ನಾಯಕತ್ವದ ಗುಣಗಳು ಪ್ರತಿಯೊಬ್ಬರಲ್ಲೂ ಇರುವುದಿಲ್ಲ ಆದರೆ ಕೆಲವೊಬ್ಬರಿಗೆ ಹುಟ್ಟಿದಾಗಿನಿಂದ ನಾಯಕತ್ವದ ಗುಣಗಳು ಬಂದರೆ,ಇನ್ನು ಕೆಲವರಿಗೆ ಬೆಳೆಯುತ್ತಾ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಉಳಿಸಿಕೊಳ್ಳುತ್ತಾರೆ. ನಾಯಕತ್ವ ವೆಂದರೆ ಒಂದು ಗುಂಪನ್ನು ಅಥವಾ ಸಮೂಹವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದು ಹಾಗೂ ಅವರನ್ನು ನಾಯಕ ಎಂದು ಕರೆಯಲಾಗುತ್ತದೆ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಕೆಲವು ರಾಶಿಯವರು ಜನ್ಮತಃ ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ. ಅಂತಹ ನಾಯಕತ್ವದ ಗುಣಗಳನ್ನು ಹೊಂದಿರುವ ರಾಶಿಗಳು ಯಾವುವು ಎಂದರೆ ಮೇಷ ರಾಶಿ ಇವರು ಬಹಳ ಚಾಕಚಕ್ಯತೆಯಿಂದ ತುಂಬಾ ಸ್ನೇಹವಾಗಿ ಪ್ರೀತಿಯಿಂದ ಮಾತನಾಡುತ್ತಾರೆ.ಜನರು ತಮ್ಮ ಕಷ್ಟ ಸುಖದಲ್ಲಿ ನೆನಪಿಸಿಕೊಳ್ಳುವುದು ಗೌರವ ಎಂದು ಇವರು ಭಾವಿಸುತ್ತಾರೆ ಇದರಿಂದ ಅವರು ವೈಯಕ್ತಿಕವಾಗಿ ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ. ಅವರ ಆತ್ಮವಿಶ್ವಾಸ ಮತ್ತು ಜನಪ್ರಿಯತೆ ಇನ್ನೊಬ್ಬರನ್ನು ಸೆಳೆಯುವಂತೆ ಮಾಡುತ್ತದೆ.
ವೃಶ್ಚಿಕ ರಾಶಿ ಈ ರಾಶಿಯವರಲ್ಲಿ ಸ್ನೇಹಿತರನ್ನು ಬದಲಾವಣೆ ಮಾಡುವ ಗುಣ ಇರುತ್ತದೆ. ರಕ್ಷಣೆ ಮತ್ತು ಹಕ್ಕಿನ ಬಗ್ಗೆ ಕಾಳಜಿ ಇರುವ ಇವರು ನಾಯಕತ್ವದ ಗುಣ ಹೊಂದಿರುತ್ತಾರೆ. ಜವಾಬ್ದಾರಿಯುತವಾಗಿ ಎಲ್ಲಾ ಕೆಲಸಗಳನ್ನು ತಾವು ಮುನ್ನಡೆಸುತ್ತಾರೆ.ಹೀಗಾಗಿ ಇವರಲ್ಲಿ ನಾಯಕತ್ವದ ಗುಣಗಳು ಹೆಚ್ಚಾಗಿರುತ್ತದೆ.
ಸಿಂಹ ರಾಶಿ ಈ ರಾಶಿಯವರು ಬಹಳ ಆಕ್ರಮಣಕಾರಿಯಾಗಿ ನಾಯಕತ್ವದ ಗುಣ ಗಳನ್ನು ಹೊಂದಿರುತ್ತಾರೆ. ತಮ್ಮ ಕೆಲಸಗಳನ್ನು ತಾವು ಅಚ್ಚುಕಟ್ಟಾಗಿ ನಿಭಾಯಿಸುವಲ್ಲಿ ಇವರು ಯಶಸ್ವಿಯಾಗುತ್ತಾರೆ. ಇನ್ನು ಜೀವನದಲ್ಲಿ ಎಂತಹ ಕಷ್ಟ ಎದುರಾದರೂ ಸಿಂಹರಾಶಿಯವರ ಸಹಾಯಕ್ಕೆ ಕರೆದುಕೊಂಡರೆ ಆ ಕೆಲಸದಲ್ಲಿ ಜಯ ಸಾಧಿಸಬಹುದು ಹಾಗಾಗಿ ಇವರಲ್ಲಿ ನಾಯಕತ್ವದ ಗುಣಗಳು ಇರುತ್ತವೆ. ಮಕರ ರಾಶಿ ಈ ರಾಶಿಯವರು ಒಳ್ಳೆಯ ನಾಯಕತ್ವದ ಗುಣಗಳನ್ನು ಹೊಂದಿರುತ್ತಾರೆ ಏಕೆಂದರೆ ಇವರಲ್ಲಿ ಸ್ವಯಂ ನಿಯಂತ್ರಣದ ಶಕ್ತಿ ಇರುತ್ತದೆ. ಇವರು ಇತರರ ಬಗ್ಗೆ ಹೆಚ್ಚು ಆಲೋಚಿಸುತ್ತಾರೆ, ಯಾವುದೇ ಕುಂದು ಕೊರತೆ ಬರದಂತೆ ನೋಡಿಕೊಳ್ಳುತ್ತಾರೆ. ನಿಮ್ಮಲ್ಲಿ ಕೂಡ ನಾಯಕತ್ವದ ಗುಣಗಳು ಇದ್ದರೆ ನಮಗೆ ಕಾಮೆಂಟ್ ಮಾಡಿ ತಿಳಿಸಿ.ಧನ್ಯವಾದಗಳು.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಶಾಸನ ಬದ್ದ ಎಚ್ಚರಿಕೆ.ಜಗತ್ತೇ ನಿಂತಿರುವುದು ನಂಬಿಕೆಗಳ ಆಧಾರದ ಮೇಲೆ.ನಮ್ಮ ಆರ್ಟಿಕಲ್ ಕೇವಲ ಈ ನಂಬಿಕೆಗಳ ಆಧಾರದ ಮೇಲೆ ಮಾತ್ರ ನೆಲೆಯೂರಿ ಇರುವುದರಿಂದ ರಾಶಿ ಭವಿಷ್ಯ ,ಶಾಸ್ತ್ರ ಮತ್ತು ಧರ್ಮ ಇವುಗಳ ಆಸಕ್ತರಿಗೆ ಮಾತ್ರ ಮಾಡಲಾಗಿದೆ.ನಮ್ಮ ಹಿಂದೂ ಧರ್ಮ,ಶಾಸ್ತ್ರಗಳ ಪ್ರಕಾರ ಶಾಸ್ತ್ರ ಹಾಗೂ ರಾಶಿ ಭವಿಷ್ಯ ಯಾವುದೇ ಮೂಡನಂಬಿಕೆ ಅಲ್ಲದೆ ನಂಬಿಕೆ ಆಧಾರದ ಮೇಲೆ ಬಿಂಬಿತವಾಗಿದೆ.ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮೂಡನಂಬಿಕೆ ನಿಷೇಧ ಕಾಯ್ದೆಯನ್ನು ಗೌರವಿಸುತ್ತಾ ನಮ್ಮ ಆರ್ಟಿಕಲ್ಸ್ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ಒಳಗೊಂಡಿಲ್ಲ.ಈ ಆರ್ಟಿಕಲ್ ಕೇವಲ ಆಸಕ್ತಿ ಹಾಗೂ ನಂಬಿಕೆ ಇದ್ದವರಿಗೆ ಮಾತ್ರ.ಯಾವುದೇ ಹಾನಿ ಮತ್ತು ಅಪಘಾತಗಳಿಗೆ ನಾವು ಹೊಣೆಗಾರರಲ್ಲ.