ನೀವು ಕುಳಿತುಕೊಳ್ಳುವ ವಿಧಾನ ಮೇಲೆ ನಿಮ್ಮ ವ್ಯಕ್ತಿತ್ವ

ನಮಸ್ಕಾರ ಸ್ನೇಹಿತರೆ ಜನರು ತಮ್ಮ ಬಗ್ಗೆ ತಿಳಿದುಕೊಳ್ಳುವುದಕ್ಕಿಂತ ಬೇರೆಯವರ ಬಗ್ಗೆ ತಿಳಿದುಕೊಳ್ಳಲು ಹೆಚ್ಚು ಆಸಕ್ತಿಯನ್ನು ತೋರಿಸುತ್ತಾರೆ ಆದರೆ ಇಲ್ಲಿಯ ಒಂದು ವಿಧಾನದಿಂದ ನಾವು ನಮ್ಮ ವ್ಯಕ್ತಿತ್ವದ ಬಗ್ಗೆ ತಿಳಿದುಕೊಳ್ಳಬಹುದು ಬಾಡಿ ಲಾಂಗ್ವೇಜ್ ಹಾವಭಾವ ಇವುಗಳ ಬಗ್ಗೆ ನಡೆಸಿರುವ ಒಂದು ಅಧ್ಯಯನದಿಂದ ಈ ವಿಷಯಗಳನ್ನು ತಯಾರು ಮಾಡಲಾಗಿದೆ ಇದು ನಿಮ್ಮ ಬಗ್ಗೆ ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಹೇಳುತ್ತದೆ ಹಾಗೆ ತಿಳಿದುಕೊಳ್ಳುವ ಕುತೂಹಲ

ನಿಮಗಿದ್ದರೆ ಚಿತ್ರದಲ್ಲಿರುವ ನೆರಳುಗಳಲ್ಲಿ ನಿಮಗೆ ಯಾವುದು ತುಂಬಾನೇ ಯಶಸ್ವಿ ಮಹಿಳೆಯ ಚಿತ್ರ ಎಂಬುದನ್ನು ಆಯ್ಕೆ ಮಾಡಿಕೊಳ್ಳಿ ಮೂರನೆಯ ನೆರಳು ಅತ್ಯಂತ ಯಶಸ್ವಿ ಅಂತ ನೀವು ಅಂದುಕೊಂಡಿದ್ದರೆ ನೀವು ತುಂಬಾನೇ ತರ್ಕಬದ್ಧವಾಗಿ ಯೋಚನೆ ಮಾಡುತ್ತೀರಾ ಅಂತಾನೆ ಅರ್ಥ ಯಾವುದೇ ಮಾರ್ಗವನ್ನು ಆರಿಸಿಕೊಳ್ಳುವ ಮೊದಲು ಅದರ ಬಗ್ಗೆ ವಿವರವಾಗಿ ವಿಶ್ಲೇಷಣೆ ಮಾಡುತ್ತೀರಾ ಅದಕ್ಕೆ ನೀವು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಹೆಚ್ಚು ಸಮಯನ ತೆಗೆದುಕೊಳ್ಳುತ್ತೀರಿ ಆದರೆ ನೀವು ತೆಗೆದುಕೊಳ್ಳುವ ನಿರ್ಧಾರ ಸರಿಯಾಗಿರುತ್ತದೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಇನ್ನು ಎರಡನೆಯದು ಮೊದಲನೇ ನೆರಳು ಅತ್ಯಂತ ಯಶಸ್ವಿ ಅಂತ ನೀವು ಅಂದುಕೊಂಡಿದ್ದರೆ ನೀವು ಹೊಸ ಸವಾಲುಗಳನ್ನು ತೆಗೆದುಕೊಂಡರೆ ನೀವು ಹೊಸ ಸವಾಲುಗಳನ್ನು ತೆಗೆದುಕೊಳ್ಳುವ ಬಗ್ಗೆ ಹಿಂಜರಿಯದ ಆತ್ಮವಿಶ್ವಾಸದ ವ್ಯಕ್ತಿಯಾಗಿರುತ್ತಾರೆ ಪ್ರತಿ ಸವಾಲನ್ನು ಆಶಾವಾದ ಉತ್ಸಾಹದಿಂದ ಎದುರಿಸುತ್ತೀರಿ ನೀವು ಗೌರವಾನ್ವಿತ ವ್ಯಕ್ತಿ ಎಂದು ಅನಿಸಿಕೊಳ್ಳಲು ತುಂಬಾನೇ ಕಷ್ಟ ಪಡುತ್ತೀರಾ ಇನ್ನು ಮೂರನೇದಾಗಿ ಎರಡನೇ ನೆರಳು ಅತ್ಯಂತ ಯಶಸ್ವಿ ನೆರಳು ಅಂತ ನೀವು ಭಾವಿಸಿದರೆ ನಿಮ್ಮ ಬುದ್ಧಿ ನಿಮ್ಮ ಮನಸ್ಸು ನಿಮ್ಮ ಮೇಲೆ ಹಿಡಿತ ಹೊಂದಿದೆ ನೀವು ಬುದ್ಧಿ ಹೇಳುವ ಮಾತಿಗಿಂತ ನಿಮ್ಮ ಮನಸ್ಸಿನ ಮಾತನ್ನು ಕೇಳುತ್ತೀರಿ ಕೋಟೆಕಲ್ ಸಮಯದಲ್ಲಿ ನೀವು ಸರಿಯಾಗಿ ಇರ್ತೀರ ಯಾವುದೇ ತರ್ಕವನ್ನು ನೀವು ಒಪ್ಪಿಕೊಳ್ಳುವುದಿಲ್ಲ ಎಲ್ಲಾ ವಿಷಯವನ್ನು ತುಂಬಾನೇ ಚೆನ್ನಾಗಿ ಗ್ರಹಿಸುತ್ತೀರಿ ಯಾರಿಂದಲೂ ಅಷ್ಟು ಸುಲಭವಾಗಿ ನಿಮ್ಮನ್ನು ಮರುಳು ಮಾಡಲು ಆಗುವುದಿಲ್ಲ

ದಯವಿಟ್ಟು ನನ್ನ ಚಾನೆಲ್ ಗೆ ಸಬ್ಸ್ಕ್ರೈಬ್ ಮಾಡಿಕೊಳ್ಳಿ . ನಿಮಗೆ ಯಾವ ರೀತಿಯ ಅಡುಗೆ ಬೇಕು ಎಂದು ನನಗೆ ಕಾಮೆಂಟ್ಸ್ ಮಾಡಿ ತಿಳಿಸಿ , ನಾನು ಆ ರೆಸಿಪಿ ನಿಮಗಾಗಿ ಮಾಡಿ ತೋರಿಸುತ್ತೇನೆ . ದಯವಿಟ್ಟು ನನ್ನನ್ನು ಪ್ರೋತ್ಸಾಹಿಸಿ ವಿಡಿಯೋ ನೋಡಿ , ಲೈಕ್ ಮಾಡಿ , ಕಾಮೆಂಟ್ಸ್ ಹಾಕಿ , ನಿಮ್ಮ ಪ್ರೀತಿ ಪಾತ್ರರೊಂದಿಗೆ ಶೇರ್ ಮಾಡಿ . ನನ್ನ ಚಾನೆಲ್ ನೋಡಿ ಎಂಜಾಯ್ ಮಾಡಿ !!

ನಾಲ್ಕನೇ ನೆರಳು ಅತ್ಯಂತ ಯಶಸ್ವಿ ಮಹಿಳೆಯ ನೆರಳು ಅಂತ ಅಂದುಕೊಂಡರೆ ನಿಮಗೆ ಅತ್ಯಂತ ಮಹತ್ವಾಕಾಂಕ್ಷೆ ಇಲ್ಲ ಆದರೆ ನಿಮಗೆ ನಿಮ್ಮ ಸಾಮರ್ಥ್ಯ ಏನು ಏನನ್ನ ಸಾಧಿಸಬಹುದು ಅನ್ನೋದು ಚೆನ್ನಾಗಿ ಗೊತ್ತಿರುತ್ತದೆ ನಿಮ್ಮ ಗುರಿಯನ್ನು ಸಾಧಿಸಲು ತುಂಬಾನೇ ಕಷ್ಟ ಪಡುತ್ತೀರಾ ಹೊಸ ಹೊಸ ಸವಾಲುಗಳನ್ನು ಸ್ವೀಕರಿಸಲು ನೀವು ರೆಡಿಯಾಗಿ ಇರ್ತೀರಿ ಸವಾಲನ್ನ ಸ್ವೀಕರಿಸಲು ನೀವು ನಿಮ್ಮ ಕಂಫರ್ಟ್ ಜೋನ್ ಅನ್ನು ಬಿಟ್ಟು ಹೊರಬರುವುದಿಲ್ಲ ಸ್ನೇಹಿತರೆ ನಮ್ಮ ಈ ಒಂದು ಲೇಖನ ನಿಮಗೆ ಇಷ್ಟ ಆದರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave a Comment