ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಏನಾಗುತ್ತೆ ಗೊತ್ತಾ?

0

ನಮಸ್ಕಾರ ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ನಾವು ಭಾರತೀಯರು ಬಳಸುವಂತಹ ಪ್ರತಿಯೊಂದು ಸಾಂಬಾರ್ ಪದಾರ್ಥದಲ್ಲಿ ಆರೋಗ್ಯದ ಗುಣಗಳು ಅಡಗಿವೆ ಹಿಂದಿನವರ ಜೀವನಶೈಲಿ ಮತ್ತು ಆಹಾರ ಕ್ರಮವನ್ನು ನೋಡಿದರೆ ಅವರ ಆರೋಗ್ಯದ ಗುಟ್ಟುಗಳನ್ನು ನಾವು ತಿಳಿದುಕೊಳ್ಳಬಹುದು ಹಾಗಾಗಿ ನಾವು ಸಹ ಅವರ ಜೀವನ ಶೈಲಿಯನ್ನು ಅಳವಡಿಸಿ ಕೊಂಡರೆ ನಮ್ಮ ಆರೋಗ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳಬಹುದು ಸಾವಿರಾರು ವರ್ಷಗಳಿಂದ

ಬಳಕೆ ಮಾಡಿಕೊಳ್ಳುತ್ತಾ ಬರುತ್ತಿರುವಂತಹ ಬೆಳ್ಳುಳ್ಳಿ ನಮ್ಮ ಅಡುಗೆಯಲ್ಲಿ ಬಹಳ ಪಾತ್ರವನ್ನು ಹೊಂದಿದೆ ಇದು ಕೇವಲ ಅಡುಗೆಗೆ ಮಾತ್ರ ಅಲ್ಲದೆ ನಮ್ಮ ಆರೋಗ್ಯದ ಕಾಳಜಿಯನ್ನು ಮಾಡುವಲ್ಲಿ ಹಳ ಮುಖ್ಯವಾದ ಪಾತ್ರವನ್ನು ಹೊಂದಿದೆ ಅದರಲ್ಲೂ ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಹಲವಾರು ರೀತಿಯ ಪೌಷ್ಟಿಕಾಂಶಗಳನ್ನು ನಾವು ಪಡೆದುಕೊಳ್ಳಬಹುದು ಹುರಿದ ಬೆಳ್ಳುಳ್ಳಿಯಲ್ಲಿ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಶಕ್ತಿಯಿದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ನಿತ್ಯ ಇದನ್ನು ನಾವು ಸೇವನೆ ಮಾಡುತ್ತಾ ಬಂದರೆ ಹಲವಾರು ರೀತಿಯ ಆರೋಗ್ಯದ ಸಮಸ್ಯೆಗಳಿಂದ ನಾವು ದೂರ ಇರಬಹುದು ಬೆಳ್ಳುಳ್ಳಿಯು ಸಾಕಷ್ಟು ಔಷಧೀಯ ಗುಣಗಳನ್ನು ಹೊಂದಿದೆ ಬೆಳ್ಳುಳ್ಳಿಯಲ್ಲಿ ಪ್ರೋಟೀನ್ ವಿಟಮಿನ್ ಸಿ ವಿಟಮಿನ್ ಡಿ ಮೆಗ್ನೀಷಿಯಂ ಕ್ಯಾಲ್ಸಿಯಂ ಜಿಂಕ್ ಸೇರಿದಂತೆ ಹಲವಾರು ರೀತಿಯ ಪೌಷ್ಟಿಕಾಂಶಗಳ ಮಹಾ ಪೂರವೇ ಇದರಲ್ಲಿ

ಅಡಗಿದೆ ಇಷ್ಟೆಲ್ಲಾ ಪೌಷ್ಟಿಕಾಂಶಗಳನ್ನು ಒಳಗೊಂಡಿರುವ ಬೆಳ್ಳುಳ್ಳಿಯನ್ನು ನಾವು ಇದನ್ನು ಹುರಿದು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನ ಇದೆ ಎಂದು ಇವತ್ತಿನ ಲೇಖನದಲ್ಲಿ ತಿಳಿಯೋಣ ಸ್ನೇಹಿತರೆ ರಾತ್ರಿ ನೀವು ಮಲಗುವ ಮುನ್ನ ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡಿ ಮಲಗುವುದರಿಂದ ಬೆಳಿಗ್ಗೆ ಮೂತ್ರ ವಿಸರ್ಜನೆಯ ಮೂಲಕ ಮತ್ತು ಮಲವಿಸರ್ಜನೆ

ಮೂಲಕ ನಮ್ಮ ದೇಹದಲ್ಲಿ ಇರುವ ಹಲವಾರು ವಿಷಕಾರಿ ಅಂಶಗಳನ್ನು ಇದು ತೆಗೆದುಹಾಕುತ್ತದೆ ಮತ್ತು ರಾತ್ರಿ ಮಲಗುವ ಮುನ್ನ ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಇದರಿಂದ ನಮ್ಮ ಹೃದಯ ಯಾವಾಗಲೂ ಆರೋಗ್ಯಕರವಾಗಿರಲು ಸಹಾಯ ಆಗುತ್ತದೆ ಕೆಟ್ಟ ಕೊಲೆಸ್ಟ್ರಾಲ್ ಹೃದಯಕ್ಕೆ ಬಹಳ ಹಾನಿಕರವಾಗಿದ್ದು ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ

ಮತ್ತು ಯಾರಿಗೆ ಆಹಾರ ಜೀರ್ಣ ಆಗುತ್ತಿರುವುದಿಲ್ಲ ಮತ್ತು ಹಸಿವು ಆಗುತ್ತಿರುವುದಿಲ್ಲ ಅಂಥವರಿಗೆ ಇದು ತುಂಬಾನೇ ಒಳ್ಳೆಯದು ಅಂತ ಹೇಳಬಹುದು ಬೆಳ್ಳುಳ್ಳಿ ಸೇವನೆ ಮಾಡುವುದರಿಂದ ನಿಮ್ಮ ಹಸಿವು ಕೂಡ ಹೆಚ್ಚಾಗುತ್ತದೆ ಮತ್ತು ನೀವು ತಿನ್ನುವ ಆಹಾರ ಜೀರ್ಣವಾಗಲು ಸಹಾಯ ಆಗುತ್ತದೆ ಜೊತೆಗೆ ನಿಮ್ಮ ಜೀರ್ಣಕ್ರಿಯೆಯೂ ಕೂಡ ವೃದ್ಧಿಯಾಗುತ್ತದೆ ಮತ್ತು ಇದರ ಇನ್ನೊಂದು ವಿಶೇಷತೆ ಏನೆಂದರೆ ದೇಹದಲ್ಲಿರುವ

ಆಲಸ್ಯ ಕಡಿಮೆ ಮಾಡಿ ಶರೀರಕ್ಕೆಒಂದು ವಿಶೇಷವಾದ ಶಕ್ತಿಯನ್ನು ಕೊಡುತ್ತದೆ ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಕ್ಯಾನ್ಸರ್ ಕೋಶಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ ಮತ್ತು ಪ್ರತಿನಿತ್ಯ 1ಎಸಳು ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ನಮ್ಮ ಚಯಪಚಯ ಕ್ರೀಯೇ ಸುಲಭವಾಗಿ ದೇಹದಲ್ಲಿರುವ ಬೊಜ್ಜನ್ನು ಕರಗಿಸಲು ಕೂಡ ಸಹಾಯ ಮಾಡುತ್ತದೆ

ಯಾರಿಗೆ ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುತ್ತದೆ ಅಂತವರು ರಾತ್ರಿ ಮಲಗುವ ಮುನ್ನ ಕೇವಲ ಒಂದು ಎಸಳನ್ನು ಸೇವನೆ ಮಾಡಬೇಕು ಇದರಿಂದ ವೀರ್ಯಾಣುಗಳ ಸಂಖ್ಯೆ ವೃದ್ಧಿ ಆಗುತ್ತದೆ ಮತ್ತು ವೀರ್ಯಾಣುಗಳ ಸಂಖ್ಯೆ ಕೂಡ ಹೆಚ್ಚಾಗುತ್ತದೆ ಮತ್ತು ಹುರಿದ ಬೆಳ್ಳುಳ್ಳಿಯನ್ನು ಸೇವನೆ ಮಾಡುವುದರಿಂದ ಅಸ್ತಮಾ ಕಫ ಕಡಿಮೆ ಮಾಡಲು ಕೂಡ ಸಹಾಯ ಮಾಡುತ್ತದೆ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.