ಸಕ್ಕರೆ ಕಾಯಿಲೆ, ಸಂಧಿವಾತ, ಕ್ಯಾ ನ್ಸರ್ ಬರದಂತೆ ತಡೆಗಟ್ಟಲು ರಾಮಬಾಣ ಈ ‘ರಾಮಫಲ ಹಣ್ಣು

0

ನಮಸ್ಕಾರ ಸ್ನೇಹಿತರೇ ನಾವು ಆರೋಗ್ಯವಾಗಿ ಇರಲು ನಮ್ಮ ದೇಹಕ್ಕೆ ಅಗತ್ಯವಾಗಿರುವ ಪೌಷ್ಟಿಕಾಂಶಗಳು ಬೇಕಾಗಿರುತ್ತವೆ ದೇಹದಲ್ಲಿ ಸೂಕ್ತ ಪ್ರಮಾಣದ ಜೀವಸತ್ವ ಹಾಗೂ ಪೌಷ್ಟಿಕಾಂಶಗಳು ಇದ್ದಾಗ ಮಾತ್ರ ನಾವು ಆರೋಗ್ಯವಾಗಿ ಇರಲು ಸಾಧ್ಯವಾಗುತ್ತದೆ ಈ ಎಲ್ಲಾ ಪೌಷ್ಟಿಕಾಂಶಗಳು ನಮಗೆ ಹಣ್ಣು ಮತ್ತು ತರಕಾರಿಗಳಲ್ಲಿ ದೊರೆಯುತ್ತದೆ ಕೆಲವೊಮ್ಮೆ ನಾವು ಎಲ್ಲಾ ರೀತಿಯಾದಂತಹ ಹಣ್ಣುಗಳು ಮತ್ತು ತರಕಾರಿಗಳನ್ನು ಸೇವನೆ ಮಾಡುವುದೆಲ್ಲ ಮತ್ತು ಹೆಚ್ಚಾಗಿ ಅದರ ಬಗ್ಗೆ ಮಾಹಿತಿ ಕೂಡ ತಿಳಿದಿರುವುದಿಲ್ಲ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅಂತಹ ಅಪರೂಪದ ಹಣ್ಣುಗಳಲ್ಲಿ ಒಂದಾಗಿರುವಂತಹ ರಾಮಫಲಹಣ್ಣು ಕೂಡ ಒಂದು ಹೆಣ್ಣು ಕರ್ನಾಟಕ ತಮಿಳುನಾಡು ಕೇರಳ ಮತ್ತು ಹಲವಾರು ರಾಜ್ಯಗಳಲ್ಲಿ ಕೂಡ ಬೆಳೆಯಲಾಗುತ್ತದೆ ಆದರೂ ಕೂಡ ಸಾಕಷ್ಟು ಜನರಿಗೆ ಈ ಹಣ್ಣಿನ ಬಗ್ಗೆ ಅಷ್ಟೊಂದು ಅರಿವಿರುವುದಿಲ್ಲ ಹಾಗಾಗಿ ಇವತ್ತಿನ ಈ ಸಂಚಿಕೆಯಲ್ಲಿ ರಾಮ ಫಲ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲ ರೀತಿಯಾದಂತಹ ಲಾಭಗಳಾಗುತ್ತವೆ

ಮತ್ತು ಇದನ್ನು ಸೇವನೆ ಮಾಡುವುದರಿಂದ ಯಾವೆಲ್ಲ ರೀತಿ ಆದಂತಹ ಕಾಯಿಲೆಗಳು ಬರದೇ ಇರುವಂತೆ ನೋಡಿಕೊಳ್ಳಬಹುದು ಎನ್ನುವ ಬಗ್ಗೆ ಮಾಹಿತಿ ಕೊಡುತ್ತೇವೆ ಹಾಗಾಗಿ ಈ ಸಂಚಿಕೆಯನ್ನು ಪೂರ್ತಿಯಾಗಿ ಓದಿ ಸ್ನೇಹಿತರೆ ಈ ರಾಮ ಫಲ ಹಣ್ಣು ಹೆಚ್ಚಾಗಿ ನಮಗೆ ಜನವರಿ ಫೆಬ್ರುವರಿ ಮಾರ್ಚ್ ತಿಂಗಳಲ್ಲಿ ಸೇವನೆ ಮಾಡಲು ಸಿಗುತ್ತದೆ ಈ ಹಣ್ಣುಗಳು ನಿಮಗೆ ಸಿಕ್ಕರೆ ತಂದು ಸೇವನೆ ಮಾಡಿ ಯಾಕೆ ಅಂದರೆ ಇದರಿಂದ ತುಂಬಾನೇ ಲಾಭವಿದೆ

ಇದನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲ ರೀತಿಯಾದಂತಹ ಲಾಭಗಳಾಗುತ್ತವೆ ಎನ್ನುವುದನ್ನು ನೋಡೋಣ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ನೀವು ಗಮನಿಸಿರಬಹುದು ಹಲವಾರು ಜನರಿಗೆ ಕ್ಯಾನ್ಸರ್ ರೋಗ ಬರುತ್ತಿದೆ ಈ ರಾಮ ಫಲವನ್ನು ಸೇವನೆ ಮಾಡುವುದರಿಂದ ಕ್ಯಾನ್ಸರ್ ರೋಗ ಬರದೇ ಇರುವಂತೆ ನೋಡಿಕೊಳ್ಳುತ್ತದೆ ಮತ್ತು ಈ ಹಣ್ಣನ್ನು ನಾವು ನೇಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚಾಗುವುದರ ಜೊತೆಗೆ ವಾತಾವರಣ ಬದಲಾಗುವಿಕೆಯಿಂದ ಸಣ್ಣಪುಟ್ಟ ರೋಗಗಳು ಬರುತ್ತಿರುತ್ತವೆ

ಈ ಸಣ್ಣ ಪುಟ್ಟ ಆರೋಗ್ಯದ ಸಮಸ್ಯೆಗಳನ್ನು ತಡೆಗಟ್ಟಲು ಈ ಹಣ್ಣು ತುಂಬಾನೇ ಸಹಾಯಮಾಡುತ್ತದೆ ಮತ್ತು ಇದರಲ್ಲಿ ವಿಟಮಿನ್ ಎ ಇರುವುದರಿಂದ ನಮ್ಮ ಕಣ್ಣಿನ ಆರೋಗ್ಯಕ್ಕೂ ಕೂಡ ಒಳ್ಳೆಯದು ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಮತ್ತು ಇದರಲ್ಲಿ ಇರುವಂತಹ ವಿಟಮಿನ್ ಬಿ ಉರಿ ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಹಾಗೆ ಇತ್ತೀಚಿನ ದಿನಗಳಲ್ಲಿ ನೀವು ಗಮನಿಸಿರಬಹುದು ಯಾರು ನೋಡಿದರು ಕೈಕಾಲು ನೋವು ಸಂಧಿವಾತ ಗಂಟು ನೋವು ಇಂತಹ ಅನೇಕ ನೋವುಗಳು ಇರುತ್ತವೆ

ನಿಯಮಿತವಾಗಿ ಈ ಹಣ್ಣನ್ನು ಸೇವನೆ ಮಾಡುವುದರಿಂದ ಸಂಧಿವಾತ ನೋವು ಕಡಿಮೆಯಾಗಲು ಸಹಾಯ ಮಾಡುತ್ತದೆ ಹಾಗೆ ಯಾರಿಗೆ ಕೂದಲು ಉದುರುವಂತಹ ಸಮಸ್ಯೆ ಇರುತ್ತದೆ ಮತ್ತು ಮೊಡವೆಗಳು ಹೆಚ್ಚಾಗಿ ಬರುತ್ತಾ ಇರುತ್ತವೆ ಇದನ್ನು ನಿಯಮಿತವಾಗಿ ಸೇವನೆ ಮಾಡುತ್ತಾ ಹೋದರೆ ನಮ್ಮ ಕೂದಲಿನ ಆರೋಗ್ಯಕ್ಕೂ ಕೂಡ ಒಳ್ಳೆಯದು ಮತ್ತು ಮಡವೆ ಕೂಡ ಕಡಿಮೆಯಾಗಲು ಸಹಾಯ ಮಾಡುತ್ತದೆ ಹಾಗೆ ಸಾಮಾನ್ಯವಾಗಿ ಸಕ್ಕರೆ ಕಾಯಿಲೆ ಇದ್ದವರು ಎಲ್ಲಾ ಹಣ್ಣನ್ನು ಎಚ್ಚರಿಕೆಯಿಂದ ತಿನ್ನುತ್ತಾರೆ

ಈ ಹಣ್ಣನ್ನು ತಿನ್ನಬೇಕಾ ಅಥವಾ ತಿನ್ನಬಾರದ ಎನ್ನುವ ಗೊಂದಲಕ್ಕೆ ಬಿದ್ದಿರುತ್ತಾರೆ ಆದರೆ ಈ ಹಣ್ಣಿನಲ್ಲಿ ಇರುವಂತಹ ಉತ್ತಮವಾದ ಪೌಷ್ಟಿಕಾಂಶಗಳು ನಮ್ಮ ರಕ್ತದಲ್ಲಿ ಇರುವಂತಹ ಗ್ಲುಕೋಸ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಹಾಗಾಗಿ ಸಕ್ಕರೆ ಕಾಯಿಲೆ ಇದ್ದವರು ಇದನ್ನು ಸೇವನೆ ಮಾಡಬಹುದು ಸಿಹಿಯ ವಿಷಯಕ್ಕೆ ಬಂದರೆ ಇದು ಸೀತಾಫಲ ಹಣ್ಣಿಗಿಂತ ಕಡಿಮೆ ಸಿಹಿ ಹೊಂದಿರುತ್ತದೆ ಹಾಗಾಗಿ ಸಕ್ಕರೆ ಕಾಯಿಲೆ ಇದ್ದವರು ಕೂಡ ಈ ಹಣ್ಣನ್ನು ತಿನ್ನಬಹುದು ಮತ್ತು ಇದರಲ್ಲಿರುವ ಪೌಷ್ಟಿಕಾಂಶಗಳು ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಜೊತೆಗೆ

ಈ ರಾಮಪಲದಲ್ಲಿ ಇರುವಂತಹ ವಿಟಮಿನ್ ಬಿ ವಿಟಮಿನ್ ಸಿ ನಮ್ಮ ದೇಹಕ್ಕೆ ತುಂಬಾನೆ ಅಗತ್ಯವಿರುತ್ತದೆ ಇದರಿಂದ ನಮ್ಮ ಕೂದಲು ನಮ್ಮ ಚರ್ಮದ ಆರೋಗ್ಯಕ್ಕೂ ಕೂಡ ತುಂಬಾನೇ ಒಳ್ಳೆಯದು ಹಾಗೂ ಕೀಲು ನೋವಿಗೂ ತುಂಬಾನೆ ಒಳ್ಳೆಯದು ಹಾಗಾಗಿ ಈ ಹಣ್ಣು ಸಿಕ್ಕಾಗ ನೇಮಿತವಾಗಿ ಸೇವನೆ ಮಾಡಿ ಆರೋಗ್ಯದಿಂದ ಇರಿ ಸ್ನೇಹಿತರೆ ಮಾಹಿತಿ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.