ತುಲಾ ರಾಶಿ ಗುಣ ಲಕ್ಷಣಗಳು,ಅದೃಷ್ಟ ಸಂಖ್ಯೆ, ದಿನ, ರತ್ನ

0

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತುಲಾ ರಾಶಿಯವರ ಗುಣ ಲಕ್ಷಣಗಳನ್ನು ತಿಳಿಯೋಣ ಈ ರಾಶಿಯವರು ವ್ಯಾಪಾರದ ವ್ಯವಹಾರದ ಎಲ್ಲಾ ತಂತ್ರಗಳನ್ನು ಬಲ್ಲವರಾಗಿರುತ್ತಾರೆ ಇವರಿಗೆ ಸ್ಥಿರ ಉದ್ಯೋಗ ಇರಲಾರದು ಇವರ ಮುಖದಲ್ಲಿ ಆಕರ್ಷಣೀಯ

ತೇಜಸ್ಸು ಇರುತ್ತದೆ ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಹೊಂದುತ್ತಾರೆ ಯಾವುದೇ ಕೆಲಸವನ್ನು ಧೈರ್ಯವಾಗಿ ಸಾಧಿಸುವ ಗುಣವನ್ನು ಹೊಂದಿರುತ್ತಾರೆ ನ್ಯಾಯಮಾರ್ಗದಲ್ಲಿ ನಡೆಯುವ ರಾಗಿರುತ್ತಾರೆ ಕಲೇ ಸಾಹಿತ್ಯ ನಾಟಕ ರಂಗದಲ್ಲಿ ಕೀರ್ತಿ ಪಡೆಯುತ್ತಾರೆ ಇತರರಿಗೆ ಸಹಾಯ ಮಾಡುವ ಗುಣ ಹೊಂದಿರುತ್ತಾರೆ

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಮಿತ ಸಂತಾನ ಹೊಂದಿದವರಾಗಿರುತ್ತಾರೆ ಪ್ರಯಾಣದಲ್ಲಿ ಆಸಕ್ತರಾಗಿರುತ್ತಾರೆ ಮಾತಿನಲ್ಲಿ ಶತ್ರುಗಳನ್ನು ಜಯಿಸುವ ಗುಣ ಇವರದ್ದು ಇವರಿಗೆ ವಿಭಿನ್ನಬಗೆಯ ಸ್ನೇಹಿತರಿರುತ್ತಾರೆ ಇವರದು ಮೃದು ಸ್ವಭಾವ ಎಲ್ಲವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಾರೆ ನೇರ ನುಡಿ ಆತುರದ ಸ್ವಬವ ಇವರದಲ್ಲ ಮನಸ್ಸು ಸ್ಥಿರವಾಗಿರುವುದಿಲ್ಲ ಇವರದು ಸದಾ ಸುಖ ಬಯಸುವ ಗುಣ ಆಗಿರುತ್ತದೆ ಇತರರ ಅಭಿಪ್ರಾಯವನ್ನು ತಕ್ಷಣ ಒಪ್ಪುವುದಿಲ್ಲ ಇತರರಿಗೆ ಇವರ ಮರ್ಮ ತಿಳಿಯುವುದು ಬಹಳ ಕಷ್ಟ ಜ್ಯೋತಿಷ್ಯದಲ್ಲಿ ಅಪಾರ ನಂಬಿಕೆ ಉಳ್ಳವರಾಗಿರುತ್ತಾರೆ ತುಲಾರಾಶಿಯವರ ವಿಶೇಷಗುಣ

ಏನೆಂದರೆ ಬಹಳ ನಿಪುಣರು ಅಧ್ಯಯನಶೀಲರು ತುಲಾ ರಾಶಿಯ ಅದೃಷ್ಟ ರತ್ನ ವಜ್ರ ಅದೃಷ್ಟ ಬಣ್ಣ ಬಿಳಿ ಮತ್ತು ನೀಲಿ ಅದೃಸ್ಟ ದಿನ ಶುಕ್ರವಾರ ಮತ್ತು ಸೋಮವಾರ ಅದೃಷ್ಟ ದೇವತೆ ಮಹಾಲಕ್ಷ್ಮಿ ಅದೃಷ್ಟ ಸಂಖ್ಯೆ 4,6, 7,9, ಅದೃಷ್ಟ ದಿನಾಂಕ 6,15, ಮತ್ತು 24 ಮಿತ್ರ ರಾಶಿಗಳು ಮಿಥುನ ಕುಂಭ ಮತ್ತು ಕನ್ಯಾ ಶತ್ರು ರಾಶಿಗಳು ಸಿಂಹ ತುಲಾ ರಾಶಿಯ ಅಧಿಪತಿ ಶುಕ್ರ ಶುಕ್ರನ ಮಂತ್ರವನ್ನು ತಪ್ಪದೆ ಪಟಿಸುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಓಂ ಬೃಗು ಸುತಾಯ ವಿದ್ಮಹಿ ಶಿಷ್ಯ ವತ್ಸಲಾಯ ಧೀಮಹಿ ತನ್ನೋ ಶುಕ್ರ ಪ್ರಚೋದಯಾತ್ ಸ್ನೇಹಿತರೆ ಮಾಹಿತಿ ಇಷ್ಟ ಆದ್ರೆ ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಷೇರ್ ಮಾಡಿ ಧನ್ಯವಾದಗಳು

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

Leave A Reply

Your email address will not be published.