7 ದಿನ ಬೆಲ್ಲ ತಿಂದು ನೀರು ಕುಡಿದು ನೋಡಿ.!

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಏಳು ದಿನ ಬೆಲ್ಲ ತಿಂದು ನೀರು ಕೂಡಿದರೆ ಏನೆಲ್ಲಾ ಪ್ರಯೋಜನ ಎಂದು ನೋಡೋಣ ಬನ್ನಿ. ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲೇ ಮದ್ದು ಇದೆ. ಅಡುಗೆ ಮನೆಯಲ್ಲಿ ಇರುವಂತಹ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲು ಸಿಹಿ ಇದು ಆರೋಗ್ಯಕ್ಕೂ ಒಳ್ಳೆಯದು. ಪ್ರತಿ ದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ.

ಬೆಲ್ಲ ತಿನ್ನುವುದು ಜೀರ್ಣ ಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತರ ಬೆಲ್ಲ ತಿನ್ನುವುದರಿಂದ ಜೀರ್ಣ ಕ್ರಿಯೆ ಸರಿಯಾಗಿ ಮಾಡುವ ಜೊತೆಗೆ ಗ್ಯಾಸ್ ಸಮಸ್ಯೆ ಕೂಡ ದೂರವಾಗುತ್ತದೆ. 7 ದಿನ ರಾತ್ರಿ ಮಲಗುವಾಗ ಬೆಲ್ಲ ತಿಂದು ಮಲಗಿದ್ದರೆ ನಿದ್ರೆ ಸರಿಯಾಗಿ ಬರುವ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ. ಚಳಿಗಾಲದಲ್ಲಿ ಬೆಲ್ಲ ತಿನ್ನುವುದು ಬಹಳ ಒಳ್ಳೆಯದು. ಚಳಿಗಾಲದಲ್ಲಿ ಕಾಡುವ ನೆಗಡಿ, ಕೆಮ್ಮು ಶೀತ ವನ್ನು ಗುಣ ಪಡಿಸುವ ಶಕ್ತಿ ಬೆಲ್ಲಕ್ಕಿದೆ.

ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755

ಬೆಲ್ಲವನ್ನು ಹಾಲು ಅಥವಾ ಟೀ ಜೊತೆ ಸೇವನೆ ಮಾಡಬಹುದು. ಶುಂಠಿಯನ್ನು ಬೆಲ್ಲದ ಜೊತೆ ಬಿಸಿ ಮಾಡಿ ಬೆಚ್ಚನೆ ಇರುವಾಗಲೇ ತಿನ್ನುವುದರಿಂದ ಗಂಟಲು ನೋವು ಕಡಿಮೆಯಾಗುತ್ತದೆ. ಧ್ವನಿ ಕೂಡ ಮಧುರವಾಗಿರುತ್ತದೆ. ಕೀಲು ನೋವಿನ ಸಮಸ್ಯೆಯಿದವರು ಪ್ರತಿ ದಿನ ಬೆಲ್ಲದ ಜೊತೆ ಶುಂಠಿಯನ್ನು ತಿನ್ನಬೇಕು. ಚರ್ಮದ ಸಮಸ್ಯೆಗೂ ಬೆಲ್ಲ ಉತ್ತಮ ಪ್ರತಿ ದಿನ ಬೆಲ್ಲ ತಿನ್ನುವುದರಿಂದ ಚರ್ಮದ ಸಮಸ್ಯೆ ದೂರವಾಗುತ್ತದೆ. ರಕ್ತದಲ್ಲಿರುವ ಹಾನಿಕಾರಕ ಅಂಶವನ್ನು ಹೊರ ಹಾಕಿ ರಕ್ತ ಪರಿಚಲನೆ ಸುಧಾರಿಸುತ್ತದೆ.

ಪ್ರತಿ ದಿನ ಬೆಲ್ಲ ತಿಂದ ನಂತರ ಸ್ವಲ್ಪ ನೀರು ಕುಡಿಯಬೇಕು. ಬೆಲ್ಲದಲ್ಲಿ ಕ್ಯಾಲ್ಸಿಯಮ್ ಅಂಶ ಹೆಚ್ಚಾಗಿ ಇರುವುದರಿಂದ ಇದು ಆರೋಗ್ಯಕ್ಕೆ ಬಹಳ ಒಳ್ಳೆಯದು. ಸುಸ್ತಾಗುತ್ತಿದ್ದ ವೇಳೆ ಬೆಲ್ಲ ತಿಂದು ನೀರು ಕುಡಿಯಬೇಕು. ಕೆಲವೇ ಕ್ಷಣಗಳಲ್ಲಿ ಸುಸ್ತು ಕಡಿಮೆ ಮಾಡಿ ದೇಹಕ್ಕೆ ಹೊಸ ಉತ್ಸಾಹ ತುಂಬುವ ಕೆಲಸ ಮಾಡುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

Leave a Comment