ಶ್ರಾವಣ ಮಾಸ ಮುಗಿಯುವವರೆಗೂ ಈ 6 ರಾಶಿಗಳಿಗೆ ಭಾರಿ ಯೋಗ ಫಲ|ಲಕ್ಷ್ಮೀಪುತ್ರರಾಗುತ್ತಾರೆ

0

ಎಲ್ಲರಿಗೂ ನಮಸ್ಕಾರ, ಶ್ರಾವಣ ಮಾಸ ಬಂದರೆ ಸಾಕು ಎಲ್ಲರ ಮನೆಯಲ್ಲೂ ಸಂತಸದ ದಿನಗಳು ಆರಂಭವಾಗುತ್ತದೆ. ಹಬ್ಬಗಳ ಸಾಲು ಸಾಲು ಬರುತ್ತದೆ. ಇದರಿಂದಾಗಿ ಸಂತೋಷದ ಮೂಡುತ್ತದೆ. ಶ್ರಾವಣ ಮಾಸದಲ್ಲಿ ಈ ಕೆಲವು ರಾಶಿಗಳು ಲಾಭ ಪಡೆದುಕೊಳ್ಳುತ್ತಾರೆ ಈ ಶ್ರಾವಣ ಮಾಸದಲ್ಲಿ ಅದ್ಬುತವಾದ ಫಲವನ್ನು ಪಡೆಯಲಿದ್ದಾರೆ. ಆ ಅದೃಷ್ಟ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮೀದೇವಿಯ ಭಕ್ತರಾಗಿದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಸಾಮಾನ್ಯವಾಗಿ ಹಳ್ಳಿಗಳಲ್ಲಿ ಹಬ್ಬಗಳನ್ನು ತುಂಬಾ ಸೊಗಸಾಗಿ ಮಾಡುತ್ತಾರೆ. ಎಲ್ಲರಿಗೂ ತಿಳಿದಿರುವ ಹಾಗೆ ಆಷಾಢ ಮಾಸ ಮುಗಿದ ನಂತರ ಶ್ರಾವಣ ಮಾಸ ಬರುತ್ತದೆ ಹಲವಾರು ಜನರು ಶ್ರಾವಣ ಮಾಸಕ್ಕಾಗಿ ಕಾತರದಿಂದ ಕಾಯುತ್ತ ಇರುತ್ತಾರೆ.

ಪ್ರತಿ ದೇವರಿಗೂ ಕೂಡ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಹಾಗೆ ಶ್ರಾವಣ ಮಾಸ ಈ ಕೆಲವು ರಾಶಿಯವರಿಗೆ ಅದೃಷ್ಟವನ್ನು ಪಡೆಯುತ್ತಾರೆ. ಇದರಿಂದಾಗಿ ಸಕಲ ಸಮಸ್ಯೆಗೆ ಪರಿಹಾರ ಪಡೆಕೊಳ್ಳುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಅದರಲ್ಲೂ ಹೆಣ್ಣು ಮಕ್ಕಳು ಶ್ರಾವಣ ಮಾಸದಲ್ಲಿ ಪ್ರತಿ ಶುಕ್ರವಾರದಂದು ಶುಕ್ರ ಗೌರಿ ವ್ರತವನ್ನು ಮಾಡಬೇಕು. ಪ್ರತಿ ಮಂಗಳವಾರದಂದು ಮಂಗಳ ಗೌರಿ ವೃತ್ತವನ್ನು ಆಚರಿಸಬೇಕು.

ಹೀಗೆ ಮಾಡುವುದರಿಂದ ಮನೆಯಲ್ಲಿ ಇರುವಂತಹ ಎಲ್ಲಾ ಕಷ್ಟಗಳು ದೂರವಾಗಿ ಒಳ್ಳೆಯ ದಿನಗಳು ಬರುತ್ತದೆ. ಆರ್ಥಿಕ ಸಮಸ್ಯೆ, ವಿದ್ಯಾರ್ಥಿಗಳಿಗೆ ಓದುವುದರಲ್ಲಿ ಹಿನ್ನಡೆ. ಹೀಗೆ ಹತ್ತು ಹಲವಾರು ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು ಮತ್ತು ಜಾತಕದಲ್ಲಿ ಇರುವಂತಹ ದೋಷವು ಕೂಡ ಮಂಗಳ ಗೌರಿ ಮತ್ತು ಶುಕ್ರ ಗೌರಿ ವ್ರತ ಮಾಡುವುದರಿಂದ

ಪರಿಹಾರವಾಗುತ್ತದೆ ಈ ಕೆಲವು ರಾಶಿಯಲ್ಲಿ ಜನಿಸಿದವರು ಶ್ರಾವಣ ಮಾಸದಲ್ಲಿ ಅದ್ಭುತ ಫಲವನ್ನು ಪಡೆಯಲಿದ್ದಾರೆ. ಗುರು ಹಿರಿಯರಿಗೆ ಗೌರವವನ್ನು ನೀಡುತ್ತಾರೆ. ಈ ಲಾಭವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದರೆ ಕನ್ಯಾ ರಾಶಿ, ಮೀನಾ ರಾಶಿ, ಧನಸ್ಸು ರಾಶಿ, ಮಕರ ಮಿಥುನ ರಾಶಿ, ಸಿಂಹ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಲಕ್ಷ್ಮಿ ದೇವಿ ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.