳೋಣ ಪಪ್ಪಾಯ ಹಣ್ಣು ಅದರ ಬೀಜಗಳು ಜೊತೆಗೆ ಅದರ ಎಲೆಗಳಲ್ಲೂ ಸಹ ಹಲವಾರು ಔಷಧಿಯ ಗುಣಗಳನ್ನು ಹೊಂದಿದೆ ಪಪ್ಪಾಯ ಹಣ್ಣು ಬಾಯಿಗೆ ರುಚಿ ಹೊಟ್ಟೆಗೆ ತಂಪು ಕೂಡ ಹೌದು 01. ಇದು ಜೀರ್ಣಕ್ರಿಯೆಗೆ ರಾಮಬಾಣ ಜೀರ್ಣಾಂಗದ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತದೆ ಈ ಪಪ್ಪಾಯ ಹಣ್ಣು 02. ಪಪ್ಪಾಯ ಹಣ್ಣಿನಲ್ಲಿ ಪಾಸ್ಪರಸ್ ಕಬ್ಬಿಣಾಂಶ ಕೊಬ್ಬು ನಿಯಾಸಿನ್ ಖನಿಜಾಂಶಗಳು ಅಲ್ಲದೆ
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಕಾರ್ಬೋಹೈಡ್ರೇಟ್ ಅಂಶಗಳು ಹೇರಳವಾಗಿವೆ ಅಲ್ಲದೆ ವಿಟಮಿನ್ ಎ ಹೆಚ್ಚಾಗಿರುವ ಕಾರಣದಿಂದ ಕಣ್ಣಿನ ಆರೋಗ್ಯಕ್ಕೆ ಬಹು ಉಪಯೋಗಕಾರಿ ಈ ಹಣ್ಣು 03. ಮೂತ್ರಕೋಶ ಮೂತ್ರನಾಳಗಳಲ್ಲಿ ಕಲ್ಲುಗಳು ಉಂಟಾಗುವ ಸಮಸ್ಯೆ ಇರುವವರು ಪ್ರತಿ ದಿನ ಪಪ್ಪಾಯ ಹಣ್ಣನ್ನು ತಿನ್ನುವುದು ಒಳ್ಳೆಯದು 04. ಮಕ್ಕಳಲ್ಲಿ ನರ ದೌರ್ಬಲ್ಯ ಸಮಸ್ಯೆ ಕಂಡು
ಬಂದಲ್ಲಿ ಪಪ್ಪಾಯ ಹಣ್ಣಿನ ಜೊತೆ ಹಾಲು ಹಾಗೂ ಜೇನುತುಪ್ಪವನ್ನು ಬೆರೆಸಿ ಸೇವಿಸಲು ಕೊಡಿ 05. ಜಂತುಹುಳು ಸಮಸ್ಯೆ ಇರುವವರಿಗೆ ಈ ಹಣ್ಣು ತುಂಬಾ ಒಳ್ಳೆಯದು ಇದನ್ನು ತಿನ್ನುವುದರ ಜೊತೆಗೆ ಅದರ ಬೀಜವನ್ನು ಸಹ ತಿನ್ನಬೇಕು 06. ಈ ಹಣ್ಣಿನ ರಸದ ಜೊತೆಗೆ ಮೊಸರನ್ನು ಬೆರೆಸಿ ಎರಡು ವಾರಕ್ಕೊಮ್ಮೆ ತಲೆಗೆ ಹಚ್ಚಿ ತೊಳೆದುಕೊಳ್ಳುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ ಸ್ನೇಹಿತರೆ ಮಾಹಿತಿ ಇಷ್ಟವಾದರೆ ಲೈಕ್ ಮಾಡಿ ಕಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು