ನೀವು ನಂಬಿ ಕೊಟ್ಟ ದುಡ್ಡು ವಾಪಸ್ ಬರ್ತಿಲ್ವಾ? ಹೀಗೆ ಮಾಡಿದರೆ ಅವರಿಗವರೇ ಸಂತೋಷದಿಂದ ನಿಮ್ಮ ಕೈಯಲ್ಲಿ ಹಣ ಇಡುತ್ತಾರೆ

0

ನಮಸ್ಕಾರ ಸ್ನೇಹಿತರೆ, ನಾವು ಕೆಲವು ವ್ಯಕ್ತಿಗಳಿಗೆ ಅವರ ಅವಸರಕ್ಕೆ ಹಣವನ್ನು ಸಾಲವಾಗಿ ಕೊಡುತ್ತೇವೆ. ಬಡ್ಡಿ ಬರುತ್ತದೆ ಎಂದು ಅಥಾವ ಕೈ ಸಾಲಕ್ಕೆ ಇರಬಹುದು. ಈ ರೀತಿ ಮನುಷ್ಯರು ಅವರ ಅವಸರಕ್ಕೆ ಹಣಕ್ಕಾಗಿ ಬರುತ್ತಾರೆ. ನಮ್ಮಲ್ಲಿ ಇರುವ ಹಣವನ್ನು ಅವರ ಸಹಾಯಕಾಗಿ ಕೊಡುತ್ತೇವೆ. ಅದು ಕೆಲವರು ಬಡ್ಡಿ ಬರುತ್ತದೆ ಎಂದು ಸಹ ಕೊಡಬಹುದು ಇನ್ನು ಕೆಲವು ಸಂದರ್ಭಗಳಲ್ಲಿ ಹಣವನ್ನು ವ್ಯಾಪಾರದಲ್ಲಿ ಇಟ್ಟಿರುತ್ತಾರೆ. ಅದು ವ್ಯಾಪಾರ ಮಾಡುವುದಕ್ಕೆ ಪ್ರಯತ್ನ ಮಾಡುತ್ತಾರೆ. ಅವರ ಜಾತಕ ಚಕ್ರದಲ್ಲಿ ಕೆಟ್ಟ ದೆಸೆಯಿಂದ ಎಷ್ಟೇ ಪ್ರಯತ್ನ ಮಾಡಿದರೂ ನಿಮ್ಮ ಹಣ ಒಸುಲಿ ಆಗುವುದಿಲ್ಲ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel

ಕಷ್ಟಗಳನ್ನು ಅನುಭವಿಸುತ್ತ ಇರುತ್ತಾರೆ ಹಣ ತೊಗಳುವಾಗ ಸಿಹಿ ಮಾತನ್ನು ಆಡುತ್ತಾರೆ ಆದರೆ ಕೊಡಬೇಕು ಅಂದಾಗ ನೆಪವನ್ನು ಹೇಳುತ್ತಾರೆ. ಇದರಿಂದ ಗಟ್ಟಿಯಾಗಿ ಹಣ ಕೇಳಿದರೆ ಸಂಬಂಧ ಹಾಳಾಗುವಬಹುದು. ಇದಕ್ಕೆ ಪರಿಹಾರ ಏನು ಎಂಬುದನ್ನು ನಾವು ತಿಳಿದುಕೊಳ್ಳೋಣ ಬನ್ನಿ.ಮೊದಲಿಗೆ ಅವರ ವಾಸ ಮಾಡುವ ಮನೆ ಯಾವುದು ಆಗಲಿ, ಕೆಲಸ ಮಾಡುವ ಕಚೇರಿ ಯಾವುದು ಆಗಲಿ ಅಲ್ಲಿ ಈಶಾನ್ಯ ದಿಕ್ಕು ಯಾವುದು ಎಂದು ಗುರುತಿಸಬೇಕು.

ಈಗ ನಾವು ಹೇಳುವ ಪರಿಹಾರವನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಮಾಡಿದರೆ ಸಂಪತ್ತು ತಾನಾಗೇ ಬರುತ್ತದೆ. ಈಶಾನ್ಯ ದಿಕ್ಕಿನಲ್ಲಿ ಮಹಾಲಕ್ಷ್ಮಿಯ ಫೋಟೋವನ್ನು ಇಟ್ಟು ನೀವು 48 ದಿವಸಗಳ ಕಾಲ ದೇವಿಯ ಮುಂದೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಬೇಕು ಮತ್ತು ಗಣಪತಿ ಆರಾಧನೆ ಸಹ ಮಾಡಬೇಕು. ಅವರ ಕುಟುಂಬದಲ್ಲಿ ಯಾರಿಂದಾದರು ಹಣ ಬರಬೇಕು ಎಂದರೆ ಪ್ರತಿ ದಿನ ಮಹಾಲಕ್ಷ್ಮಿ ಅಷ್ಟೊಥರವನ್ನು ಪಠಿಸಬೇಕು ಹಾಗೂ ಪ್ರತಿ ದಿನ ಸಿಹಿಯನ್ನು ನೈವೇದ್ಯ ಮಾಡಬೇಕು ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳುತ್ತಿದ್ದಾರೆ.

ಹಾಗೆ ಶನಿವಾರದಂದು ಏಕಾದಶಿ ಆಗಲಿ, ದಶಮಿ ಆಗಲಿ ಇಂತಹ ದಿನಗಳಲ್ಲಿ ಅರಳಿ ಮರದಿಂದ ಒಂದು ಎಲೆಯನ್ನು ತೆಗೆದುಕೊಂಡು ಮನೆಗೆ ಬಂದು ಆ ಎಲೆಯಲ್ಲಿ ಮೊಸರು ಹಾಕಿ ಅದರಲ್ಲಿ ಐದು ಉದ್ದಿನ ಬೇಳೆ ಕಾಳು ಹಾಕಿ ಗಂಟು ಕಟ್ಟಬೇಕು. ಅದನ್ನು ತೆಗೆದುಕೊಂಡು ಹೋಗಿ ಕಟ್ಟಿರುವ ಗಂಟನ್ನು ತೆಗೆದು ಅರಳಿ ಮರದ ಕೆಳಗೆ ದೀಪ ಹಚ್ಚಬೇಕು ಮತ್ತು ಬ್ರಹ್ಮ ಮಹೇಶ್ವರ ಮತ್ತು ವಿಷ್ಣು ಮನಸ್ಸಿನಲ್ಲಿ ಪ್ರಾರ್ಥನೆ ಮಾಡಬೇಕು ನೀವು ಆ ಗಂಟು ಬಿಚ್ಚುವ ಸಮಯದಲ್ಲಿ ಮನಸ್ಸಿನಲ್ಲಿ ಪ್ರಾರ್ಥನೆ ಮಾಡಬೇಕು ಹಾಗೆ ಅರಳಿ ಮರಕ್ಕೆ ಮೂರು ಪ್ರದಕ್ಷಿಣೆ ಹಾಕಬೇಕು.

ನೀವು ಇದನ್ನು ಐದು ವಾರ,ಅಥಾವ 7 ವಾರ ಆಗಲಿ, 11 ವಾರ ಇದನ್ನು ಮಾಡಬಹುದು ಇದರಿಂದ ನೀವು ಅಂದುಕೊಂಡಂತೆ ಆಗುತ್ತದೆ ಶ್ರದ್ಧೆಯಿಂದ ಮಾಡಿ ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಅನ್ನ ಕೊಟ್ಟು ನೋಡು ಅನ್ನಿಸಬಹುದು, ಹಣ ಕೊಟ್ಟು ನೋಡು ಅನ್ನಿಸೋಕ್ಕಾಗಲ್ಲ ಎಂಬ ಗಾದೆ ಮಾತಿನಂತೆ ಹಣ ಮನುಷ್ಯನಿಗೆ ಸಂತೃಪ್ತಿಯನ್ನು ಕೊಡುವುದಿಲ್ಲ. ಇನ್ನು ಬೇಕೆಂಬ ಹಂಬಲ ಇದ್ದೆ ಇರುತ್ತದೆ.ಆದರೆ ಆಹಾರ ಹಾಗಲ್ಲ.ಹಸಿವೆ ಆದಾಗ ಏಷ್ಟು ಬೇಕು ಅಷ್ಟು ತಿಂದು ಸಂತೃಪ್ತಿ ಇಂದ ಇರುತ್ತಾನೆ.ಇಂತಹ ಸಂತೃಪ್ತಿಯನ್ನು ಕೊಡುವ ಆಹಾರದ ವಿದ ವಿಧವಾದ ಭಕ್ಷ್ಯ ಭೋಜನಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುವ ನಮ್ಮ ಪ್ರಯತ್ನ ಈ Kaapis kitchen YouTube channel ನ ಮುಖೇನ ನಮ್ಮ ಚಾನೆಲ್ ಬೆಳೆಸಿ, ಶೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ನಮ್ಮ ಚಾನೆಲ್ subscribe ಮಾಡಿಕೊಳ್ಳಿ ಇನ್ನಷ್ಟು ರುಚಿಕರವಾದ ಅಡಿಗೆಗಾಗಿ ನಿಮ್ಮ ಒಂದು subscription ನಮಗೆ ಅಮೂಲ್ಯವಾದದ್ದು Kaapis kitchen YouTube channel

Leave A Reply

Your email address will not be published.